ಹಳ್ಳಿಗರಲ್ಲಿ ಆತಂಕ ಸೃಷ್ಟಿ ಸಿದ ಕೊರೊನಾ!


Team Udayavani, May 12, 2021, 5:51 PM IST

covid effect

ತುಮಕೂರು: ಸುಡು ಬಿಸಿಲಿನ ಬೇಗೆಯ ನಡುವೆಕೊರಾನಾರ್ಭಟ ಹೆಚ್ಚಾಗುತ್ತಲೇ ಇದ್ದು, ಕಲ್ಪತರು ನಾಡಿನಗ್ರಾಮ, ಗ್ರಾಮದ ಜನ ಕೊರೊನಾ ಸೋಂಕಿಗೆ ತುತ್ತಾಗಿನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್‌ ಇಲ್ಲ. ನಮ್ಮಗೋಳು ಕೇಳ್ಳೋರ್ಯಾರು ಎನ್ನುವ ಸ್ಥಿತಿ ಹಳ್ಳಿ ಜನರಲ್ಲಿಬಂದಿದ್ದು, ಕೊರೊನಾರ್ಭಟಕ್ಕೆ ಬೆಚ್ಚಿ ಹೋಗಿದ್ದಾರೆ. ಜಿಲ್ಲೆಯಲ್ಲಿಯೇ ಸಾವಿರಾರು ಜನರಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ.

ಸೋಂಕಿನಿಂದ ಮೃತರಸಂಖ್ಯೆಯಲ್ಲಿಯೂ ಗಣನೀಯವಾಗಿ ಏರಿಕೆ ಕಂಡಿದ್ದು,ಜನ ಕೊರೊನಾ ಮಹಾಮಾರಿಯಿಂದಕಂಗಾಲಾಗಿದ್ದಾರೆ. ಎರಡನೇ ಅಲೆಯಲ್ಲಿರೂಪಾಂತರಗೊಂಡ ಕೊರೊನಾ ಭೀತಿಈವರೆಗೆ ನಗರದ ಜನರಲ್ಲಿ ಹೆಚ್ಚುಕಂಡುಬರುತ್ತಿತ್ತು. ಈಗಹಳ್ಳಿ-ಹಳ್ಳಿಗೂ ಸೋಂಕುವ್ಯಾಪಿಸಿರುವುದರಿಂದಕೊರೊನಾ ಕಟ್ಟಿಹಾಕುವುದುಕಷ್ಟವಾಗುತ್ತಿದೆ. ನಗರಪ್ರದೇಶಗಳಲ್ಲಿ ವಿವಿಧಕೆಲಸದಲ್ಲಿ ಇದ್ದ ವಲಸಿಗರುಹಳ್ಳಿಗಳಿಗೆ ಬಂದು ಅಲ್ಲಿಯಜನರಿಗೆ ಸೋಂಕು ಹರಡಿಸಿದ್ದಾರೆ.ಈಗ ಎಲ್ಲ ಕಡೆ ವ್ಯಾಪಿಸುತ್ತಿರುವ 2ನೇಅಲೆ ವೈರಸ್‌ನಿಂದ ಈಗ ಹಳ್ಳಿಯಜನರೂ ಹೆಚ್ಚುಬಲಿಯಾಗುತ್ತಿದ್ದಾರೆ.

121 ಗ್ರಾಪಂ ಕೊರೊನಾ ಹಾಟ್‌ಸ್ಪಾಟ್‌: ಜಿಲ್ಲೆಯಲ್ಲಿಹೆಚ್ಚು ಕೋವಿಡ್‌ ಪ್ರಕರಣಪñಯಾೆ¤ ಗಿರುವ 121ಗ್ರಾಪಂಗಳನ್ನು ಕೊರೊನಾಹಾಟ್‌ ಸ್ಪಾಟ್‌ಪ್ರದೇಶಗಳೆಂದು ಜಿಲ್ಲಾಡಳಿತಗುರುತಿಸಿದೆ. ತುಮಕೂರುತಾಲೂಕಿನ ಬೆಳಗುಂಬ, ಕೆಸ್ತೂರ್‌,ತಿಮ್ಮರಾಜನಹಳ್ಳಿ, ಕೋರಾ, ಅರಕೆರೆ, ಸ್ವಾಂದೇನಹಳ್ಳಿ,ಊರುಕೆರೆ, ಬೆಳ್ಳಾವಿ, ದೊಡ್ಡನಾರವಂಗಲ, ಬುಗುಡನಹಳ್ಳಿ,ಮಲ್ಲಸಂದ್ರ, ಸೀತಕಲ್ಲು, ಹಿರೇಹಳ್ಳಿ, ಮೈದಾಳ,ಕೆಸರುಮಡು, ಹೊನ್ನುಡಿಕೆ, ಹೊಳಕಲ್‌, ಪಾಲಸಂದ್ರ,ಹರಳೂರು, ಹೆತ್ತೇನಹಳ್ಳಿ, ಹೆಬ್ಬೂರು, ಗಂಗೋನಹಳ್ಳಿ, ಸಿರಿವರ, ನಾಗವಲ್ಲಿ, ಹೆಗ್ಗೆರೆಗ್ರಾಪಂಗಳನ್ನು ಹಾಟ್‌ಸ್ಪಾಟ್‌ ಪ್ರದೇಶಗಳೆಂದುಘೋಷಿಸಲಾಗಿದೆ. ಅದರಂತೆಯೇ, ಗುಬ್ಬಿ, ಶಿರಾ,ಕೊರಟಗೆರೆ, ತಿಪಟೂರು, ಚಿಕ್ಕನಾ‌ಯಕನಹಳ್ಳಿ,ತುರುವೇಕೆರೆ, ಮಧುಗಿರಿ ತಾಲೂಕಿನ ಹಲವುಗ್ರಾಮಗಳನ್ನು ಕೊರೊನಾ ಹಾಟ್‌ಸ್ಪಾಟ್‌ ಪ್ರದೇಶಗಳೆಂದುಗುರುತಿಸಿ ಕ್ರಮ ಕೈಗೊಂಡಿದೆ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.