ಕೇಂದ್ರ ಬಜೆಟ್: ಚುನಾವಣಾ ಪ್ರಣಾಳಿಕೆಯಷ್ಟೆ

Team Udayavani, Feb 3, 2019, 7:20 AM IST

kendra.jpg

ಕೊರಟಗೆರೆ: ಕೇಂದ್ರ ಸರ್ಕಾರದ 2019ರ ಆಯವ್ಯಯ ಕೇವಲ ಚುನಾವಣಾ ಪ್ರಣಾಳಿಕೆಯಷ್ಟೆ ಹೊರತು ರೈತರು, ಮಧ್ಯಮ ವರ್ಗ ಹಾಗೂ ಬಡವರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಸಂಸದ ಎಸ್‌.ಪಿ. ಮುದ್ದಹನುಮೇಗೌಡ ತಿಳಿಸಿದರು.

ಕೊರಟಗೆರೆ ಕ್ಷೇತ್ರದಲ್ಲಿ ಶಾಸಕ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರ ಅನುದಾನದ 2.5 ಕೋಟಿ ರೂ.ಗಳ ಎಸ್‌ಇಟಿ, ಪಿಎಸ್‌ಟಿ ಯೋಜನೆಯ ಕಾಮಗಾರಿಗಳಿಗೆ ಜಟ್ಟಿ ಅಗ್ರಹಾರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಾಲನೆ ನೀಡಿ ಮಾತನಾಡಿದರು.

ಸೋತ ಮೇಲೆ ಕಾಳಜಿ: ಕೇಂದ್ರದ ಪ್ರಧಾನಿ ಮೋದಿ ಸರ್ಕಾರಕ್ಕೆ ಇತ್ತೀಚೆಗೆ ಪಂಚರಾಜ್ಯಗಳ ಚುನಾವಣೆ ಯಲ್ಲಿ ಸೋತ ಮೇಲೆ ರೈತರ ಹಾಗೂ ಬಡವರ ಬಗ್ಗೆ ಕಾಳಜಿ ಬಂದಿದ್ದು, 2019ರ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ಬ್ಯಾಂಕ್‌ ಖಾತೆಗೆ ಹಾಕುವುದು ಸೇರಿದಂತೆ ಮಧ್ಯಮ ಹಾಗೂ ಬಡವರಿಗೆ ಅನುಕೂಲವಾಗುವ ಯೋಜನೆ ಗಳನ್ನು ಕಣ್ಣೊರೆಸುವ ತಂತ್ರವಾಗಿ ಮಂಡಿಸಿದ್ದಾರೆ.

ಆದರೆ, ಈ ಕೆಲಸವನ್ನು ಕೇಂದ್ರ ಸರ್ಕಾರ 4 ವರ್ಷದ ಹಿಂದೆಯೇ ಬಜೆಟ್‌ನಲ್ಲಿ ಘೋಷಿಸಿದ್ದರೆ ಆ ವರ್ಗದ ಜನರ ಬಗ್ಗೆ ಕಾಳಜಿ ಇರುವುದಾಗಿ ನಂಬಹುದಿತ್ತು. ಆದರೆ, 4 ವರ್ಷಗಳ ಆಯವ್ಯಯದಲ್ಲಿ ಪ್ರಧಾನಿ ಮೋದಿ ಸರ್ಕಾರವು ಉದ್ಯಮಿ ಹಾಗೂ ಶ್ರೀಮಂತರಿಗೆ ಅನುಕೂಲವಾಗುವ ಬಜೆಟ್ ನೀಡಿ ಈಗ ಚುನಾವಣೆ ಸಂದರ್ಭದಲ್ಲಿ ಕೆಳ ವರ್ಗದ ಜನರಿಗೆ ಬಜೆಟ್ ನೀಡಿದ್ದು, ಈ ಆಯವ್ಯಯವು ಜನರಿಗೆ ತಲುವ ಹೊತ್ತಿಗೆ ಚುನಾವಣೆ ಬರಲಿದ್ದು, ಕೇವಲ ಪ್ರಣಾಳಿಕೆಯಾಗಿ ಉಳಿಯಲಿದೆ ಎಂದು ತಿಳಿಸಿದರು.

ಅನುದಾನ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಕೊರಟಗೆರೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ತರುತ್ತಿದ್ದು, ಅವರಿಗೆ ಕ್ಷೇತ್ರದ ಜನರು ಅವರಿಗೆ ನೀಡಿರುವ ಅಧಿಕಾರಕ್ಕೆ ಜನರ ಋಣ ತೀರಿಸುವ ಕೆಲಸವನ್ನು ಪ್ರಮಾಣಿಕವಾಗಿ ಮಾಡುತ್ತಿದ್ದಾರೆ. ಈಗಾಗಲೇ ಕೊರಟಗೆರೆ ಪಟ್ಟಣ ಸೇರಿದಂತೆ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಶಾಶ್ವತ ಕಾಮಗಾರಿಗಳಿಗೆ ವಿಶೇಷ ಅನುದಾನ ತರುವ ಕೆಲಸದಲ್ಲಿ ರಾಜ್ಯದ ಜವಾಬ್ದಾರಿಯೊಂದಿಗೆ ಹಗಲಿ ರುಳು ಶ್ರಮಿಸುತ್ತಿದ್ದಾರೆ ಎಂದರು.

ಈ ವೇಳೆ ಜಿಪಂ ಸದಸ್ಯೆ ಅಕ್ಕಮಹಾದೇವಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್‌, ಅರಕೆರೆ ಶಂಕರ್‌, ಮಾಜಿ ಅಧ್ಯಕ್ಷ ಮೈಲಾರಪ್ಪ, ಮಹಿಳಾ ಅಧ್ಯಕ್ಷೆ ಜಯಮ್ಮ, ಜೆಡಿಎಸ್‌ ಕಾರ್ಯಾ ಧ್ಯಕ್ಷ ನರಸಿಂಹರಾಜು, ಗ್ರಾಪಂ ಅಧ್ಯಕ್ಷರಾದ ನಂದೀಶ್‌, ಮಹಿಮಾ, ಸದಸ್ಯರಾದ ಸಂಜೀವ ರಾಯಪ್ಪ, ಸುನಿತಾ, ಪಪಂ ಸದಸ್ಯ ಎ.ಡಿ. ಬಲರಾಮಯ್ಯ, ಲೋಕೋಪಯೋಗಿ ಇಲಾಖೆ ಎಇಇ ಜಗದೀಶ್‌, ತಾಪಂ ಉಪಾಧ್ಯಕ್ಷ ನರಸಮ್ಮ, ಮಾಜಿ ಸದಸ್ಯರಾದ ಬಸವರಾಜು, ಅಂಜಿನಪ್ಪ, ಮುಖಂಡರಾದ ಮಧುಸೂದನ್‌, ಮಂಜುಳಾ ರಾಧ್ಯ, ಚೆಲುವರಾಜು ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.