ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು

Team Udayavani, May 23, 2022, 5:21 PM IST

ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು

ತುಮಕೂರು: ಮಕ್ಕಳಿಗೆ ಸಂಸ್ಕಾರ ಕಲಿಸಬೇಕುಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳ ಬೇಕು. ಶಿಸ್ತು, ಸಂಯಮ, ತಾಳ್ಮೆ ಅತಿಮುಖ್ಯವಾಗಿದೆ ಎಂದು ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್‌ ತಿಳಿಸಿದರು.

ಜಿಲ್ಲೆಯ ಕುಣಿಗಲ್‌ ತಾಲೂಕಿನ ಭಕ್ತರಹಳ್ಳಿಯ ಸಂತ ಗ್ರಿಗೋರಿಯಸ್‌ ದಯಾಭವನ ಸಮೂಹ ಸಂಸ್ಥೆಗಳಲ್ಲಿ ಏರ್ಪಡಿಸಿದ್ದ ಉಚಿತ ಶೈಕ್ಷಣಿಕ,ಪೌಷ್ಟಿಕಾಂಶಯುಕ್ತ ಆಹಾರದ ಕಿಟ್‌ ಹಾಗೂಚಳಿಗಾಲದ ಹೊದಿಕೆಗಳ ಕಿಟ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡದರು.

253 ಮಕ್ಕಳಿಗೆ ಆಹಾರ ಕಿಟ್‌: ದಯಾಭವನ ಸಂಸ್ಥೆಯ ಅಂಗ ಸಂಸ್ಥೆಯಾದ ದಯಾಸ್ಪರ್ಶ ಆಸ್ಪತ್ರೆಯಲ್ಲಿ ಉತ್ತಮ ಕಾರ್ಯಕ್ರಮಮಾಡಲಾಗುತ್ತಿದೆ. ಎಚ್‌.ಐ.ವಿ. ಭಾದಿತ,ಭಾದಿತರಲ್ಲದ ಮಕ್ಕಳಿಗೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಉತ್ತಮ ಕಾರ್ಯಆಯೋಜಿಸುತ್ತಾ ಬಂದಿದ್ದು, ಈ ಕಾರ್ಯಕ್ರಮದಲ್ಲಿ 253 ಮಕ್ಕಳಿಗೆ ಈ ಆಹಾರಕಿಟ್‌ಗಳನ್ನು ವಿತರಣೆ ಉತ್ತಮ ಕಾರ್ಯ ಎಂದರು.

ದಯಾಪ್ರತೀಕ್ಷಾ: ಈ ಸಂಸ್ಥೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ 72 ಮಕ್ಕಳಿದ್ದು, ಮೇಲ್ಕಂಡ ಮಕ್ಕಳಿಗೆ ವಸತಿ ವ್ಯವಸ್ಥೆ ಇಲ್ಲದ ಕಾರಣ, ಅವರುಗಳಿಗೆ ವಿದ್ಯಾಭ್ಯಾಸ ವಂಚಿತರಾಗದಿರಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ವಿಶೇಷವಾಗಿ ಈ ವರ್ಷ ತಂದೆ-ತಾಯಿಗಳುನಾನಾ ಕಾರಣಗಳಿಂದ ಜೈಲಿನಲ್ಲಿರುವ ಹಾಗೂ ಅವರ ಮಕ್ಕಳು ವಿದ್ಯಾಭ್ಯಾಸ ವಂಚಿತರಾಗಿರುವವಿಷಯವನ್ನು ಮನಗೊಂಡು ಸಂಸ್ಥೆಯವರು 50ಮಕ್ಕಳಿಗೆ ಈ ರೀತಿಯ ದಯಾಪ್ರತೀಕ್ಷಾ ಎಂಬ ಕಾರ್ಯಕ್ರಮದ ಮೂಲಕ ಕಿಟ್‌ಗಳನ್ನು ವಿತರಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಫಾದರ್‌ ಜಿನೇಶ್‌ ಕೆ.ವರ್ಕಿ ಮಾತನಾಡಿ, ಎಲ್ಲರಂತೆಭಾದಿತರೂ ಸಹ ಘನತೆಯುಳ್ಳ ಜೀವನವನ್ನುನಡೆಸಬೇಕು. ಅದಕ್ಕಾಗಿ ಸರ್ಕಾರದಂತೆ ಈಸಂಸ್ಥೆಯು ಕಾರ್ಯನಿರತರಾಗಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಏಡ್ಸ್‌ ನಿಯಂತ್ರಣ ಘಟಕದ ಜಂಟಿ ನಿರ್ದೇಶಕರಾದ ಡಾ.ಹನುಮಂತರಾಯಪ್ಪ,ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ,ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಸನತ್‌ ಕುಮಾರ್‌, ನಿವೃತ್ತ ನ್ಯಾಯಮೂರ್ತಿ ಪಿ.ಜೆ.ಚಾಕೋ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಣ್ಣ,ಮೋಹನಕುಮಾರಿ, ಫಾದರ್‌ ಶಿಬು, ಸತ್ಯನ್‌ಪಾರಕಡವಿಲ್‌, ಮೋಹನ್‌, ಚಾಕೋ, ದಿನಕರ್‌ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.