“ಕಾಲೇಜು ಮೈದಾನದಲ್ಲಿ ದಿಢೀರ್‌ ಸಮಾಧಿ ನಿರ್ಮಾಣ’

Team Udayavani, Aug 24, 2017, 5:43 PM IST

tmk.jpg

ತುಮಕೂರು: ನಗರದ ಹೃದಯ ಭಾಗವಿರುವ ಸರ್ಕಾರಿ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಇದ್ದಕ್ಕಿದ್ದ ಹಾಗೆ ಸಮಾಧಿಯೊಂದು ನಿರ್ಮಾಣಗೊಂಡು ನಗರದ ನಾಗರಿಕರಲ್ಲಿ ಇಡೀ ದಿನ ಆತಂಕ ಸೃಷ್ಟಿಸಿತು. ಬುಧವಾರ ಬೆಳಗ್ಗೆ ವಾಯುವಿಹಾರಕ್ಕಾಗಿ ಸರ್ಕಾರಿ ಜ್ಯೂನಿಯರ್‌ ಕಾಲೇಜು ಮೈದಾನಕ್ಕೆ ಹೋದವರು ಬೆಳ್ಳಂಬೆಳಿಗ್ಗೆಯೇ ಸಮಾಧಿಯನ್ನು ಕಂಡು ಆತಂಕಗೊಂಡರು. ಇದ್ದಕ್ಕಿದ್ದ ಹಾಗೆ ಇಲ್ಲಿ ಸಮಾಧಿಯಾಗಿದೆ ಯಲ್ಲಾ ಒಳಗಡೆ ಯಾರನ್ನೋ ಮುಚ್ಚಿ ಸಮಾಧಿ ಕಟ್ಟಿರಬಹುದು ಎನ್ನುವ ಅನುಮಾನ ಮೂಡಿತು. ಇದು ನಗರದಲ್ಲಿ ಕಾಡ್ಗಿಚ್ಚಿನಂತೆ ಹರಡಿ ಜನ ತಂಡೋಪತಂಡವಾಗಿ ಮೈದಾನಕ್ಕೆ ಆಗಮಿಸಿ ಬಂದು ನೋಡಿದರು. ಕೆಲವರು ಇದು ಆರ್‌.ಟಿ.ಐ. ಕಾರ್ಯಕರ್ತನನ್ನು ಮುಚ್ಚಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರೆ ಮತ್ತೆ ಕಲವರು ಇಲ್ಲಾ ಇಬ್ಬರು ಪ್ರೇಮಿಗಳನ್ನು ಮುಚ್ಚಿ ಸಮಾಧಿ ಕಟ್ಟಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದರು. ಕೊನೆಗೆ ಕಾಲೇಜು ಪ್ರಾಂಶುಪಾಲ ಜಯರಾಮಯ್ಯ ಹೊಸಬಡವಾಣೆ ಪೊಲೀಸ್‌ ಠಾಣೆ ದೂರು ನೀಡಿದರು. ಪೊಲೀಸರು. ಸ್ಥಳಕ್ಕೆ ಧಾವಿಸಿ ಸಮಾಧಿಯನ್ನು ಅಗಿಸಿ ನೋಡಿದರು. ಸಮಾಧಿ ಅಗೆದು ನೋಡಿದರೆ ಅಲ್ಲಿ ಏನು ಇರಲಿಲ್ಲ. ಸಮಾಧಿ ಮೇಲೆ ದೀಪ ಇಡುವ ಗೂಡು ಕಟ್ಟಿ ಅದರ ಮೇಲೆ ಆಂಜನೇಯ ಸ್ವಾಮಿ ಪೊಟೋ ಇಟ್ಟಿದ್ದರ ಹಿನ್ನೆಲೆಯಲ್ಲಿ ಅಲ್ಲಿದ್ದ ಜನರಲ್ಲಿ ಮತ್ತೂಂದು ಆನುಮಾನ ಮೂಡಿತು. ಕಳೆದ ಆರೇಳು ತಿಂಗಳ ಹಿಂದೆ ವಿದ್ಯುತ್‌ ತಂತಿ ತಗಲಿ ಕೋತಿ ಸತ್ತು ಹೋಗಿತ್ತು. ಸಮಾಧಿ ಕಟ್ಟಿದ್ದ ಜಾಗದಲ್ಲಿ ಕೋತಿಯನ್ನು ಮಣ್ಣು ಮಾಡಿದ್ದರು ಈಗ ಅದರ ಮೇಲೆ ಸಮಾಧಿ ನಿರ್ಮಿಸಿರಬಹುದು ಎಂದು ಮಾತನಾಡಿಕೊಂಡರು. ಒಟ್ಟಾರೆಯಾಗಿ ಯಾರಿಗೂ ಮಾಹಿತಿ ಇಲ್ಲದೆ ರಾತ್ರೋ ರಾತ್ರಿ ದಡೀರನೇ ಸಮಾಧಿ ನಿರ್ಮಾಣ ಮಾಡಿರುವ ಹಿನ್ನೆಲೆ ಯಲ್ಲಿ ಜನರು ಆತಂಕ ಪಟ್ಟರು. ಪೊಲೀಸರು ಅದನ್ನು ತೆರವುಗೊಳಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.