ಕೊರೊನಾ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

Team Udayavani, Jun 11, 2021, 8:46 PM IST

Awareness is necessary for corona control

ತುಮಕೂರು: ಕೊರೊನಾ ಮಾರಣಾಂತಿಕ ಕಾಯಿಲೆಯಾಗಿದ್ದು, ಜಾಗತಿಕ ಯುದ್ಧದ ರೀತಿಯಲ್ಲಿ ಎಲ್ಲರನ್ನೂ ಬಲಿ ಪಡೆಯಲು ಸಜ್ಜಾಗಿದೆ. ಎಲ್ಲರೂ ಜಾಗೃತರಾಗಬೇಕಿದೆ. ಇಲ್ಲವಾದರೆ ಇದರ ಸೋಂಕು ಮತ್ತಷ್ಟು ವ್ಯಾಪಿಸುತ್ತದೆ. ಹಾಗಾಗಿ ಸರ್ಕಾರದ ಮಾರ್ಗಸೂಚಿಪಾಲಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹಿರೇಮಠಾಧ್ಯಕ್ಷ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಡವರಿಗೆ ದಿನಸಿ ಕಿಟ್‌ವಿತರಿಸಿ ಮಾತನಾಡಿದ ಅವರು, ನಗರದಲ್ಲಿ ಅತ್ಯಂತಬಡತನದಲ್ಲಿರುವ ಕುಟುಂಬಗಳನ್ನು ಗುರುತಿಸಿಆಹಾರದ ಕಿಟ್‌ ವಿತರಿಸುತ್ತಿರುವುದು ಕೊರೊನಾಸಂಕಷ್ಟದ ದಿನದಲ್ಲಿ ಉತ್ತಮ ಕೆಲಸ ಎಂದರು.

ಮಹಾನಗರ ಪಾಲಿಕೆಯ ಮೇಯರ್‌ ಬಿ.ಜಿ.ಕೃಷ್ಣಪ್ಪಮಾತನಾಡಿ, ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಅಗತ್ಯಕ್ರಮ ಕೈಗೊಳ್ಳಬೇಕು. ಸರ್ಕಾರಿ ಮಾರ್ಗಸೂಚಿಗಳನ್ನುತಪ್ಪದೆ ಪಾಲಿಸಿ. ಕೊರೊನಾ ಸೋಂಕನ್ನು ಎಲ್ಲರೂ ಸೇರಿಹೋಗಲಾಡಿಸಬೇಕಿದೆ. ಅದಕ್ಕಾಗಿ ತುಮಕೂರುಮಹಾನಗರ ಪಾಲಿಕೆಯ ಸಿಬ್ಬಂದಿ ಅವಿರತ ಶ್ರಮಸಲ್ಲಿಸುತ್ತಿದ್ದಾರೆ.

ಅದಕ್ಕಾಗಿ ಎಲ್ಲರೂ ಸಹಕರಿಸಲುಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಬಡ ಕುಟುಂಬಗಳಿಗೆ ದಿನಸಿಕಿಟ್‌ ಹಾಗೂ ತರಕಾರಿಗಳನ್ನು ವಿತರಿಸಲಾಯಿತು.ಡಿವೈಎಸ್ಪಿ ಎಚ್‌.ಶ್ರೀನಿವಾಸ್‌, ಸ್ಕೌಟ್ಸ್‌ ಆಯುಕ್ತಬಿ.ಆರ್‌.ವೇಣುಗೋಪಾಲಕೃಷ್ಣ, ಗೈಡ್ಸ್‌ ಆಯುಕ್ತರಾದಸುಭಾಷಿಣಿ, ಮಹಾನಗರ ಪಾಲಿಕೆಯ ಸದಸ್ಯೆ ಗಿರಿಜಾ,ಜಿಲ್ಲಾ ಸ್ಥಾನಿಕ  ಆಯುಕ್ತ ಈಶ್ವರಯ್ಯ ಹಾಗೂಆಂಜಿನಪ್ಪ, ದಾನಿ ಪೋಲೋ ರಾಮಣ್ಣ, ಸ್ಥಳೀಯಸಂಸ್ಥೆ ಉಪಾಧ್ಯಕ್ಷ ಕುಮಾರ್‌, ರಮೇಶ್‌,ಕಾರ್ಯದರ್ಶಿ ಗುರುನಾಥ್‌, ಖಜಾಂಚಿ ನಂದಿನಿ,ಸ್ಥಳೀಯ ಸಂಸ್ಥೆಯ ಪದಾಧಿಕಾರಿ ರಮೇಶ್‌,ದಯಾನಂದ್‌, ಸುದೇಶ್‌, ಶ್ರೀನಿವಾಸ್‌ ಶೆಟ್ಟಿ, ರಾಜ್ಯಸಂಸ್ಥೆಯ ಪ್ರತಿನಿಧಿ ರವೀಶ್‌, ಮಹೇಶ್‌, ಗಣೇಶ್‌ಗುಡಿ ಹಾಗೂ ಕಚೇರಿಯ ಎಲ್ಲ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.