ಸಾವಿರ ಶಾಲೆಗಳಿಗೆ ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ

Team Udayavani, May 11, 2022, 5:15 PM IST

Untitled-1

ಕುಣಿಗಲ್‌: ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದೊಳಗಾಗಿ ನನ್ನ ಮತಕ್ಷೇತ್ರದ ವ್ಯಾಪ್ತಿಗೆ ಬರುವ 5 ಜಿಲ್ಲೆಗಳಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಒಂದು ಸಾವಿರ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒದಗಿಸುವ ಗುರಿ ಹೊಂದಿದ್ದೇನೆ ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಶಿಕ್ಷಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಸಲುವಾಗಿ ತಲಾ 2 ಲಕ್ಷ ರೂ. ವೆಚ್ಚದಲ್ಲಿ ಒಂದು ಸಾವಿರ ಶುದ್ಧಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಅನುದಾನಿತ ಶಾಲೆಗಳಿಗೂ ವಿಸ್ತರಣೆಗೆ ಮನವಿ: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುತ್ತಿದೆ. ಈ ಅತಿಥಿ ಶಿಕ್ಷಕರಿಗೆ ಮಾಸಿಕ 7500 ರೂ.ನೀಡಲಾಗುತ್ತದೆ. ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ವಯೋನಿವೃತ್ತಿ, ರಾಜೀನಾಮೆ ಮತ್ತು ನಿಧನ ಮತ್ತಿತರ ಕಾರಣಗಳಿಂದ ಸಾಕಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರ ಅನುದಾನಿತ ಪ್ರೌಢ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕಾತಿ ಮಾಡುಕೊಳ್ಳಲು ಅವಕಾಶ ನೀಡಬೇಕು ಎಂದು ನಾರಾಯಣಸ್ವಾಮಿ ಸರ್ಕಾರವನ್ನು ಆಗ್ರಹಿಸಿದರು.

ಕಲಿಕಾ ಚೇತರಿಕೆ ತರಬೇತಿಯನ್ನು ಕೇವಲ ಸರ್ಕಾರಿ ಶಾಲಾ ಶಿಕ್ಷಕರಿಗೆ ಮಾತ್ರ ನೀಡಲಾಗುತ್ತಿದೆ. ಇದನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ಕೊಡಬೇಕು ಎಂದರು.

2020ರವರೆಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿಯಾಗಿರುವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ತಕ್ಷಣ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಬಲರಾಮ, ದೇವರಾಜ, ನಿವೃತ್ತ ಬಿಇಒ ಡಿ.ಕೃಷ್ಣ, ಡಯಟ್‌ ಉಪನ್ಯಾಸಕಿ ಮಮತಾಮಣಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯದರ್ಶಿ ಎಸ್‌.ಎನ್‌ .ನರಸಿಂಹಮೂರ್ತಿ, ಮುಖ್ಯ ಶಿಕ್ಷಕರಾದ ವೆಂಕಟೇಶಬಾಬು, ಪ್ರಕಾಶಮೂರ್ತಿ, ತೋಟ ಗಾರಿಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಗಂಗಾಧರ್‌, ಶಿಕ್ಷಕರಾದ ಚನ್ನಪ್ಪ, ಓಬಣ್ಣ ಹಾಜರಿದ್ದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.