ಬರಗೂರು-ಮದಲೂರು ರಸ್ತೆ ಕಾಮಗಾರಿ ಆರಂಭ

ಉದಯವಾಣಿ ವರದಿಗೆ ಸ್ಪಂದಿಸಿದ ಮುಖ್ಯ ಎಂಜಿನಿಯರ್ ‌ವೀರಭದ್ರಪ್ಪ

Team Udayavani, Jan 31, 2021, 5:39 PM IST

Baragoor-Madalur road works start

ಬರಗೂರು: ಬರಗೂರು ಮಾರ್ಗವಾಗಿ ಮದಲೂರು ವರೆಗಿನ ಡಾಂಬರೀಕರಣ ರಸ್ತೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದ್ದು ಇನ್ನು ನಾಲ್ಕೆçದು ದಿನಗಳಲ್ಲಿ ಕೆಲಸ ಪ್ರಾರಂಭಿಸಿ ತುರ್ತಾಗಿ ಕಾಮಗಾರಿ ಮುಗಿಸುವಂತೆ ಬೆಂಗಳೂರು ಎಸ್‌ಎಸ್‌ಡಿಪಿ ಚೀಫ್ ಎಂಜಿನಿಯರ್‌ ವೀರಭದ್ರಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಶಿರಾ ತಾಲೂಕು ಬರಗೂರಿನಿಂದ ಮದಲೂರು ಮಾರ್ಗವಾಗಿ ಕೈಗೊಂಡಿರುವ ಸುಮಾರು 17.7 ಕೋಟಿ ರೂ. ವೆಚ್ಚದ ಕಾಮಗಾರಿ ಕುಂಟಿತಗೊಂಡು ಸಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ರಸ್ತೆ ಕಾಮಗಾರಿ ಕುಂಟಿತಗೊಂಡಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಿಗೆ ಕನ್ನಡ ಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ದೂರವಾಣಿ ಕರೆ ಮಾಡಿ ದೂರು ನೀಡಿರುವುದು ನಮ್ಮ ಗಮನಕ್ಕೆ ಬಂದ ಕಾರಣ ರಸ್ತೆ ಕಾಮಗಾರಿ ಸ್ಥಳ ಪರಿಶೀಲಿಸಿಲಾಗಿದೆ.

2020ರ ಜನವರಿ ಯಲ್ಲಿ ಈ ಕಾಮಗಾರಿ ಪ್ರಾರಂಭವಾಗಿತ್ತು. ಕೊರೊನಾ ಸೇರಿದಂತೆ ಹಲವು ಸಮಸ್ಯೆ ಗಳಿಂದ ಕಾಮಗಾರಿಗೆ ಅಡ್ಡಿಯಾಗಿತ್ತು. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕುಂಟಿತಗೊಂಡಿದೆ. ರಸ್ತೆ ಕಾಮಗಾರಿಯಲ್ಲಿ ಇನ್ನೂ ಹಲವು ಲೋಪಗಳಿದ್ದು ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭಿಸಿ ಕಾಮಗಾರಿ ತುರ್ತಾಗಿ ಪೂರ್ಣಗೊಳಿ ಸಲಾಗುವುದೆಂದು ತಿಳಿಸಿದರು.

ಇದನ್ನೂ ಓದಿ:ಸುರಕ್ಷತೆಗಾಗಿ ಹೆಲ್ಮೆಟ್‌ಕಡ್ಡಾಯ: ಶಿವಮೂರ್ತಿ

ಬೆಂಗಳೂರು ಎಸ್‌ಎಸ್‌ಡಿಪಿ ಸಹಾಯಕ ಎಂಜಿನಿಯರ್‌ ಶ್ರೀನಿವಾಸ್‌, ಮಧುಗಿರಿ ಲೋಕೋಪ ಯೋಗಿ ಇಲಾಖೆ ಎಂಜಿನಿಯರ್‌ ಪ್ರಕಾಶ್‌, ಶಿರಾ ಲೋಕೋಪಯೋಗಿ ಇಲಾಖೆ ಉಪವಿಭಾಗದ ಎಇಇ ಮಲ್ಲೇಶ್‌, ಸಹಾಯಕ ಎಂಜಿನಿಯರ್‌ ಗೋವಿಂದಪ್ಪ, ಸ್ವಾಮಿ ನಾಯಕ್‌, ಗುತ್ತಿಗೆದಾರ ಪರವಾಗಿ ಸಂತೋಷ್‌ ಇತರರು ಇದ್ದರು

ಟಾಪ್ ನ್ಯೂಸ್

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

28accident

ಕೊರಟಗೆರೆ: ಬಸ್ ಅಪಘಾತ, ಇಬ್ಬರು ಸಾವು; ಎಂಟು ಮಂದಿ ಗಂಭೀರ

Untitled-1

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ

ಬೇವಿನ ಮರಗಳ ಮಾರಣ ಹೋಮ

ಬೇವಿನ ಮರಗಳ ಮಾರಣ ಹೋಮ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

Untitled-1

ದೇಶದ ಉನ್ನತಿಗಾಗಿರುವ ಕಾನೂನುಗಳಿಗೆ ವಿರೋಧ ವಿಷಾಧನೀಯ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.