Udayavni Special

ಕೆಂಪೇಗೌಡರ ಆದರ್ಶ ಅಳವಡಿಸಿಕೊಳ್ಳಿ


Team Udayavani, Jun 28, 2020, 7:01 AM IST

kempa-adarsha

ತುಮಕೂರು: ಇಂದು ನಮ್ಮ ಬೆಂಗಳೂರು ಇಷ್ಟು ವಿಶಾಲವಾಗಿ ಬೆಳೆಯಲು ತಳಹದಿ ಹಾಕಿದವರೇ ನಾಡಪ್ರಭು ಕೆಂಪೇಗೌಡರು, ಅವರು ಕನ್ನಡ ನಾಡಿನ ಬಗ್ಗೆ ಇಟ್ಟಿದ್ದ ಅಭಿಮಾನ ಮತ್ತು ಜನಾನುರಾಗಿ ವ್ಯಕ್ತಿತ್ವ ಮತ್ತು ಆದರ್ಶಗಳನ್ನು  ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌ 19ನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ  ಏರ್ಪಡಿಸಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರು ಬೆಂಗಳೂರು ಕಟ್ಟಿ ಮುಂದೆ ಈ ನಗರ ಬೆಳೆಯುತ್ತದೆ ಎನ್ನುವ  ದೂರದೃಷ್ಟಿ ಹೊಂದಿದ್ದರು. ಅದಕ್ಕೆ ಪೂರಕವಾಗಿ ವ್ಯವಸ್ಥೆ ಮಾಡಿದ್ದಾರೆ.

ಅವರ ಆಡಳಿತದ ಅವಧಿಯಲ್ಲಿ ನೂರಾರು ಕೆರೆಕಟ್ಟೆಗಳನ್ನು ಕಟ್ಟಿಸಿದ್ದಾರೆ. ದೇವಾಲಯಗಳು, ಮಾರುಕಟ್ಟೆ ನಿರ್ಮಾಣಗೊಂಡಿವೆ. ಅವರ ತತ್ವಾದರ್ಶಗಳನ್ನು  ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಮಾತನಾಡಿ, ವಿಶ್ವಕ್ಕೆ ಮಾದರಿಯಾಗುವಂತ ನಗರ ನಿರ್ಮಿಸಿ ಕೊಟ್ಟು, 16ನೇ ಶತಮಾನದಲ್ಲೆ ಆಡಳಿತ ಮಾದರಿಯನ್ನು ಅಳವಡಿಸಿಕೊಂಡು ನಗರ ಹಾಗೂ ಕೋಟೆಯನ್ನು ನಿರ್ಮಿಸಿದ ಮಹಾನ್‌ ವ್ಯಕ್ತಿ, ಅವರು ನಡೆದ ದಾರಿ, ನೀಡಿದ ಕೊಡುಗೆ ನಾಡಿನ ಜನತೆಗೆ ಅವಿಸ್ಮರಣೀಯ ವಾದುದು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ  ಬಿ.ಸುರೇಶ್‌ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಎಚ್‌. ಹುಚ್ಚಯ್ಯ, ಉಪ ವಿಭಾಗಾಧಿಕಾರಿ ಅಜಯ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಆಪಿನಕಟ್ಟೆ, ಜಿಲ್ಲಾ ಒಕ್ಕಲಿಗರ ಸಂಘದ ಮುಖಂಡರು, ತಾಲೂಕು ಪಂಚಾಯಿತಿ ಸದಸ್ಯರು ಇದ್ದರು.

ಟಾಪ್ ನ್ಯೂಸ್

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಕಲೆಯಲ್ಲೇ ಲೀನವಾದ ಕಲಾವಿದ!

ಕಲೆಯಲ್ಲೇ ಲೀನವಾದ ಕಲಾವಿದ!

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಇಂಡಿಯನ್‌ ವೆಲ್ಸ್‌ ಟೆನಿಸ್‌ : ನೂರಿ-ಬಾಸಿಲಶ್ವಿ‌ಲಿ ಫೈನಲ್‌

ಇಂಡಿಯನ್‌ ವೆಲ್ಸ್‌ ಟೆನಿಸ್‌ : ನೂರಿ-ಬಾಸಿಲಶ್ವಿ‌ಲಿ ಫೈನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.