ಬಡವರ ಆಸೆಗೆ ಶಿಕ್ಷಣ ಇಲಾಖೆ ತಣ್ಣಿರು

ಬದಲಾದ ಆದೇಶಕ್ಕೆ ಪೋಷಕರಿಗೆ ನಿರಾಸೆ • ಒಂದೇ ದಿನದಲ್ಲಿ ಎಲ್ಕೆಜಿ ಸೀಟುಗಳು ಭರ್ತಿ

Team Udayavani, Jun 2, 2019, 11:06 AM IST

tk-tdy-2..

ಪಟ್ಟನಾಯಕನಹಳ್ಳಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ನಲ್ಲಿ ಎಲ್ಕೆಜಿಗೆ 30 ಸೀಟು ಭರ್ತಿಯಾಗಿವೆ ಎಂಬ ನಾಮಫ‌ಲಕ.

ಶಿರಾ: ಎಲ್ಕೆಜಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಖರ್ಚಿಲ್ಲದೆ ಕರ್ನಾಟಕ ಪಬ್ಲಿಕ್‌ ಸ್ಕೂಲ್ನಲ್ಲಿ ಕೊಡಿಸಬಹುದು ಎಂಬ ರೈತ ಮತ್ತು ಬಡ ಕಾರ್ಮಿಕರ ಆಸೆಗೆ ಶಿಕ್ಷಣ ಇಲಾಖೆ ತಣ್ಣಿರೆರಚಿದೆ.

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ 2019-20ನೇ ಸಾಲಿನ ಪ್ರವೇಶ ಪಡೆಯಲು ಸರ್ಕಾರ ಕರ್ನಾಟಕ ಪಬ್ಲಿಕ್‌ ಸ್ಕೂಲ್ ತರೆದಿದೆ. ಎಲ್ಕೆಜಿಯಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಮುಂದಾಗಿರುವುದು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಸಾವಿರಾರು ರೂ. ಹಣ ನೀಡಿ ಓದಿಸಲಾಗದ ಪೋಷಕರಿಗೆ ಹರ್ಷ ಉಂಟು ಮಾಡಿತ್ತು.

30 ಮಂದಿಗೆ ಮಾತ್ರ ಪ್ರವೇಶ: ಸರ್ಕಾರಿ ಶಾಲೆ ಎಂದ ಮೇಲೆ ಯಾವುದೇ ಸೀಟ್‌ಗಳನ್ನು ನಿಗದಿ ಮಾಡದೆ ಪ್ರವೇಶ ಬಯಸಿ ಬರುವಂತ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು.

ಇದಕ್ಕೆ ತದ್ವಿರುದ್ಧ ಎಂಬಂತೆ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ತೆರೆದಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಮೇ 29ಕ್ಕೆ ಪ್ರವೇಶಾತಿಗೆ ಆರ್ಜಿ ಆಹ್ವಾನಿಸಿ, 30 ವಿದ್ಯಾರ್ಥಿಗಳು ಅಂದೇ ದಾಖಲಿಸಿಕೊಂಡು ಉಳಿದ ವಿದ್ಯಾರ್ಥಿಗಳಿಗೆ ಪ್ರವೇಶ ಸಾಧ್ಯವಿಲ್ಲ. ಶಿಕ್ಷಣ ಇಲಾಖೆ ಎಲ್ಕೆಜಿಗೆ 30 ಸೀಟು ನಿಗದಿ ಮಾಡಿದ್ದು, ಅಷ್ಟು ಭರ್ತಿಯಾಗಿವೆ ಎಂದು ಸೂಚನ ಫ‌ಲಕದಲ್ಲಿ ಹಾಕಿರುವುದು ಸಾರ್ವ ಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್ಲಾ ಮಕ್ಕಳಿಗೂ ಪ್ರವೇಶ ನೀಡಿ: ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಶೈಕ್ಷಣಿಕ ಪ್ರಗತಿಗಾಗಿ ಹಾಗೂ ಬಡ ವಿದ್ಯಾರ್ಥಿಗಳು ಸಹ ಆಂಗ್ಲ ಮಾಧ್ಯಮದಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆರಂಭಿಸಿದ್ದು, ಯಾವುದೇ ಸೀಟುಗಳ ನಿರ್ಬಂಧ ಹೇರದೆ ಬರುವಂತ ಎಲ್ಲಾ ಮಕ್ಕಳಿಗೂ ಪ್ರವೇಶ ನೀಡುವ ಮೂಲಕ ಬಡವರ ಪಾಲಿನ ಹೂಸ ಭರವಸೆಯಾಗಿಲಿ ಎಂಬುದು ಸಾರ್ವಜನಿಕರ ಅಗ್ರಹವಾಗಿದೆ.

ಮಧ್ಯಮ ವರ್ಗಕ್ಕೆ ಅನ್ಯಾಯ: ಆಂಗ್ಲ ಮಾಧ್ಯಮ ಶಾಲೆ ಸರ್ಕಾರ ತೆರೆದಿದ್ದು, ಬಡ ಪೋಷಕರಿಗೆ ಅನುಕೂಲವಾಗಿತ್ತು. ನಮ್ಮೂರ ಶಾಲೆಯಲ್ಲಿ ಎಲ್ಕೆಜಿ ಸೀಟುಗಳು ಒಂದೇ ದಿನಕ್ಕೆ ಭರ್ತಿಯಾಗಿರುವುದು ನಮ್ಮಂತ ಮಧ್ಯಮ ವರ್ಗದ ಕುಟುಂಬಗಳಿಗೆ ಅನ್ಯಾಯವಾಗಿದೆ.

ಪಬ್ಲಿಕ್‌ ಶಾಲೆಗೆ ಬರುವಂತ ಎಲ್ಲಾ ಮಕ್ಕಳಿಗೆ ಪ್ರವೇಶ ಸಿಗುವಂತಾದಾಗ ಮಾತ್ರ ಸರ್ಕಾರದ ಉದ್ದೇಶ ಯಶಸ್ವಿಯಾಗಲಿದೆ ಎಂದು ಕಾಮಗೊಂಡನಹಳ್ಳಿ ಮಾಳಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.