Udayavni Special

ಎಬಿವಿಪಿಯಿಂದ ಪರಿಸರ ಜಾಗೃತಿ ಅಭಿಯಾನ

Team Udayavani, Jun 10, 2021, 9:39 PM IST

Environmental awareness campaign

ತುಮಕೂರು: ಜನರಲ್ಲಿ ಪರಿಸರದ ಬಗ್ಗೆ ಜಾಗೃತಿಉಂಟು ಮಾಡಲು ಅಖೀಲ ಭಾರ ತೀಯವಿದ್ಯಾರ್ಥಿ ಪರಿಷತ್‌ ವತಿಯಿಂದ ಪರಿ ಸರ ಸಂರಕ್ಷಣೆಗಾಗಿ ಗಿಡಗಳನ್ನು ನೀಡುವ ಮೂಲಕ ಪರಿಸರ ಜಾಗೃತಿ ಅಭಿಯಾನ ನಡೆಯಿತು.

ವಿಶ್ವ ಪರಿಸರ ದಿನದ ಪ್ರಯುಕ್ತ ಐದುದಿನ ಗಳ ಕಾಲ ನಡೆಯುತ್ತಿರುವ ಈ ಪರಿಸರಜಾಗೃತಿ ಅಭಿಯಾನದಲ್ಲಿ ವಿವಿಧ ಜಾತಿಯ ಸಸಿಗಳನ್ನು ವಿದ್ಯಾರ್ಥಿಗಳಿಗೆ ಕೊರೊನಾ ವಾರಿಯರ್ಸ್‌ಗೆ ನಾಗರಿಕರಿಗೆ ನೀಡಿ ಪರಿಸರದ ಬಗ್ಗೆಜಾಗೃತಿ ಮೂಡಿಸಿದರು.

ನಾಡನ್ನು ಹಸಿರಾಗಿಸುವ ಸಂಕಲ್ಪ: ಎಬಿವಿಪಿವಿಭಾಗ ಸಂಘಟನಾ ಕಾರ್ಯದರ್ಶಿ ಅಪ್ಪುಪಾಟೀಲ ಮಾತನಾಡಿ, ಎಬಿವಿಪಿಯಿಂದ ಕಳೆದಹಲವು ವರ್ಷಗಳಿಂದ ವಿನೂತನ ಅಭಿಯಾನ,ಯೋಜನೆ ಹಾಗೂ ವಿವಿಧ ಕಾರ್ಯಕ್ರಮಗಳಿಂದ ಪರಿಸರ ಜಾಗೃತಿ ಹಾಗೂ ಸಸಿಗಳನ್ನನೆಡು ವುದು. ಅಷ್ಟೇ ಅಲ್ಲದೆ ಅವುಗಳನ್ನಪಾಲನೆ, ಪೋಷಣೆ ಮಾಡುವಂತಹ ಮಹತ್ತರಕೆಲಸ ವನ್ನ ಮಾಡುತ್ತಾ ನಾಡನ್ನು ಹಚ್ಚ ಹಸಿರಾಗಿಸುವ ಸಂಕಲ್ಪದೊಂದಿಗೆ ಪ್ರಕೃತಿ ಮಾತೆಯಸೇವೆಗಾಗಿ ತೊಡಗಿಸಿಕೊಂಡಿದ್ದೇವೆ ಎಂದರು.ಎಬಿವಿಪಿ ನಗರ ಉಪಾಧ್ಯಕ್ಷ ಡಾ.ಟಿ. ಪೃಥ್ವಿರಾಜ ಮಾತನಾಡಿ, ಪ್ರತಿ ವರ್ಷದಂತೆ ಈವರ್ಷವೂ ಸಹ ಬರಿದಾದ ಪ್ರಕೃತಿ ಮಾತೆಯಒಡಲನ್ನು ಮತ್ತೆ ಹಸಿರಾಗಿಸಲು ನವನವೀನವಾಗಿ ಕಂಗೊಳಿಸುವಂತೆ ಮಾಡಲು ತಾಯಿಭಾರತ ಮಾತೆಯ ಕೊರಳು ಹಸಿರಿನಿಂದಲೇಶೃಂಗರಿಸಬೇಕೆಂಬ ಮಹತ್ವಾಕಾಂಕ್ಷೆಯನ್ನಹೊಂದಿ ಪರಿಸರ ದಿನದ ಈ ಶುಭ ಸಂದರ್ಭದಲ್ಲಿ ಮತ್ತೆ ಸಸಿಗಳನ್ನ ನೆಟ್ಟು ಪರಿಸರದ ರಕ್ಷಣೆಗೆಸಜ್ಜಾಗಿದ್ದೇವೆ ಎಂದರು.

ಗಿಡ ನೆಟ್ಟು ಪೋಷಣೆ ಮಾಡಿ: ಕೊರೊನಾಮಹಾಮಾರಿಯ ಈ ವಿಷಮ ಪರಿಸ್ಥಿತಿಯಲ್ಲಿಎಲ್ಲರೂ ನಿಮ್ಮ ಮನೆಯ ಸುತ್ತಮುತ್ತಲಿನಪರಿಸರದಲ್ಲಿ ಗಿಡ ನೆಟ್ಟು ಪೊಷಣೆ ಮಾಡಿಇಂದಿನ ಸಮಾಜಕ್ಕೂ ಹಾಗೂ ಮುಂದಿನಪೀಳಿಗ ೆಗೂ ಅನುಕೂಲವಾಗುವ ಹಾಗೆಸುಂದರ ಪರಿಸರ ವನ್ನ ನಿರ್ಮಾಣಮಾಡೋಣ ಎಂದರು. ಎಬಿವಿಪಿ ತುಮಕೂರು ವಿಭಾಗ ಪ್ರಮುಖ ಅಜಯ್‌ಕುಮಾರ್‌, ರಾಜ್ಯ ಕಾರ್ಯಕಾರಿಣಿ ಸದಸ್ಯರಾಧಾ ಕೃಷ್ಣ, ಅಧ್ಯಾಪಕ ಕಿಶೋರ್‌, ಕಾರ್ಯಕರ್ತೆ ಚೈತ್ರಾ, ಪ್ರಮೋದ್‌, ಅಭಿ, ಶಿವು ಇದ್ದರು.

ಟಾಪ್ ನ್ಯೂಸ್

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

fgdg

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tytrytr

ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಜೆರಾಕ್ಸ್ ಅಂಗಡಿಯ ಲತಾ

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕುರುಬರ ಸಂಘದ ಒತ್ತಾಯ

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕುರುಬರ ಸಂಘದ ಒತ್ತಾಯ

thumakuru news

ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ರೂ. ಅನುದಾನ

thumakuru news

5 ಜಿಲ್ಲೆ ಕೈಮುಖಂಡರ ಸಭೆಗೆ ಸಜ್ಜು

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

fgdf

ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಬೊಮ್ಮಾಯಿ ಮುಂದುವರಿಸಲೇಬೇಕಾಗಿದೆ : ಸಿದ್ದರಾಮಯ್ಯ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

fgdg

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.