ದೊಡ್ಡಮ್ಮ ದೇವಿ ಜಾತ್ರಾಮಹೋತ್ಸವ

Team Udayavani, May 3, 2019, 4:15 PM IST

tmk-2

ಕೊರಟಗೆರೆ: ತಾಲೂಕಿನ ಬುಕ್ಕಪಟ್ಟಣದ ಗ್ರಾಮದಲ್ಲಿ ದೊಡ್ಡಮ್ಮ ಶ್ರೀಕಾವಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಕಳೆದ ಏ.28 ರಿಂದ ನಡೆಯುತ್ತಿದ್ದು ದೇವಿಗೆ ವಿಶೇಷ ಪೂಜೆಯೊಂದಿಗೆ ವಿವಿಧ ಸೇವಾಕಾರ್ಯಕ್ರಮಗಳು ನಡೆಯುತ್ತಿದೆ.

ಮುಜರಾಯಿ ಇಲಾಖೆಗೆ ಸೇರಿದ 400 ವರ್ಷಗಳ ಹಿಂದೆ ವಿಜಯನಗರ ಸಾಮ್ರಾಜ್ಯದ ಹಕ್ಕ-ಬುಕ್ಕರು ಈ ದೇವಾ ಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದರು ಎಂಬ ಕುರುಹುಗಳುಳ್ಳ, ಈ ದೇವಾಲಯ ಪ್ರತಿ ವರ್ಷ ಚೈತ್ರ ಶುದ್ಧ ಹುಣ್ಣಿಮೆಯ ಸೋಮವಾರ ದಿಂದ 8 ದಿನಗಳವರೆಗೆ ದೊಡ್ಡಮ್ಮ ದೇವಿ ಜಾತ್ರೆ ನಡೆಯುತ್ತದೆ. ಜಾತ್ರೆಯ 15 ದಿನಗಳ ಮೊದಲು ಕಂಕಣ ಕಟ್ಟುವ ಪದ್ಧತಿ ರೂಢಿಯಲ್ಲಿದೆ. ಕಂಕಣ ಕಟ್ಟಿದ ನಂತರ ದೇವಿ ಭಕ್ತರು ಸುತ್ತ-ಮುತ್ತ 40 ಗ್ರಾಮಗಳಲ್ಲಿ ಪ್ರಾಣಿವಧೆ ಮಾಡು ವುದಿಲ್ಲ.

ಜಾತ್ರೆ ಪ್ರಾರಂಭ ಜಲದಿ ಮಹೋ ತ್ಸವದಿಂದ ಪ್ರಾರಂಭವಾಗಿ ಪ್ರತಿನಿತ್ಯ ಪ್ರಾಕಾರೋತ್ಸವ ನಡೆದ ಮಾರನೇ ದಿನ ರಾತ್ರಿ ದೊಡ್ಡಮ್ಮ ದೇವಿ ರಥೋತ್ಸವ ನಡೆಯುತ್ತದೆ. ಹೆರೆಜೇನಹಳ್ಳಿ ಪಟ್ಟದ ನಾರಾಯಣಪ್ಪ ಅವರಿಂದ ಈ ವರ್ಷದಲ್ಲಿ ತಾಲೂಕಿನಲ್ಲಿ ಮಳೆ-ಬೆಳೆಗಳ ಬಗ್ಗೆ ಅಮ್ಮನವರ ಪಟ್ಟ, ಸುತ್ತ-ಮುತ್ತಲ ಗ್ರಾಮ ಸ್ಥರಿಂದ ದವನೋತ್ಸವ ಮತ್ತು ಉತ್ಸವ ಮೆರವಣಿಗೆ, ಮಗ್ಗಿನವಾಹನ ಉತ್ಸವ, ಬಿಲ್ವಪತ್ರೆ ವಾಹನ ಮತ್ತು ಉತ್ಸವ ನಡೆ ಯುತ್ತಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ದೊಡ್ಡಕಾಮಯ್ಯ ರಾಮಚಂದ್ರ, ಸಿದ್ದೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.