ಕುಣಿಗಲ್ : ಪರೀಕ್ಷೆಗೆ ತೆರಳಲು ತ್ರಿಬಲ್ ರೈಡ್: ಬೈಕ್ ಅಪಘಾತವಾಗಿ SSLC ವಿದ್ಯಾರ್ಥಿ ಸಾವು
Team Udayavani, Apr 4, 2022, 12:15 PM IST
ಕುಣಿಗಲ್ : ಒಂದೇ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿಕೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಜಿನ್ನಾಗರ ಗ್ರಾಮದ ಬಳಿ ಘಟನೆ.
ನವೀನ್(16) ಸ್ಥಳದಲ್ಲೇ ಮೃತಪಟ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಅಮೃತೂರಿಗೆ ಬರೆಯಲು ಶರತ್,ದರ್ಶನ್ ಹಾಗೂ ನವೀನ್ ತ್ರಿಬಲ್ ರೈಡ್ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶರತ್, ದರ್ಶನ್ ಗೆ ಗಾಯಾವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್ ನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಅಮೃತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ