ತುಮಕೂರಿನಲ್ಲಿ ಸಿಎಂ ಕೋವಿಡ್ ಪರಿಶೀಲನಾ ಸಭೆ: ಮಾಧ್ಯದವರಿಗಿಲ್ಲ ಪ್ರವೇಶ
Team Udayavani, May 28, 2021, 11:35 AM IST
ತುಮಕೂರು: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ -19 ಕುರಿತು ಪರಿಶೀಲನಾ ಸಭೆ ನಡಸುತ್ತಿದ್ದಾರೆ.
ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸಚಿವ ಮಾಧುಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಸಿಎಂಗೆ ಮಾಹಿತಿ ನೀಡಿದರು. ಜಿಲ್ಲೆಯ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ: ಅತ್ಯಾಚಾರ ಆರೋಪಿಗಳ ವಿರುದ್ಧ ಸಿಎಂ ಗುಡುಗು
ಮಾಧ್ಯಮದವರಿಗಿಲ್ಲ ಪ್ರವೇಶ: ಸಿಎಂ ಸಭೆಗೆ ಮಾಧ್ಯಮದವರಿಗೆ ಪ್ರವೇಶ ನೀಡಿಲ್ಲ. ಮಾಧ್ಯಮದವರನ್ನು ಹೊರಗಿಟ್ಟು ಸಿ.ಎಂ ಸಭೆ ನಡೆಸುತ್ತಿದ್ದಾರೆ. ಕೋವಿಡ್ ಬಗ್ಗೆ ಚರ್ಚೆ ನಡೆಸಲು ಮಾಧ್ಯಮದವರನ್ನು ದೂರ ಇಡುವ ಅಗತ್ಯ ಏನಿದೆ ಎಂಬ ಪ್ರಶ್ನೆ ಕಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ