Congress ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ: ಸಚಿವ ಡಾ.ಜಿ.ಪರಮೇಶ್ವರ್‌

Team Udayavani, Aug 29, 2023, 9:08 PM IST

Congress ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ: ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಅದರಂತೆ ನಡೆದುಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಗ್ಯಾರಂಟಿಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಘೋಷಣೆ ಮಾಡಲಾಗಿತ್ತು. ಈ ಬಗ್ಗೆ ಅನೇಕ ಟೀಕೆ ಟಿಪ್ಪಣಿ ವಿರೋಧ ಪಕ್ಷಗಳು ಮಾಡಿದ್ದವು. ಅವರು ಕೊಡುವುದಿಲ್ಲ, ಸುಮ್ಮನೆ ಹೇಳುತ್ತಾರೆಂದು ಜನರ ತಪ್ಪು ದಾರಿಗೆ ಕರೆದೊಯ್ಯುವ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇವೆ ಎಂದು ಹೇಳಿದರು.

ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕಾರ ಕೊಟ್ಟಿದ್ದಾರೆ. ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮೀ ಕಾರ್ಯಕ್ರಮ ಉದ್ಘಾಟನೆ ಆಗಲಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ನೀಡಲಿದ್ದೇವೆ ಎಂದು ಹೇಳಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಶೇ.40 ಕಮಿಷನ್‌ ಆರೋಪದಿಂದ ಅವರು ಇನ್ನೂ ಹೊರಗೆ ಬಂದಿಲ್ಲ. ಬೊಮ್ಮಾಯಿಯವರು ಅದೇ ಮೈಂಡ್‌ ಸೆಟ್‌ನಲ್ಲಿದ್ದಾರೆ. ಕರ್ನಾಟಕದ ಜನರಿಗೆ ಒಳ್ಳೆಯ ಆಡಳಿತ ನೀಡುತ್ತೇವೆ ಅಂತಾ ಹೇಳಿದ್ದೇವೆ, ನೀಡುತ್ತೇವೆ. ಜನಪ್ರಿಯ ಯೋಜನೆ ಜಾರಿಗೆ ತಂದಿರುವ ಕಾರಣ ಅಭಿವೃದ್ಧಿ ಸ್ವಲ್ಪ ಹಿಂದೆ ಇರಬಹುದು. ಮುಂದಿನ ದಿನಗಳಲ್ಲಿ ವೇಗ ಆಗಲಿದೆ. 36 ಸಾವಿರ ಕೋಟಿ ರೂ. ಖರ್ಚು ಮಾಡಲು ಶುರುಮಾಡಿದ್ದೇವೆ. ಮಾನ್ಯ ಬೊಮ್ಮಾಯಿ ಭ್ರಷ್ಟಾಚಾರ..ಭ್ರಷ್ಟಾಚಾರ ಅನ್ನೋದು ಬಹಳ ಬೇಗ ಮರೆತರೆ ಒಳ್ಳೆಯದು ಎಂದು ನುಡಿದರು.

ಆಪರೇಷನ್‌ ಹಸ್ತದ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ತುಮಕೂರಿನಲ್ಲೂ ಕಾಂಗ್ರೆಸ್‌ ನತ್ತ ಬಿಜೆಪಿ, ಜೆಡಿಎಸ್‌ ಹಾಲಿ ಹಾಗೂ ಮಾಜಿ ಶಾಸಕರ ಚಿತ್ತ ಇದೆ ಎಂದು ನುಡಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.