Pavagada; ಬಸ್ ಗಳ ನಡುವೆ ಮುಖಾಮುಖಿ:ಚಾಲಕನ ಸ್ಥಿತಿ ಗಂಭೀರ
Team Udayavani, Apr 3, 2024, 9:14 AM IST
ಪಾವಗಡ: ಕೋಟಗುಡ್ಡ ಗ್ರಾಮದಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಕೆ ಎಸ್ ಆರ್ ಟಿಸಿ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ
ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಡುವೆ ನಿಯಂತ್ರಣ ತಪ್ಪಿ ಢಿಕ್ಕಿ ಸಂಭವಿಸಿದೆ.
ಕೆ ಎಸ್ ಆರ್ ಟಿಸಿ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದು 30 ನಿಮಿಷಗಳಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ