ಕೋಟಿ ರೂ. ದೇಣಿಗೆ
Team Udayavani, Apr 9, 2020, 6:13 PM IST
ತಿಪಟೂರು: ಕೋವಿಡ್ 19 ತಡೆ ಹಿನ್ನೆಲೆಯಲ್ಲಿ ತಿಪಟೂರು ಎಪಿಎಂಸಿಯಿಂದ ಮುಖ್ಯಮಂತ್ರಿಗಳ ಕೊರೊನ ಪರಿಹಾರ ನಿಧಿಗೆ ಕೋಟಿ ರೂ. ಚೆಕ್ ಅನ್ನು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ಗೆ ವಿಧಾನ ಸೌಧದ ಕಚೇರಿಯಲ್ಲಿ ಬುಧವಾರ ನೀಡಲಾಯಿತು. ತಿಪಟೂರು ಮಾಜಿ ಶಾಸಕ ಕೆ. ಷಡಕ್ಷರಿ, ಎಪಿಎಂಸಿ ನಿರ್ದೇಶಕರಾದ ಬೋರ್ವೆಲ್ ಮಧುಸೂದನ್, ಮಡೆನೂರು ಶಂಕರ ಮೂರ್ತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್