ಶಿಥಿಲಾವಸ್ಥೆಯ ಶಾಲೆ ತೆರವುಗೊಳಿಸಿ, ಹೊಸ ಕಟ್ಟಡ ನಿರ್ಮಿಸಿ

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಡೀಸಿ ವೈ.ಎಸ್‌.ಪಾಟೀಲ್‌

Team Udayavani, Oct 12, 2021, 5:41 PM IST

ಶಿಥಿಲಾವಸ್ಥೆಯ ಶಾಲೆ ತೆರವುಗೊಳಿಸಿ

ತುಮಕೂರು: ಅಲ್ಪಸಂಖ್ಯಾತ ಇಲಾಖಾ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ, ಹೊಸ ಕಟ್ಟಡಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು ಮಾತನಾಡಿ, ಇಲಾಖಾ ವ್ಯಾಪ್ತಿಗೆ ಒಳಪಡುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.

ಅನುದಾಳ ಸಂಪೂರ್ಣ ಬಳಸಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಮೂಲಭೂತ ಸೌಲಭ್ಯಗಳನ್ನೊಳ ಗೊಂಡ ತರಬೇತಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣವಾಗಿ ಸದ್ಬಳಕೆ ಮಾಡಬೇಕು ಎಂದರು.

ಇಲಾಖಾ ವ್ಯಾಪ್ತಿಯ ಜಿಲ್ಲೆಯಲ್ಲಿನ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಉರ್ದು ಶಿಕ್ಷಕರನ್ನು ಹಾಗೂ ಕನ್ನಡ ಶಿಕ್ಷಕರ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು. ಅಂಗನವಾಡಿಗೆ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರದ ಕಟ್ಟಡಗಳನ್ನು ಶೀಘ್ರ ನವೀಕರಣಗೊಳಿಸಬೇಕು.

ಇದನ್ನೂ ಓದಿ;- ಕೆಸರು ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಅಂಗನವಾಡಿ ಕಟ್ಟಡಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಸೂಚಿಸಿದರು. ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ: ರಾಜ್ಯ ಅಲ್ಪಸಂಖ್ಯಾತ ಆಯೋಗದ ಕಾರ್ಯದರ್ಶಿ ಮೊಹಮ್ಮದ್‌ ನಜೀರ್‌ ಮಾತನಾಡಿ, ಮದರಸಾ ವಸತಿ ಶಾಲೆಗಳನ್ನು ಉನ್ನತೀಕರಣಗೊಳಿಸುವುದರ ಜೊತೆಗೆ ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನಿಗದಿತ ಸಮಯದೊಳಗೆ ವಿದ್ಯಾರ್ಥಿವೇತನ ದೊರೆಯುವಂತೆ ಕ್ರಮವಹಿಸಬೇಕು.

ಅಲ್ಲದೆ, ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಖದೀರ್‌ ಅಹಮದ್‌ ಮಾತನಾಡಿ, ಅಲ್ಪಸಂಖ್ಯಾತ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಶಬ್ಬೀರ್‌ ಅಹಮದ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.