ಹಾಟ್‌ಸ್ಪಾಟ್‌ಗಳಿಗೆ ಸಿಇಒ ಭೇಟಿ, ಪರಿಶೀಲನೆ


Team Udayavani, May 27, 2021, 8:39 PM IST

CEO visits to hotspots, verification

ಮಧುಗಿರಿ: ತಾಲೂಕಿನ ಗ್ರಾಪಂಗಳಲ್ಲಿನ ಹಾಟ್‌ಸ್ಪಾಟ್‌ಪ್ರದೇಶಕ್ಕೆ ಹಾಗೂ ಕೋವಿಡ್‌ ಕೇಂದ್ರಗಳಿಗೆ ಖುದ್ದು ಭೇಟಿನೀಡಿದ ಸಿಇಒ ಡಾ.ವಿದ್ಯಾಕುಮಾರಿ ತಾಲೂಕು ಟಾಸ್ಕ್ಫೋರ್ಸ್‌ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ತಾಲೂಕಿನ ಬಡವನಹಳ್ಳಿ, ಚಂದ್ರಗಿರಿ, ಸಿದ್ದಾಪುರ,ಮಿಡಿಗೇಶಿ ಹಾಗೂ ಐಡಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದಅವರು, ಚಂದ್ರಗಿರಿ ಗ್ರಾಪಂನಲ್ಲಿ ಗ್ರಾಪಂಮಟ್ಟದ ಟಾಸ್ಕ್ಫೋರ್ಸ್‌ ಸಭೆ ನಡೆಸಿ ಮಾತನಾಡಿ, ಕೋವಿಡ್‌ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಗ್ರಾಪಂ ಆಡಳಿತಕ್ಕೆ ಅಧಿಕಾರವಿದ್ದು, ಜವಾಬ್ದಾರಿಯುತ ಕಾರ್ಯಗಳನ್ನು ಯಶಸ್ವಿಯಾಗಿಅನುಷ್ಠಾನಗೊಳಿಸಬೇಕು ಎಂದರು.ವಿವಿಧ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಸೋಂಕಿತರಆರೋಗ್ಯ ವಿಚಾರಿಸಿ ಮಾಹಿತಿ ಪಡೆದ ಅವರು, ಕ್ವಾರಂಟೈನ್‌ಅವಧಿ ಮುಗಿಯುವವರೆಗೂ ಯಾರೂ ಹೊರಗೆ ಬರಬಾರದು.

ಇತರರು ಹೊರಗಡೆ ಅಗತ್ಯವಿದ್ದರೆ ಮಾತ್ರ ಮಾಸ್ಕ್ಧರಿಸಿ, ಸಾಮಾಜಿಕ ಅಂತರದಿಂದ ಓಡಾಡಬೇಕು. ನಿಯಮಿತವಾಗಿ ಸೋಪಿನಿಂದ ಕೈ ತೊಳೆಯುತ್ತಿರಬೇಕು ಎಂದರು.

ಮಿಡಿಗೇಶಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಐಡಿಹಳ್ಳಿಹೋಬಳಿಯ ಕೇಂದ್ರ ಗ್ರಾಪಂಗೆ ಭೇಟಿ ನೀಡಿದ ಅವರು,ಕೋವಿಡ್‌ ನಿರ್ವಹಣೆಗಾಗಿ ಗ್ರಾಪಂನಿಂದ ಕೈಗೊಂಡಕ್ರಮಗಳನ್ನು ಪರಿಶೀಲಿಸಿದರು.ಗ್ರಾಪಂ ಅಧ್ಯಕ್ಷ ನರಸಿಂಹರೆಡ್ಡಿ ಮಾತನಾಡಿ, ನರೇಗಾಕಾಮಗಾರಿ ಮಾಡಲು ಎಂಜಿನಿಯರ್‌ ಬರದ ಕಾರಣಕೆಲಸ ನಡೆಯುತ್ತಿಲ್ಲ ಎಂದು ಅಸಮಧಾನ ತೋಡಿಕೊಂಡರು.

ಇದಕ್ಕೆ ಸ್ಥಳದಲ್ಲೇ ಎಂಜಿನಿಯರ್‌ಗೆ ದೂರವಾಣಿಯಲ್ಲಿ ಮಾತನಾಡಿ ತರಾಟೆಗೆ ತಗೆದುಕೊಂಡು ನಾಳೆಬಂದು ಕೆಲಸ ಆರಂಭಿಸುವಂತೆ ತಾಕೀತು ಮಾಡಿದರು.ತಾಪಂ ಇಒ ದೊಡ್ಡಸಿದ್ದಯ್ಯ, ಎಡಿ ಮಧುಸೂದನ್‌,ಗ್ರಾಪಂ ಪಿಡಿಒ ಶಿಲ್ಪಾ, ಸಂತೋಷ್‌ ಸಿಂಗ್‌, ಪ್ರಕಾಶ್‌,ಜುಂಜೇಗೌಡ, ಗೌಡಪ್ಪ ಹಾಗೂ ಬಡವನಹಳ್ಳಿ ಸಿಪಿಐಹನುಮಂತರಾಯಪ್ಪ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.