ಪಾವಗಡ: ಕ್ರೇನ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
Team Udayavani, Oct 23, 2022, 2:51 PM IST
ಪಾವಗಡ: ದ್ವಿಚಕ್ರ ವಾಹನದೊಂದಿಗೆ ನಿಂತಿದ್ದಾಗ ಪಟ್ಟಣದ ಕಡೆಯಿಂದ ಬರುತ್ತಿದ್ದ ಕ್ರೇನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿ ಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.
ಕಣಿವೆನಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ (50) ಮೃತಪಟ್ಟ ವ್ಯಕ್ತಿ.
ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಭೇಟಿ ನೀಡಿ, ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?