ರಸ್ತೆಗೆ ಕಸ ಸುರಿದು ನಾಗರಿಕರಿಂದ ಪ್ರತಿಭಟನೆ

Team Udayavani, Nov 24, 2019, 5:43 PM IST

tk-tdy-1

ಶಿರಾ: ಕಸ ಸಂಗ್ರಹ ಸರಿಯಾಗಿ ನಡೆಯುತ್ತಿಲ್ಲ ಮತ್ತು ರಸ್ತೆಯಲ್ಲಿ ಗುಡಿಸಿದ ಕಸ ಹೊತ್ತೂಯ್ಯುತ್ತಿಲ್ಲ ಎಂದು ಆಪಾದಿಸಿ ಬಾಲಾಜಿ ನಗರ ಬಡಾವಣೆಯ ನಾಗರಿಕರು ಕಸ ರಸ್ತೆಗೆ ಸುರಿದು ನಡೆಸಿದಧರಣಿ ಪ್ರತಿಭಟನಾಕಾರರು ಹಾಗೂ ಡಿವೈಎಸ್‌ಪಿ ವಾಗ್ವಾದಕ್ಕೆ ಕಾರಣವಾಯಿತು.

ಶನಿವಾರ ಬೆಳಗ್ಗೆ ಕಸ ಸುರಿದು, ಮರಗಳನ್ನಿಟ್ಟು ಪ್ರತಿಭಟಿಸಿದ್ದು, ಈ ವೇಳೆ ಆ ದಾರಿಯಲ್ಲಿ ತೆರಳುತ್ತಿದ್ದ ಡಿವೈಎಸ್‌ಪಿ ಎಲ್‌.ಕುಮಾರಪ್ಪ ಪ್ರತಿ ಭಟನಾಕಾರರ ವರ್ತನೆಗೆ ಅಧಿಕಾರಿ ಆಕ್ರೋಶಿಸಿದರು. ಪ್ರತಿಭಟನೆ ನಡೆಸುವ ವಿಧಾನ ಇದಲ್ಲ. ಸಂಬಂಧಪಟ್ಟ ಕಚೇರಿ ಮುಂದಕ್ಕೆ ತೆರಳಿ ಪ್ರತಿಭಟನೆ ಮಾಡಿ. ಸಾರ್ವ ಜನಿಕರಿಗೆ ತೊಂದರೆ ಆಗುವಂತೆ ಪ್ರತಿಭಟಿಸಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಇಳಿದ ಸ್ಥಳೀಯ ಬಿಜೆಪಿ ಮುಖಂಡ ವಿಜಯರಾಜ್‌, ಹಿಂದೆಲ್ಲಾ ನಗರಸಭೆಗೆ ಮನವಿ ಕೊಟ್ಟಿದೆ, ಪ್ರತಿಭಟನೆ ನಡೆಸಿದೆ. ಆದರೂ ನಗರಸಭೆ ಕ್ರಮ ಕೈಗೊಳ್ಳುವಲ್ಲಿ ವಿಫ‌ಲವಾಗಿದ್ದು, ನಗರಸಭೆಗೆ ಅತ್ಯಂತ ಹೆಚ್ಚು ಕರ ಪಾವತಿಸುವ ಬಾಲಾಜಿನಗರ-ವಿದ್ಯಾನಗರ ಅವಳಿ ಬಡಾವಣೆಗಳ ಕಸ ಸಂಗ್ರಹಣೆಗೆ ನಗರಸಭೆ ಗಮನ ನೀಡುತ್ತಿಲ್ಲ ಎಂದು ದೂರಿದರು.

ಬಡಾವಣೆಯಲ್ಲಿ ಅಧಿಕಾರಿಗಳು, ವೈದ್ಯರು, ಶಿಕ್ಷಕರು, ದೊಡ್ಡ ದೊಡ್ಡ ವ್ಯವಹಾರಸ್ಥರೇ ನೆಲೆಸಿದ್ದು, ಎಲ್ಲರೂ ವಿದ್ಯಾವಂತರೇ ಆಗಿದ್ದಾರೆ. ಯಾರೊಬ್ಬರೂ ಮಾತನಾಡುವುದಿಲ್ಲ. ನಗರದಲ್ಲಿ ಕಂದಾಯ ಪಾವತಿಸದ ಅನೇಕ ಪ್ರದೇಶ ಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ಬಡಾವಣೆ ಹೈಟೆಕ್‌ ಸ್ಲಂ ಆಗಿದೆ ಎಂದರು.

ಪೌರಾಯುಕ್ತರಿಗೆ ತಿಳಿಸಿದರೆ, ಬೇರೆ ಸ್ಥಳದಲ್ಲಿದ್ದೇನೆ. ಬರಲು ಆಗುವುದಿಲ್ಲ ಎಂದು ಉತ್ತರಿಸುತ್ತಾರೆ. ಇನ್ನು ಆರೋಗ್ಯ ನಿರೀಕ್ಷಕರಿಗೆ ಕರೆ ಮಾಡಿದರೆ ಕಟ್‌ ಮಾಡುತ್ತಾರೆ. ನಗರಸಭೆಗೆ ಚುರುಕು ಮುಟ್ಟಿಸಲು, ಪ್ರತಿಭಟನೆಯಿಂದ ತೊಂದರೆಗೊಳಗಾದವರಿಗೆ ನಮ್ಮ ಕಷ್ಟವೂ ಗೊತ್ತಾಗಲಿ ಎಂದು ಉತ್ತರಿ ಸಿದರು. ಆರೋಗ್ಯ ನಿರೀಕ್ಷಕರಿಗೆ ಫೋನಾಯಿಸಿದ ಡಿವೈಎಸ್‌ಪಿ, ಸ್ಥಳೀಯ ಸಮಸ್ಯೆ ಮತ್ತು ಪ್ರತಿಭಟನೆ ಹಾಗೂ ನಗರಸಭೆ ಅಧಿಕಾರಿಗಳ ವೈಫ‌ಲ್ಯದ ಕುರಿತು ಜಿಲ್ಲಾಧಿಕಾರಿಗೆ ವರದಿ ಕಳುಹಿಸುತ್ತೇನೆ ಎಂದು ಎಚ್ಚರಿಸಿದರು.

ಸ್ಥಳಕ್ಕೆ ಆಗಮಿಸಿದ ಕಂದಾಯ ಅಧಿಕಾರಿ ಪ್ರದೀಪ್‌ ಕುಮಾರ್‌, ಎರಡು ದಿನದಲ್ಲಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು. ಆದರೂ ಜಗ್ಗದ ಪ್ರತಿಭಟನಾಕಾರರು ಆಯುಕ್ತರು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೌರ ಕಾರ್ಮಿಕರು ವಾಹನಗಳಿಗೆ ಕಸ ತುಂಬಿದ ನಂತರ ಸಂಚಾರಕ್ಕೆ ಬಿಡುಗಡೆಗೊಳಿಸಲಾಯಿತು. ನಗರಸಭೆ ಮಾಜಿ ಸದಸ್ಯ ರಾಜಣ್ಣ ಇದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.