ನರಭಕ್ಷಕ ಚಿರತೆ ಸೆರೆ?

ನಾಲ್ವರನ್ನು ಬಲಿ ಪಡೆದಿದ್ದ ಚಿರತೆ ಎಂಬ ಶಂಕೆ

Team Udayavani, Mar 19, 2020, 5:56 AM IST

Cannibal Leopard Capture?

ತುಮಕೂರು: ನಾಲ್ವರನ್ನು ಬಲಿ ಪಡೆದ, ಜಿಲ್ಲೆಯಲ್ಲಿ ಭಾರೀ ಭೀತಿಗೆ ಕಾರಣವಾಗಿದ್ದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬಂದಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಸಹಿತ ಒಟ್ಟಾರೆ ನಾಲ್ವರು ಚಿರತೆ ದಾಳಿಗೆ ಬಲಿಯಾಗಿದ್ದರು. ಮಾನವರ ಮೇಲೆ ದಾಳಿ ನಡೆಸಿದ್ದ 12ರಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಕಾಣಿಸಿದ್ದ ಚಿರತೆಯ ಚಹರೆ ಮತ್ತು ಇದರ ಚಹರೆ ಒಂದೇ ರೀತಿ ಇರುವುದರಿಂದ ಇದೇ ನರಹಂತಕ ಚಿರತೆ ಇರಬಹುದು ಎಂದು ನಂಬಲಾಗಿದೆ.

ಸೆರೆ ಸಿಕ್ಕಿದ್ದು ಹೇಗೆ?
ತುಮಕೂರು ತಾಲೂಕಿನ ಹಾಲನೂರು ಸಮೀಪ ಹೇಮಾವತಿ ಚಾನಲ್‌ ಮೇಲೆ ಓಡಾಡುತ್ತಿದ್ದ ಚಿರತೆ ಜನರ ಕಣ್ಣಿಗೆ ಬಿತ್ತು. ಜನರನ್ನು ಕಂಡು ಗಾಬರಿಗೊಂಡ ಚಿರತೆ ಸೇತುವೆ ಕೆಳಗೆ ಅವಿತುಕೊಂಡಿತು. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅವರು ಕಾರ್ಯಾಚರಣೆ ನಡೆಸಿ ದರೂ ಚಿರತೆ ಸೆರೆ ಹಿಡಿಯಲು ಆಗಲಿಲ್ಲ. ಅನಂತರ ಅರಿವಳಿಕೆ ತಜ್ಞ ಡಾ| ಸನತ್‌ ಹಾಗೂ ಶಾರ್ಪ್‌ಶೂಟರ್‌ ಅಕ್ರಂ ಅವರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಡಾ| ಸನತ್‌ ಅವರು ಸೇತುವೆ ಕೆಳಗೆ ಅಡಗಿದ್ದ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಬಳಿಕ ಸೆರೆ ಹಿಡಿಯಲಾಯಿತು. ಇನ್ನು ಕೆಲವು ಪರೀಕ್ಷೆಗಳ ಬಳಿಕ ಇದೇ ನರಹಂತಕ ಚಿರತೆಯೇ ಎಂಬುದನ್ನು ಖಾತರಿಪಡಿಸಲಾಗುತ್ತದೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.