Udayavni Special

ಬರಡು ಭೂಮಿಯಲ್ಲಿ ಡ್ರ್ಯಾಗನ್‌ ಫ್ರೂಟ್‌ ಬೆಳೆ

Team Udayavani, Jun 17, 2020, 7:03 AM IST

dragon bele

ಶಿರಾ: ತಾಲೂಕಿನ ಗೌಡಗೆರೆ ಹೋಬಳಿಯ ಗೋಮಾರದನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 5 ಎಕರೆ ಬರಡು ಭೂಮಿಯಲ್ಲಿ ರೈತ ಎಂ.ಎಸ್‌.ಪ್ರಸಾದ್‌ ಆರ್ಥಿಕವಾಗಿ ಸದಾ ಲಾಭ ತರುವ ಕೃಷಿ ಮಾಡಿ ಗಮನ ಸೆಳೆದಿದ್ದಾರೆ.  ಗರಿಷ್ಠ 40 ಡಿಗ್ರಿ ಉಷ್ಣಾಂಶದ ಜೊತೆಗೆ ಕಡಿಮೆ ನೀರಿನ ಪ್ರಮಾಣದಲ್ಲಿ ಉತ್ತಮ ಫ‌ಸಲು ನೀಡುವಂತ ಡ್ರ್ಯಾಗನ್‌ ಫ್ರೂಟ್‌ಟ್‌ 5 ಎಕರೆ ಪ್ರದೇಶದಲ್ಲಿ ಬೆಳೆದು ಲಕ್ಷಾಂತರ ರೂ. ಲಾಭಗಳಿಸಿದ್ದಾರೆ.

1988ರಲ್ಲಿ ಪ್ರಥಮವಾಗಿ ವಿಯೆಟ್ನಾಂನಲ್ಲಿ ಈ ಕೃಷಿ ಮಾಡಿ  ತದ ನಂತರ ಚೀನಾ, ಥೈಲ್ಯಾಂಡ್‌, ಮಲೇಶಿಯಾ ದಲ್ಲಿ ಹೆಚ್ಚು ಬೆಳೆಯಲಾಗುತ್ತಿತ್ತು. ರೋಗ ನಿರೋಧಕ ಶಕ್ತಿ ಡ್ರ್ಯಾಗನ್‌ ಫ್ರೂಟ್‌ಟ್‌ನಲ್ಲಿರುವ ಕಾರಣ ಮುಂಬೈ, ಬೆಂಗಳೂರಿನಂತ ನಗರ ಪ್ರದೇಶದಲ್ಲಿ ಪ್ರತಿ 1 ಕೇಜಿ ಹಣ್ಣು 300 ರಿಂದ 350  ರೂ.ಗೆ ಮಾರಾಟವಾಗುತ್ತದೆ.

ತುಮಕೂರಿನ ಹಿರೇಹಳ್ಳಿಯಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ಬೆಳೆಯ ಮೂಲಕ ತರಬೇತಿ ಪಡೆದಿರುವ ಪ್ರಸಾದ್‌ ಪ್ರಯೋಗಿಕವಾಗಿ 5 ಎಕರೆಯಲ್ಲಿ ಡ್ರ್ಯಾಗನ್‌ ಫ್ರೂಟ್‌ಟ್‌ ಬೆಳೆದು ಯಶಸ್ವಿಯಾಗಿದ್ದಾರೆ.  2017ರಲ್ಲಿ 5 ಎಕರೆ ಡ್ರ್ಯಾಗನ್‌ ಫ್ರೂಟ್‌ ಬೆಳೆಸಲು ಆರಂಭಿಸಿದ ರೈತ, 10 ಸಾವಿರ ಗಿಡಗಳನ್ನು ತಂದು, 250 ಕಲ್ಲುಗಂಬ ನಿಲ್ಲಿಸಿ ಪ್ರತಿಕಂಬಕ್ಕೆ 4 ಗಿಡಗಳಂತೆ ನಾಟಿ ಮಾಡಿದ್ದಾರೆ.

2018ರಲ್ಲಿ ಪ್ರಥಮ ಬೆಳೆ  ಕೈಸೇರಿದ್ದು 6 ಟನ್‌ ಹಣ್ಣು ಬೆಳೆದು 9 ಲಕ್ಷ ರೂ. ಹಣಗಳಿಸಿದ್ದರು. ಈಗ ಫ‌ಸಲು ದ್ವಿಗುಣಗೊಂಡಿದ್ದು, ಪ್ರತಿ ಎಕರೆಗೆ 10 ಟನ್‌ ಡ್ರ್ಯಾಗನ್‌ ಫ್ರೂಟ್‌ ಬೆಳೆ ನಿರೀಕ್ಷೆ ಮಾಡಲಾಗಿದೆ. ಉದಯವಾಣಿ ಜತೆ ಈ ಬಗ್ಗೆ ರೈತ ಪ್ರಸಾದ್‌ ಮಾತನಾಡಿ, 1 ಎಕರೆ  ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಮತ್ತೂಂದು ಎಕರೆ ಇತರೆ ಬೆಳೆ ಬೆಳೆಯುವಂತ ವಿಭಿನ್ನ ಪ್ರಯತ್ನ ರೈತನದ್ದಾಗಿರಬೇಕು. ಕಡಿಮೆ ನೀರಿನ ಪ್ರಮಾಣ ಹೆಚ್ಚು ಲಾಭ ನೀಡುವಂತ ಡ್ರ್ಯಾಗನ್‌ ಫ್ರೂಟ್‌ ಉತ್ತಮ ಆದಾಯ ತರುವಂತ ಬೆಳೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumakuru news

5 ಜಿಲ್ಲೆ ಕೈಮುಖಂಡರ ಸಭೆಗೆ ಸಜ್ಜು

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

Agricultural activity

ನಿರಂತರ ತುಂತುರು ಮಳೆ ಕೃಷಿ ಚಟುವಟಿಕೆ ಕುಂಠಿತ

thumakuru news

ಸ್ಲಂ ಮಕ್ಕಳಿಗೆ ಬಾಲ್ಯ ವಿವಾಹ ವಿರೋಧಿಸುವ ಜಾಗೃತಿ ಅಗತ್ಯ

thumakuru-news

ಸಿಂಗಾಪುರ ಗ್ರಾಮಕ್ಕೆ ಶ್ರೀದೇವಿ ಆಸ್ಪತ್ರೆ ವೈದ್ಯರ ತಂಡ ಭೇಟಿ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.