ಗ್ರಾಪಂ ಗದ್ದುಗೆ ಹಿಡಿಯಲು ಹೊಂದಾಣಿಕೆ

ಮೀಸಲಾತಿ ಎದುರು ನೋಡುತ್ತಿರುವ ಗ್ರಾಪಂ ಸದಸ್ಯರು „ ಗೆದ್ದ ಅಭ್ಯರ್ಥಿಗಳನ್ನು ಒತ್ತಡಕ್ಕೀಡುಮಾಡಿದ ನಾಯಕರು

Team Udayavani, Jan 3, 2021, 2:40 PM IST

ಗ್ರಾಪಂ ಗದ್ದುಗೆ ಹಿಡಿಯಲು ಹೊಂದಾಣಿಕೆ

ತುಮಕೂರು: ಪಂಚಾಯತ್‌ ಕದನ ಪೂರ್ಣಗೊಂಡಿದೆ ಇನ್ನು ಗ್ರಾಪಂ ಗದ್ದಿಗೆ ಹಿಡಿಯಲು ಮೂರು ಪಕ್ಷಗಳಿಂದ ಫೈಪೋಟಿ ಶುರುವಾಗಿದೆ. ತಮ್ಮ ಶಕ್ತಿ ಹೆಚ್ಚಿಸಿ ಕೊಳ್ಳಲು ಸದಸ್ಯರನ್ನು ತಮ್ಮ ಪಕ್ಷಕ್ಕೆ ಬೆಂಬಲಿಸುವಂತೆ ಮುಖಂಡರಿಂದ ಒತ್ತಡಗಳು ಹೆಚ್ಚುತ್ತಿವೆ.

ಕಲ್ಪತರು ನಾಡಿನಾದ್ಯಂತ ಗ್ರಾಪಂ ಚುನಾವಣೆ ಪೂರ್ಣಗೊಂಡು ಯಾವ ಪಕ್ಷದ ಅಭ್ಯರ್ಥಿಗಳು ಎಷ್ಟು ಗೆದ್ದಿದ್ದಾರೆ ಎನ್ನುವುದು ಆಯಾ ಪಕ್ಷಗಳ ಮುಖಂಡರಿಗೆ ತಿಳಿಯುತ್ತಲೇ ಈಗ ಯಾವ ಗ್ರಾಪಂ ನಾವು ಸ್ವತಂತ್ರವಾಗಿ ಅಧಿಕಾರ ಹಿಡಿಯಬಹುದು. ಇನ್ನು ತಮ್ಮ ಪಕ್ಷದ ಬೆಂಬಲಿಗರ ಕೊರತೆ ಇರುವ ಕಡೆಯೂ ಅಧಿಕಾರ ಹಿಡಿಯಲು ಪಕ್ಷದ ಮುಖಂಡರು ತಂತ್ರಗಾರಿಕೆ ಎಣೆಯಲಾರಂಭಿಸಿದ್ದಾರೆ.ಸರ್ಕಾರದಿಂದ ಗ್ರಾಪಂ ವಾರು ಮೀಸಲಾತಿಪ್ರಕಟವಾಗುತ್ತಲೇ ತಮ್ಮ ಪಕ್ಷವನ್ನು ಅಧಿಕಾರಕ್ಕೆತರಬೇಕು ಎನ್ನುವ ಕಾಳಜಿಯಿಂದ ಪಕ್ಷದ ಮುಖಂಡರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ಆರಂಭಿಸಿದ್ದಾರೆ.

ಅದಕ್ಕಾಗಿ ಈಗಿನಿಂದಲೇ ಮೀಸಲಾತಿ ಪ್ರಕಟವಾಗುವ ಮುನ್ನವೇ ತಮ್ಮ ಬೆಂಬಲಿಗರ ಶಕ್ತಿ ಹೆಚ್ಚಿಸಿ ಕೊಳ್ಳಲು ಇತರೆ ಪಕ್ಷಗಳ ಬೆಂಬಲಿಗರಾಗಿ ಗೆದ್ದಿರುವವರಿಗ ಪಕ್ಷಗಳಮುಖಂಡರಿಂದ ಕರೆಗಳ ಮೇಲೆ ಕರೆಗಳುಹೋಗುತ್ತಿವೆ. ಈ ವರೆಗೆ ಗ್ರಾಪಂನಲ್ಲಿ ಇರುವ ಮೀಸಲಾತಿ ಆದರಿಸಿ ಮುಂದೆ ನಮ್ಮ ಪಂಚಾಯಿತಿಯಲ್ಲಿ ಇಂತಹದ್ದೇ, ಮೀಸಲಾತಿ ಬರಬಹುದು ಎನ್ನುವ ಲೆಕ್ಕಾಚಾರದ ಮೇಲೆ ಯಾರು ಯಾರನ್ನು ಅಧ್ಯಕ್ಷ ಉಪಾಧ್ಯಕ್ಷರನ್ನಾಗಿ ಮಾಡಬಹುದು ಎಂಬ ಲೆಕ್ಕಚಾರ ಪ್ರಾರಂಭವಾಗಿದೆ.

ಅದಕ್ಕಾಗಿ ಸದಸ್ಯರುಗಳ ಕುದುರೆ ವ್ಯಾಪಾರ ಪ್ರಕ್ರಿಯೆ ಆರಂಭ ಗೊಂಡಿದೆ, ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌ ಬೆಂಬಲಿತ ಕಾರ್ಯಕರ್ತರು ಪಂಚಾಯತ್‌ ಫೈಟ್‌ನಲ್ಲಿಗೆದ್ದು ಬೀಗಿದ ಮೇಲೆ ಈಗ ಗೆದ್ದಿರುವ ವಿವಿದರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಬೇಡಿಕೆ ಹೆಚ್ಚು ಮಾಡಿಕೊಂಡಿದ್ದಾರೆ.ವಿವಿದ ಪಕ್ಷಗಳ ಬೆಂಬಲಿತ ಗ್ರಾಪಂಗಳ

ಸದಸ್ಯರು ಪಂಚಾಯತ್‌ ಅಧಿಕಾರ ಗದ್ದುಗೆ ಹಿಡಿಯಲು ತಂತ್ರಗಾರಿಕೆ ಎಣೆದಿದ್ದಾರೆ.ಜಿಲ್ಲೆಯ 329 ಗ್ರಾಪಂಗಳಲ್ಲಿ ಅಧಿಕಪಂಚಾಯತ್‌ಗಳ ಗದ್ದುಗೆ ಹಿಡಿಯಲುಮೂರು ರಾಜಕೀಯ ಪಕ್ಷಗಳಿಂದ ಸದಸ್ಯರಕುದುರೆ ವ್ಯಾಪಾರ ಮಾಡಿ ಅಧಿಕಾರ ಹಿಡಿಯಲು ಎಲ್ಲಾ ರೀತಿಯ ತಯಾರಿ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಬಿಜೆಪಿಪಕ್ಷಗಳು ತನ್ನ ಕಮಾಲು ಮುಂದುವರಿಸಿವೆ ಗೆದ್ದಿರುವ ಅಭ್ಯರ್ಥಿಗಳಲ್ಲಿ ಕೆಲವರು ಇನ್ನೂಯಾವ ಪಕ್ಷದ ಬೆಂಬಲಿಗರು ಎಂದುಹೇಳುತ್ತಿಲ್ಲ ನಮ್ಮ ಪಕ್ಷದವರು ಎಂದು ಹೇಳುತ್ತಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌,ಬಿಜೆಪಿ ಪಕ್ಷದಮುಖಂಡರು ನಮ್ಮ ಪಕ್ಷದ ಬೆಂಬಲಿಗರುಇಷ್ಟು ಸದಸ್ಯರು ಗೆದ್ದಿದ್ದಾರೆ ಎಂದುಹೇಳುತ್ತಿದ್ದಾರೆ, ಈಗ ಮೂರು ಪಕ್ಷಗಳವರುಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೇಲೆಕಣ್ಣಿಟ್ಟಿದ್ದು ಅದಕ್ಕೆ ಪೂರಕ ವಾಗಿ ಸದಸ್ಯರ ಬಲ ಬೇಕಾಗಿದೆ,

ಮೀಸಲಾತಿಗೆ ಅನುಗುಣವಾಗಿ ತಮ್ಮಪಕ್ಷದ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದರೆ ಆ ಪಂಚಾಯತ್‌ ನಮ್ಮ ಪಕ್ಷದ ವಶದಲ್ಲಿ ಇದೆ ಎನ್ನುವ ಹೆಗ್ಗಳಿಕೆ ಪಡೆಯಲು ಮೂರುಪಕ್ಷಗಳು ರಣ ತಂತ್ರ ರೂಪಿಸುತ್ತಿದ್ದಾರೆ. ಮುಂದೆ ಮಾರ್ಚ್‌ ಏಪ್ರಿಲ್‌ನಲ್ಲಿ ಬರಲಿರುವಜಿಪಂ, ತಾಪಂಗಳ ಚುನಾವಣೆ ಗಮನದಲ್ಲಿಇಟ್ಟು ಕೊಂಡು ಗ್ರಾಪಂ ಅಧಿಕಾರ ಹಿಡಿಯಲುಮೂರು ರಾಜಕೀಯ ಪಕ್ಷಗಳು ಕಾರ್ಯತಂತ್ರ ಎಣಿಯುತ್ತಲಿವೆ.

 

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್

ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್

ಹಾಸ್ಟೆಲ್‌ ಮಕ್ಕಳಿಗೆ 3 ತಿಂಗಳಿಂದ ಅಕ್ಕಿಯಿಲ್ಲ 

ಹಾಸ್ಟೆಲ್‌ ಮಕ್ಕಳಿಗೆ 3 ತಿಂಗಳಿಂದ ಅಕ್ಕಿಯಿಲ್ಲ 

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.