ಮಾಸ್ಕ್ ಧರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

Team Udayavani, Jul 5, 2021, 8:00 PM IST

covid news

ತಿಪಟೂರು: ಕೊರೊನಾ ಸೋಂಕು ರಾಜ್ಯದಲ್ಲಿಇಳಿಮುಖವಾಗಿದ್ದರೂ, ತಾಲೂಕಿನಲ್ಲಿ ಪ್ರತಿನಿತ್ಯ40 ಜನರಿಗೆ ಸೋಂಕು ತಗುಲುತ್ತಿದ್ದು, ಜನರು ಕೊರೋನಾ ಮುನ್ನೆಚ್ಚರಿಕಾ ‌ ನಿಯಮ ಪಾಲಿಸದೆ ನಿರ್ಲಕ್ಷಿಸಿದರೆ ಅಪಾಯಕಟ್ಟಿಟ್ಟ ಬುತ್ತಿ.

ತಾಲೂಕಿನಲ್ಲಿ ಕೊರೊನಾ2ನೇ ಅಲೆಗೆ ಸಾಕಷ್ಟುಸಾವು-ನೋವುಗಳು ಸಂಭವಿಸಿದ್ದು, ನೂರಾರುಸಂಖ್ಯೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನಾದರೂ ಜನತೆ ಸ್ವಯಂ ಅರಿವುಹೊಂದುವ ಮೂಲಕ ಸೋಂಕು ತಗುಲದಂತೆ ನಿಯಮಗಳನ್ನು ಕಡ್ಡಾಯವಾಗಿಎಚ್ಚರಿಕೆಯಿಂದ ವಹಿಸಬೇಕಿದೆ.

ಸಾಮಾಜಿಕ ಅಂತರ ಮಾಯ: ಲಾಕ್‌ಡೌನ್‌ ಇಲ್ಲದ ಪರಿಣಾಮ ನಗರದಲ್ಲಿ ಎಲ್ಲಿನೋಡಿದರೂ ಗುಂಪು ಜನರು ಸೇರುತ್ತಿದ್ದಾರೆ.ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವಿಲ್ಲದೆಬೇಕಾಬಿಟ್ಟಿ ಓಡಾಡುತ್ತಿರುವುದು ಸೋಂಕುಹರಡಲು ಕಾರಣವಾಗುತ್ತಿದೆ.

ಬ್ಯಾಂಕ್‌ಗಳು,ಎಟಿಎಂ ಸೇರಿದಂತೆ ಬಟ್ಟೆ ಅಂಗಡಿ, ದಿನಸಿಅಂಗಡಿ, ಬೇಕರಿಗಳು, ಹೋಟೆಲ್‌, ತರಕಾರಿಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಧರಿಸಿದ್ದರೂಸರಿಯಾಗಿ ಧರಿÓದೆ ‌ ಬೇಕಾಬಿಟ್ಟಿ ಧರಿಸಿಕೊಂಡುಸಾಮಾಜಿಕ ಅಂತರ ಕಾಯ್ದುಕೊÙÛದೆ ‌ ಗುಂಪುಸೇರುತಿದ ¤ ುª,ಈ ಬಗ್ಗೆ ತಾಲೂಕುಆಡಳಿತಕೂಡಲೇಎಚ್ಚೆತ್ತುಕೊಳ್ಳಬೇಕಾಗಿದೆ. ನಗರಸಭೆ ಹಾಗೂಪೊಲೀಸ್‌ ಇಲಾಖೆ ಮಾಹಿತಿ ನೀvಬೇ ‌ ಕಲ್ಲದೆ,ದಂಡ ವಿಧಿಸಬೇಕು. ಆಟೋ, ಲಗೇಜ್‌ಆಟೋಗಳಲ್ಲಂತೂ ಕೊರೊನಾ ಭಯವೇ ಇಲ್ಲದೆಕುರಿಗಳನ್ನು ತುಂಬಿದ ಹಾಗೆ ಪ್ರಯಾಣಿಕರನ್ನು  ‌ತುಂಬಿಸಿಕೊಳ್ಳುತ್ತಿದ್ದು, ಸಾಮಾಜಿಕ ಅಂತರಮಾಯವಾಗಿದೆ. ಸೋಂಕು ಹರಡಲೂಇದೂ ಸಹ ದೊಡ್ಡಮಟ್ಟದಲ್ಲಿಕಾರಣವೆನ್ನಬಹುದಾಗಿದೆ.

ಜಾಗೃತಿ ಅವಶ್ಯ: ಕೊರೊನಾ 2ನೇಅಲೆಯಲ್ಲಿ ಜನರು ಕೊರೊನಾಆರ್ಭಟವನ್ನು ಬಹಳ ಹತ್ತಿರದಿಂದಲೇ ನೋಡಿದ್ದು, ಮನೆಯವರು, ಸಂಬಂಧಿಕರು ಹಾಗೂ ಸ್ನೇಹಿತರನ್ನ ಕಳೆದುಕೊಂಡಿರುವ ದುಃಖಇನ್ನೂ ಮಾಸಿಲ್ಲ. ಯಾವಾಗ ಏನೋ ಎಂಬಆತಂಕ ಮನೆ ಮಾಡಿರುವ ಈ ಸಂಕಷ್ಟದಲ್ಲೂಜನರು ಸ್ವಯಂ ಜಾಗೃತಿ ವಹಿಸಿ ಮಾಸ್ಕ್ ಧರಿಸದೆ,ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಉದಾಸೀನಮಾಡಿದಲ್ಲಿ ತೊಂದರೆ ಅನುಭವಿಸುತ್ತಿರುವುದಲ್ಲದೆ ಅವರ ಕುಟುಂಬ ಹಾಗೂ ಸಮಾಜಕ್ಕೂ ಕಂಟಕತರುವ ‌ ಅಪಾಯವಿದ್ದು ಕೊರೊನಾ ಮಹಾಮಾರಿತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.