ಸೆಟ್ ಟಾಪ್ ಬಾಕ್ಸ್ ಶುಚಿಗೊಳಿಸುವಾಗ ವಿದ್ಯುತ್‌ ಶಾಕ್‌ ಹೊಡೆದು ಗೃಹಿಣಿ ಸಾವು


Team Udayavani, Jul 13, 2022, 12:25 PM IST

6death-‘

ಕೊರಟಗೆರೆ: ಗೃಹಿಣಿಯೋರ್ವಳು ಮನೆಯಲ್ಲಿ ತೇವದ ಬಟ್ಟೆಯಿಂದ ಟಿವಿ ಸ್ಟ್ಯಾಂಡ್ ಮೇಲಿದ್ದ ಸೆಟ್ ಟಾಪ್ ಬಾಕ್ಸ್ ನ್ನು ಶುಚಿಗೊಳಿಸುತ್ತಿವ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸೂರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸೂರೇನಹಳ್ಳಿ ಗ್ರಾಮದ ನಿವಾಸಿ, ಮಂಗಳಮ್ಮ( 65) ಮೃತಪಟ್ಟ ದುರ್ದೈವಿ.

ಗೃಹಿಣಿ ಮನೆಯಲ್ಲಿ ತೇವದ ಬಟ್ಟೆಯಿಂದ ಟಿವಿ ಸ್ಟ್ಯಾಂಡ್ ಮೇಲಿದ್ದ ಸೆಟ್ ಟಾಪ್ ಬಾಕ್ಸ್ ನ್ನು ಶುಚಿಗೊಳಿಸುತ್ತಿರುವ ವೇಳೆ ವಿದ್ಯುತ್ ಶಾಕ್  ಹೊಡೆದು  ಕೆಳಗೆಬಿದ್ದಿದ್ದಾರೆ. ಕೂಡಲೇ ಅವರನ್ನು ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ವೈದ್ಯಾಧಿಕಾರಿಗಳು ಪರೀಕ್ಷೆ ಮಾಡಿ ಮೃತಪಟ್ಟರುತ್ತಾರೆಂದು ಖಚಿತಪಡಿಸಿದ್ದಾರೆ. ಮಂಗಳಮ್ಮನ ಶವವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.