ನೌಕರರ ಸಂಘದ ಚುನಾವಣೆ ಶಾಂತಿಯುತ

ತಾಲೂಕು ಕೇಂದ್ರಗಳಲ್ಲೂ ಮತದಾನ • ಫ‌ಲಿತಾಂಶ ಪ್ರಕಟ •ಜಿಲ್ಲಾ ಶಾಖೆಯ 63 ಸ್ಥಾನಗಳಿಗೆ ಎಲೆಕ್ಷನ್‌

Team Udayavani, Jun 14, 2019, 10:41 AM IST

tk-tdy-2..

ತುಮಕೂರು ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಸಮೀಪ ವಿರುವ ಹಳೇ ಎಂಪ್ರಸ್‌ ಶಾಲೆಯಲ್ಲಿ ಸರಕಾರಿ ನೌಕರರ ಸಂಘದ ಚುನಾವಣೆ ಯಲ್ಲಿ ಮಹಿಳಾ ನೌಕರರು ಮತದಾನ ಮಾಡಲು ಸಾಲುಗಟ್ಟಿ ನಿಂತಿರುವುದು.

ತುಮಕೂರು: ರಾಜ್ಯ ಸ‌ರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಒಟ್ಟು 63 ಸ್ಥಾನಕ್ಕೆ ಗುರುವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವೆರಗೂ ಚುನಾವಣೆ ಶಾಂತಿಯುತವಾಗಿ ನಡೆದು ಫ‌ಲಿತಾಂಶ ಹೊರಬಿದ್ದಿದೆ.

ನಗರದ ಗುಂಚಿವೃತ್ತದ ಸ‌ರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ಆಯಾ ತಾಲೂಕು ಕೇಂದ್ರಗಳಲ್ಲೂ ಚುನಾವಣೆ ಶಾಂತಿ ಯುತವಾಗಿ ನಡೆಯಿತು.

ಪ್ರಾಥಮಿಕ ಶಿಕ್ಷಕರ ವಿಭಾಗಕ್ಕೆ ಸಂಬಂಧಿಸಿದ 4 ಸ್ಥಾನಕ್ಕೆ 12, ಯುವಜನ ಸೇವೆ ಮತ್ತು ಸಾರ್ವ ಜನಿಕ ಗ್ರಂಥಾಲಯ ಇಲಾಖೆಯ 1 ಸ್ಥಾನಕ್ಕೆ 2 ಮಂದಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ 3 ಸ್ಥಾನಕ್ಕೆ 5, ಪ್ರೌಢ ಶಾಲಾ ಶಿಕ್ಷಕರ ವಿಭಾಗಕ್ಕೆ ಸಂಬಂಧಿಸಿದ 2 ಸ್ಥಾನಕ್ಕೆ 6, ವಾಣಿಜ್ಯ ಮತ್ತು ತೆರಿಗೆ ಇಲಾಖೆಯ 2 ಸ್ಥಾನಕ್ಕೆ 5 ಮಂದಿ, ಕಂದಾಯ ಇಲಾಖೆಯ 3 ಸ್ಥಾನಕ್ಕೆ 4 ಮಂದಿ, ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಎಂಜಿನಿ ಯರಿಂಗ್‌ ಇಲಾಖೆಯ 2 ಸ್ಥಾನಕ್ಕೆ 3 ಮಂದಿ ಸ್ಪರ್ಧಿಸಿದ್ದರು.

ಸಮಾಜ ಕಲ್ಯಾಣ ಇಲಾಖೆ 1 ಸ್ಥಾನಕ್ಕೆ 2, ಸರಕಾರಿ ಕಿರಿಯ ಕಾಲೇಜು ವಿಭಾಗಕ್ಕೆ ನಿಗದಿ ಯಾದ 1 ಸ್ಥಾನಕ್ಕೆ 2 ಮಂದಿ, ಅಬಕಾರಿ ಇಲಾಖೆ 1 ಸ್ಥಾನಕ್ಕೆ 2 ಮಂದಿ, ಭೂಮಾಪನಾ, ಕಂದಾಯ ವ್ಯವಸ್ಥೆ, ಭೂ ದಾಖಲೆಗಳ ಇಲಾಖೆಯ ವಿಭಾಗಕ್ಕೆ ನಿಗದಿಯಾದ 1 ಸ್ಥಾನಕ್ಕೆ 4 ಮಂದಿ, ರೇಷ್ಮೆ ಇಲಾಖೆ ವಿಭಾಗಕ್ಕೆ ನಿಗದಿಯಾದ 1 ಸ್ಥಾನಕ್ಕೆ 2 ಮಂದಿ, ನ್ಯಾಯಾಂಗ ಇಲಾಖೆಗೆ ನಿಗದಿಯಾದ 2 ಸ್ಥಾನಕ್ಕೆ 5 ಮಂದಿ, ಡಿಡಿಪಿಐ, ಬಿಇಒ ಕಚೇರಿ, ಡಯಟ್, ಎಸ್‌ಎಸ್‌ಎ ಹಾಗೂ ಆರ್‌.ಎಂ.ಎಸ್‌.ಎ ಯೋಜನೆಯಡಿ ಕೆಲಸ ಮಾಡುತ್ತಿರುವ ಬೋಧಕೇತರ ಸಿಬ್ಬಂದಿಗೆ ನಿಗದಿಯಾದ 1 ಸ್ಥಾನಕ್ಕೆ 3 ಮಂದಿ ಕಣದಲ್ಲಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.