ಜಿಲ್ಲಾಧಿಕಾರಿಗಳ ಆದೇಶ ಇನ್ನೂ ಅನುಷ್ಠಾನವಾಗಿಲ್ಲ 

Team Udayavani, Dec 8, 2021, 4:01 PM IST

ಜಿಲ್ಲಾಧಿಕಾರಿಗಳ ಆದೇಶ ಇನ್ನೂ ಅನುಷ್ಠಾನವಾಗಿಲ್ಲ 

ಚಿಕ್ಕನಾಯಕನಹಳ್ಳಿ: ರಾಗಿ ಕಟಾವು ಯಂತ್ರಕ್ಕೆ ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಪ್ರತಿ ಗಂಟೆಗೆ ನಿಗದಿತ ಬೆಲೆಯನ್ನು ನಿಗದಿಪಡಿಸಿದ್ದಾರೆ, ಆದರೆ, ಜಿಲ್ಲಾಧಿಕಾರಿಗಳ ಆದೇಶ ತಾಲೂಕಿನಲ್ಲಿಪಾಲನೆಯಾಗುತ್ತಿಲ್ಲ. ಕಟಾವು ಯಂತ್ರದ ಏಜೆಂಟರ್‌ ಗಳು ಬೇಡಿಕೆಗೆ ಅನುಗುಣವಾಗಿ ರೈತರಿಂದ ಹಣ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ರೈತರಲ್ಲಿ ಕಾಡುತ್ತಿದೆ.

ಅಕಾಲಿಕ ಮಳೆಯಿಂದ ರಾಗಿ ಬೆಳೆ ಬಹುತೇಕ ನೆಲಕಚ್ಚಿದ್ದು, ಅರ್ಧದಷ್ಟು ರಾಗಿಯೂ ಸಹ ರೈತರ ಕೈ ಸೇರದಾಗಿದೆ. ಅಳಿದು ಉಳಿದ ರಾಗಿಯನ್ನು ಕಟಾವುಮಾಡಲು ಕೂಲಿ ಆಳುಗಳ ಸಮಸ್ಯೆ ಒಂದೆಡೆಯಾದರೆ,ಯಂತ್ರಗಳಲ್ಲಿ ಕಟಾವು ಮಾಡಿಸಲು ದುಬಾರಿ ದರದಸಮಸ್ಯೆ ಇನ್ನೊಂದೆಡೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ರೈತರ ಹಿತದೃಷ್ಟಿಯಿಂದ ಪ್ರತಿ ಗಂಟೆಗೆ 2700 ಹಣ ಮೀರದಂತೆ ಬಾಡಿಗೆಯನ್ನು ನಿಗದಿ ಮಾಡಿ ಆದೇಶ ನೀಡಿದ್ದಾರೆ. ಆದರೆ, ತಾಲೂಕಿನಲ್ಲಿ ಈ ಆದೇಶ ಇನ್ನೂ ಅನುಷ್ಠಾನವಾಗಿಲ್ಲ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.

ರಾಗಿ ಕಟಾವು ಅನಿವಾರ್ಯ: ತಾಲೂಕಿನಲ್ಲಿ ಬಹುತೇಕ ರಾಗಿ ಕಟಾವು ಯಂತ್ರಗಳು ಜಿಲ್ಲಾಧಿಕಾರಿಗಳು ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಬೇಡಿಕೆ ಇಡುತ್ತಿದ್ದಾರೆ. ಮಳೆಯಿಂದ ಮತ್ತೆ ಎಲ್ಲಿ ರಾಗಿ ಹಾಳಾಗುತ್ತದೆ ಎಂಬ ಭಯದಿಂದ ರೈತರು ಅನಿವಾರ್ಯವಾಗಿ ಹೆಚ್ಚು ಹಣ ನೀಡಿ, ರಾಗಿಯನ್ನು ಕಟಾವು ಮಾಡಿಸುತ್ತಿದ್ದಾರೆ. ತಾಲೂಕು ಆಡಳಿತ ತಾಲೂಕಿಗೆ ಬಂದಿರುವ ಯಂತ್ರಗಳ ಮಾಲೀಕರು ಅಥವಾ ಏಜೆಂಟರ್‌ ಗಳನ್ನು ಕರೆಸಿ ಸಭೆ ಮಾಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡುವಂತೆ ಸೂಚನೆ ನೀಡಬೇಕಿದೆ. ಇಲ್ಲವಾದರೇ ಜಿಲ್ಲಾಧಿಕಾರಿಗಳು ರೈತರ ಹಿತಕ್ಕಾಗಿ ಮಾಡಿರುವ ಆದೇಶಕ್ಕೆ ಬೆಲೆ ಇಲ್ಲದಂತಾಗುತ್ತದೆ.

ಹೆಚ್ಚು ಹಣ ಪಡೆಯುತ್ತಿರುವ ಯಂತ್ರಗಳ ಮಾಹಿತಿ ನೀಡಿದರೆ,ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸ್‌ ಇಲಾಖೆಗೆ ಇದರ ಬಗ್ಗೆಪರಿಶೀಲನೆ ನಡೆಸುವಂತೆ ತಿಳಿಸಲಾಗುತ್ತದೆ. ಜಿಲ್ಲಾಧಿ ಕಾರಿಗಳು ನಿಗದಿ ಪಡಿಸಿದದರದ ಹಣವನ್ನು ಮಾತ್ರ ಪಡೆಯಬೇಕು. – ತೇಜಸ್ವಿನಿ, ತಹಶೀಲ್ದಾರ್‌, ಚಿಕ್ಕನಾಯಕನಹಳ್ಳಿ

ರಾಗಿ ಕಟಾವು ಯಂತ್ರದ ಮಾಲೀಕರು ಹಾಗೂ ಏಜೆಂಟರ್‌ಗಳು ತಮ್ಮ ಮನಸ್ಸಿಗೆ ಬಂದಂತೆ ದರ ನಿಗದಿಪಡಿಸುತ್ತಿದ್ದಾರೆ. 3500ದಿಂದ 3900ವರಗೆ ಹಣ ಪಡೆಯುತ್ತಿದ್ದಾರೆ. ಡೀಸಿ ಆದೇಶ ನಮಗೆ ಗೊತ್ತೇ ಇಲ್ಲ ಎಂದು ತಿಳಿಸುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ನಡೆಸಬೇಕು. -ಸುರೇಶ್‌, ರೈತ

– ಚೇತನ್‌

ಟಾಪ್ ನ್ಯೂಸ್

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

Untitled-1

ದಯಾಮರಣಕ್ಕೆ ಮನವಿ ಸಲ್ಲಿಸಲು ಅತಿಥಿ ಉಪನ್ಯಾಸಕರ ನಿರ್ಧಾರ

1-dsdsad

ಅಡಿಕೆ, ಹುಣಸೆ ಕೊಯ್ಲು: ಹೊಸ ಅನ್ವೇಷಣೆಗೆ ಮುಂದಾಗಲು ಕೃಷಿ ವಿವಿಗೆ ಗ್ರಾಮಸ್ಥರ ಮನವಿ

ಬ್ಯಾಂಕ್‌ ಸಿಬ್ಬಂದಿ ವರ್ತನೆಗೆ ಗ್ರಾಮೀಣ ಗ್ರಾಹಕರ ಆಕ್ರೋಶ

ಬ್ಯಾಂಕ್‌ ಸಿಬ್ಬಂದಿ ವರ್ತನೆಗೆ ಗ್ರಾಮೀಣ ಗ್ರಾಹಕರ ಆಕ್ರೋಶ

ಮೆಡಿಕಲ್‌ ಕಾಲೇಜುಗಳಲ್ಲಿ ಶೇ.75 ಹಾಸಿಗೆ ಮೀಸಲಿಡಿ: ಡೀಸಿ

ಮೆಡಿಕಲ್‌ ಕಾಲೇಜುಗಳಲ್ಲಿ ಶೇ.75 ಹಾಸಿಗೆ ಮೀಸಲಿಡಿ: ಡೀಸಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.