ಬಿಎಸ್‌ವೈ ಜನತೆಕಣ್ಣೊರೆಸುವ ಮುಖ್ಯಮಂತ್ರಿ: ಕಟೀಲ್‌

Team Udayavani, Oct 3, 2020, 3:05 PM IST

tk-tdy-1

ಬರಗೂರು: ಜನತೆಯ ಕಣ್ಣೀರು ಒರೆಸುವ ನಮ್ಮ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿ ಹೊರ ಹೊಮ್ಮಿರುವುದು ನಮ್ಮ ಸೌಭಾಗ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಹೇಳಿದರು.

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬರಗೂರಿನಲ್ಲಿ ನಡೆದ ಬರಗೂರು ಹಾಗೂ ನಾದೂರು ಮಹಾ ಶಕ್ತಿ ಕೇಂದ್ರಗಳ ಬೂತ್‌ ಸಮಿತಿಗಳ ಸಭೆ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ಕಲ್ಯಾಣದಲ್ಲಿ ಶಿರಾ ತಾಲೂಕಿನ ಕಲ್ಯಾಣದ ಚಿಂತನೆ ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪರದ್ದಾಗಿದೆ. 2018ರಲ್ಲಿ ಜನರಿಗೆ ಸ್ಪಂದಿಸುವ, ರೈತರ ಪರವಾಗಿ ಹೋರಾಡುವ ಚಿಂತಕ ಯಡಿಯೂರಪ್ಪರಿಗೆ ಮತದಾರರು ಬಹುಮತ ಕೊಟ್ಟು 104 ಸ್ಥಾನಗಳನ್ನು ಗಳಿಸುವ ಮೂಲಕ ರಾಜ್ಯದ ಮುಖ್ಯ ಮಂತ್ರಿಯಾದರು.ಆಗ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದವರು ಯಾವುದೇ ಕಾರಣಕ್ಕೂ ಮುಖ್ಯ ಮಂತ್ರಿಯಾಗ ಬಾರದೆಂದುಅಪವಿತ್ರವಾದ ಒಳಒಪ್ಪಂದ ಮಾಡಿಕೊಂಡು ಅಧಿಕಾರ ನಡೆಸಿ ಒಂದೇ ವರ್ಷದಲ್ಲಿಅಧಿಕಾರ ಕಳೆದುಕೊಂಡರು ಎಂದು ವ್ಯಂಗ್ಯ ವಾಡಿದರು.

ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ಈ ಸಭೆಯಲ್ಲಿ ಭಾಗವಹಿಸಿರುವ ಅಪಾರ ಸಂಖ್ಯೆಯ ಜನರನ್ನು ಗಮನಿಸಿದರೆ ಇದು ಕಾರ್ಯಕರ್ತರ ಬೂತ್‌ ಮಟ್ಟದ ಸಭೆ ಎಂದು ಕಾಣುತ್ತಿಲ್ಲ. ಮುಂಬರುವ ಚುನಾವಣಾ ಪ್ರಚಾರ ಸಭೆಯಂತೆ ರಾರಾಜಿಸುತ್ತಿರುವುದು ಚುನಾವಣೆಯ ಗೆಲುವಿನ ಸಂಕೇತವಾಗಿದ್ದು ಇಲ್ಲಿನ ಕಾರ್ಯಕರ್ತರ ಪರಿಶ್ರಮ ಫ‌ಲಶೃತಿಗೊಳ್ಳುವುದರಲ್ಲಿ ಸಂಶಯವಿಲ್ಲ ಎಂದರು. ಕಾಂಗ್ರೆಸ್‌, ಜೆಡಿಎಸ್‌ ಪಕ್ಷ ತೊರೆದ ಹಲವು ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಮೈಸೂರು ಸಂಸದ ಪ್ರತಾಪ್‌ಸಿಂಹ, ಶಿರಾ ತಾಲೂಕು ಮುಖಂಡ ಎಸ್‌.ಆರ್‌.ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ರಾಜ್ಯ ಉಪಾಧ್ಯಕ್ಷ ಎಂ.ಬಿ. ನಂದೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.