ಖಾತೆ ಬದಲಾವಣೆ ಗೊಂದಲ ಇದ್ದರೂ ಸರ್ಕಾರಕ್ಕೆ ತೊಂದರೆ ಇಲ್ಲ: ಡಿಸಿಎಂ

Team Udayavani, Jan 27, 2021, 1:38 PM IST

Dr. Ashwaththanarayana speech

ತುಮಕೂರು: ಖಾತೆ ಬದಲಾವಣೆ ಮಾಡಿರುವುದ ರಿಂದ ಗೊಂದಲ ಉಂಟಾಗಿರುವುದು ನಿಜ. ಆದರೆ, ಇದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಮಂಗಳವಾರ ಸಂಜೆ ದೊಡ್ಡ ಮನೆ ನರ್ಸಿಂಗ್‌ ಹೋಂನಲ್ಲಿ ನೂತನ ವಾಗಿ ಸ್ಥಾಪಿಸಲಾಗಿ ರುವ ಕೀಲು ಮೂಳೆ ಮತ್ತು ಬೆನ್ನುಮೂಳೆ ಚಿಕಿತ್ಸಾ ಘಟಕ ಉದ್ಘಾಟಿಸಿ ಮಾತನಾಡಿ ದರು.

ಖಾತೆ ಬದಲಾವಣೆಯಿಂದ ಉಂಟಾ ಗಿರುವ ಗೊಂದಲ ಬಗೆಹರಿಯುತ್ತದೆ. ಮುಖ್ಯಮಂತ್ರಿಗಳು ಎಲ್ಲ ರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತಾರೆ. ಸರ್ಕಾರ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ, ಖಾತೆ ಮುನಿಸಿ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಜಾರಿಗೆ ತಂದಿರುವ ರೈತಪರ ಕಾಯ್ದೆ ಎನ್ನುವ ಉದ್ದೇಶದೊಂದಿಗೆ ಕೆಲವರು ಮುಂದಾಗಿ ದ್ದಾರೆ. ಗಣರಾಜ್ಯೋತ್ಸವದಂತಹ ಮಹತ್ವದ ದಿನದಂದು ರೈತ ಸಂಘಟನೆಗಳು ಹಿಂಸಾ ಚಾರಕ್ಕೆ ಇಳಿಯಬಾರದಿತ್ತು. ಇದು ಕಪ್ಪು ಚುಕ್ಕೆ ಎಂದರು.

ಇದನ್ನೂ ಓದಿ:ಚುನಾವಣೆ ಗೆಲ್ಲಲು ಕಾಂಗ್ರೆಸ್ ರೈತರನ್ನು ಪ್ರಚೋದಿಸುತ್ತಿದೆ: ಶ್ರೀರಾಮುಲು ವಾಗ್ದಾಳಿ

ಜನರಿಗೆ ಉತ್ತಮ ಸೇವೆ: ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ದೊಡ್ಡಮನೆ ನರ್ಸಿಂಗ್‌ ಹೋಂ ಮುಂದಾಗಿದ್ದು, 50 ವರ್ಷ ವೈದ್ಯ ಸೇವೆ ಸಲ್ಲಿಸಿರುವ ಡಾ.ಹನುಮಕ್ಕ ಅವರ ಸೇವೆ ಅನನ್ಯ ಎಂದರು. ದೊಡ್ಡಮನೆ ನರ್ಸಿಂಗ್‌ ಹೋಂ ಉದ್ಘಾಟನೆ ಗೊಂಡು 26 ವರ್ಷಗಳಾದ ಹಿನ್ನೆಲೆಯಲ್ಲಿ ಹೊಸ ದಾಗಿ ಕೀಲುಮೂಳೆ ಮತ್ತು ಬೆನ್ನುಮೂಳೆ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗಿದ್ದು ಮಾ.31ರವರೆಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾ ಗಿದೆ. ಸಾರ್ವಜನಿಕರು ಉಪಯೋಗ ಪಡಿಸಿಕೊಳ್ಳಬೇಕು ಎಂದು ಡಾ.ಕೆ. ವಿಜಯಕುಮಾರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸಿಗುತ್ತಿದ್ದ ಟ್ರೋಮಾ ಚಿಕಿತ್ಸೆಯನ್ನು ತುಮಕೂರಿನಲ್ಲಿ ಕಡಿಮೆ ದರದಲ್ಲಿ ನೀಡುವ ದೃಷ್ಟಿಯಿಂದ ಈ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ಡಾ.ಹನುಮಕ್ಕ, ಡಾ.ವಿಜಯ ಕುಮಾರ್‌, ವಕೀಲರ ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕೃಷ್ಣಪ್ಪ, ಜಯಲಕ್ಷ್ಮಿ, ಐಶ್ವರ್ಯ ದೊಡ್ಡಮನೆ, ಶಾಸಕ ಜ್ಯೋತಿಗಣೇಶ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಸುರೇಶ್‌ಗೌಡ, ವಿದ್ಯೋದಯ ಕಾನೂನು ಕಾಲೇಜಿನ ಮುಖ್ಯಸ್ಥ ಶೇಷಾದ್ರಿ, ಆಡಿಟರ್‌  ರಾಮಚಂದ್ರಪ್ಪ, ಬೋರೇ ಗೌಡ, ಮುರುಗಪ್ಪ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.