ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ರೈತ ಸಾವು
Team Udayavani, Aug 18, 2022, 4:48 PM IST
ಕುಣಿಗಲ್: ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಡಿ.ಹೊಸಹಳ್ಳಿ ಗೊಲ್ಲರಹಟ್ಟಿ ಗ್ರಾಮದ ವಾಸಿ ಶಿವಣ್ಣ (43) ಮೃತ ರೈತ.
ಎಂದಿನಿಂತೆ ಬೆಳಗ್ಗೆ ಶಿವಣ್ಣ ತನ್ನ ಮನೆ ಪಕ್ಕದಲ್ಲಿ ಇರುವ ತಮ್ಮ ಜಮೀನಿಗೆ ನೀರು ಹಾಯಿಸಲು, ಕೊಳವೆ ಬಾವಿಯ ಮೋಟರ್ ಆನ್ ಮಾಡಲು ಹೋದಾಗ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತು, ಇದನ್ನು ಸರಿಪಡಿಸಲು ಪಕ್ಕದಲ್ಲಿ ಇದ್ದ ವಿದ್ಯುತ್ ಪರಿವರ್ತಕ ಬಳಿ ಹೋದ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ
ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?