ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ

Team Udayavani, Mar 29, 2019, 1:06 PM IST

sookshma

ಪಾವಗಡ: ಲೋಕಸಭಾ ಚುನಾವಣೆ ಪ್ರಯುಕ್ತ ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್‌ ಚಂದ್ರ ತಾಲೂಕಿನ ರಂಗಸಮುದ್ರ, ತಿರುಮಣಿ, ವೈ.ಎನ್‌.ಹೊಸಕೋಟೆ, ಲಿಂಗದಹಳ್ಳಿ, ವೆಂಕಟಾಪುರ ಮುಂತಾದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾಗಿರುವ ಭದ್ರತಾ ವ್ಯವಸ್ಥೆ ಬುಧವಾರ ಪರಿಶೀಲಿಸಿದರು.

ರಂಗಸಮುದ್ರ ಗ್ರಾಮಸ್ಥರ ಬಳಿ ಮಾತನಾಡಿದ ಐಜಿಪಿ ಈ ಭಾಗದಲ್ಲಿ ಯಾವುದೇ ಗಲಭೆ ಅಥವಾ ಇತರೆ ಸಮಸ್ಯೆ, ಪ್ರಕರಣಗಳು ನಡೆದಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು.
ಗ್ರಾಮಸ್ಥರು ರಂಗಸಮುದ್ರ ಗ್ರಾಮ ಮದ್ಯ ಮುಕ್ತ ಗ್ರಾಮವಾಗಿದೆ. ಕಳೆದ 2ವರ್ಷಗಳಿಂದ ಇಲ್ಲಿ ಯಾರು ಮದ್ಯ ಮಾರಾಟ ಮಾಡುತ್ತಿಲ್ಲ. ಇತರೆ ಯಾವುದೇ ಚಟುವಟಿಕೆಗಳು ಇಲ್ಲಿ ನಡೆಯುತ್ತಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಐಜಿಪಿ ಕೆ.ವಿ.ಶರತ್‌ ಚಂದ್ರ ಮಾತನಾಡಿ, ತಾಲೂಕಿನ ವಿವಿಧ ಕಡೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಮತ್ತು ಚುನಾವಣೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ನಾಲ್ಕು ಹೋಬಳಿಗಳ ಕೆಲ ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ ಎಂದರು.

ಎಸ್ಪಿ ಕೋನ ವಂಶಿಕೃಷ್ಣ, ಚುನಾವಣಾಧಿಕಾರಿ ಕೃಷ್ಣಪ್ಪ, ಗ್ರೇಡ್‌ 2 ತಹಶೀಲ್ದಾರ್‌ ಪ್ರಕಾಶ್‌, ಮಧುಗಿರಿ ಡಿವೈಎಸ್ಪಿ ಶ್ರೀನಿವಾಸ್‌, ಪಾವಗಡ ಸಿಪಿಐ ವೆಂಕಟೇಶ್‌, ತಿರುಮಣಿ ಸಿಪಿಐ ಶ್ರೀಶೈಲಮೂರ್ತಿ, ತಾಪಂ ಎಡಿ ರಂಗನಾಥ್‌, ಪಿಡಿಒ ರಂಗಧಾಮಯ್ಯ ಇತರರಿದ್ದರು.

ಟಾಪ್ ನ್ಯೂಸ್

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

ಪಾಲಿಕೆಗೆ ಬರಬೇಕಿದೆ 18.81 ಕೋಟಿ ನೀರಿನ ಕರ „ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡರೆ ಎಲ್ಲರ ಮನೆಗೂ ನೀರು

ತುಮಕೂರಲ್ಲಿ 15 ಸಾವಿರಕ್ಕೂ ಹೆಚ್ಚು ಅಕ್ರಮ ನಲ್ಲಿ

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

ನೀರಾವರಿ ಯೋಜನೆಗೆ ಗೌರಿಶಂಕರ್‌ ಅಡ್ಡಗಾಲು

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್‌ ಕ್ರಾಂತಿ?

ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್‌ ಕ್ರಾಂತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.