ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌

Team Udayavani, Feb 19, 2017, 3:45 AM IST

Basavaraj-Rayareddy–800.jpg

ತುಮಕೂರು: ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು. 

ತಾಲೂಕಿನ ಬಿದಿರುಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಜ್ಞಾನ ಸಿರಿ, ಸ್ನಾತಕೋತ್ತರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಗೆ 30 ಸಾವಿರ ರೂ. ಬೆಲೆಯ ಲ್ಯಾಪ್‌ಟಾಪ್‌ನ್ನು ಉಚಿತವಾಗಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡುವ ಚಿಂತನೆಯಿದ್ದು, ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದರು.

ಟಾಪ್ ನ್ಯೂಸ್

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

Channapatna ಆಸ್ಪತ್ರೆಯಲ್ಲಿ ಸ್ಟೆತೊಸ್ಕೋಪ್‌ ಹಿಡಿದ ಸಂಸದ ಡಾ| ಮಂಜುನಾಥ್‌Channapatna ಆಸ್ಪತ್ರೆಯಲ್ಲಿ ಸ್ಟೆತೊಸ್ಕೋಪ್‌ ಹಿಡಿದ ಸಂಸದ ಡಾ| ಮಂಜುನಾಥ್‌

Channapatna ಆಸ್ಪತ್ರೆಯಲ್ಲಿ ಸ್ಟೆತೊಸ್ಕೋಪ್‌ ಹಿಡಿದ ಸಂಸದ ಡಾ| ಮಂಜುನಾಥ್‌

ಆರೋಗ್ಯ ಇಲಾಖೆ ಸಿಬಂದಿ ವರ್ಗಾವಣೆಗೆ ಅಧಿಸೂಚನೆ

ಆರೋಗ್ಯ ಇಲಾಖೆ ಸಿಬಂದಿ ವರ್ಗಾವಣೆಗೆ ಅಧಿಸೂಚನೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

1-sadadasdsd

PM ಮೋದಿಯವರೊಂದಿಗೆ ಕೃಷಿ ಸಂವಾದಕ್ಕೆ ಯಲ್ಲಾಪುರದ ಲತಾ ಹೆಗಡೆ ಆಯ್ಕೆ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

1-sadadasdsd

PM ಮೋದಿಯವರೊಂದಿಗೆ ಕೃಷಿ ಸಂವಾದಕ್ಕೆ ಯಲ್ಲಾಪುರದ ಲತಾ ಹೆಗಡೆ ಆಯ್ಕೆ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

1-wewwqe

Manipur ಸಿಎಂ ಬಿರೇನ್‌ ಸಿಂಗ್‌ ನಿವಾಸದ ಬಳಿ ಬೆಂಕಿ ಆಕಸ್ಮಿಕ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.