ನೀರು ನಿಗದಿಪಡಿಸುವವರೆಗೂ ಹೋರಾಟ

Team Udayavani, Sep 2, 2020, 4:08 PM IST

ನೀರು ನಿಗದಿಪಡಿಸುವವರೆಗೂ ಹೋರಾಟ

ತಿಪಟೂರು: ನಮ್ಮ ತಾಲೂಕಿನಲ್ಲಿಯೇ ಎತ್ತಿನಹೊಳೆ ನಾಲೆ ಹಾಯ್ದುಹೋಗುತ್ತಿದ್ದರೂ ಇಲ್ಲಿನ ಕೆರೆಗಳಿಗೆ ಒಂದು ಹನಿ ನೀರು ಸಹ ದೊರಕುತ್ತಿಲ್ಲ. ಯೋಜನೆಯಿಂದ ತಾಲೂಕಿಗೆ ಒಂದೂವರೆ ಟಿಎಂಸಿ ನೀರು ನಿಗದಿ ಮಾಡುವವರೆಗೂ ಹೋರಾಟ ಮಾಡುವುದಾಗಿ ಎತ್ತಿನಹೊಳೆ ಹೋರಾಟ ಸಮಿತಿಯ ತಾ. ಉಪಾಧ್ಯಕ್ಷ ಬಿ.ಬಿ. ಸಿದ್ದಲಿಂಗಮೂರ್ತಿ ಹೇಳಿದರು.

ತಾಲೂಕಿನ ಕಸಬಾ ಹೋಬಳಿ ಹುಚ್ಚನಹಳ್ಳಿಯಲ್ಲಿ ತಾ. ಎತ್ತಿನಹೊಳೆ ಹೋರಾಟ ಸಮಿತಿ ವತಿಯಿಂದ ನಡೆದ ರೈತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ತಿಪಟೂರು ತಾಲೂಕು ಶ್ರೀಮಂತ ತಾಲೂಕಾಗಿತ್ತು. ಆದರೆ ಸುಮಾರು 25 ವರ್ಷಗಳಿಂದ ನಿರಂತರ ಬರಗಾಲಕ್ಕೆ ತುತ್ತಾಗಿ ಬಡತನದಿಂದ ಬಳಲುತ್ತಿದೆ ಎಂದರು.

ಹೇಮಾವತಿಯೂ ನಮ್ಮ ತಾಲೂಕಿನಲ್ಲೇ ಹಾಯ್ದು ಹೋಗಿದ್ದರು ಅವಶ್ಯ ನೀರು ಪಡೆಯುವಲ್ಲಿ ಜನಪ್ರತಿನಿಧಿಗಳು ಎಡವಿದ್ದಾರೆ. ಈಗ ನಮ್ಮ ಎತ್ತಿನಹೊಳೆ ಹೋರಾಟ ಸಮಿತಿ ಒಂದೂವರೆ ಟಿಎಂಸಿ ನೀರಿನ ಅವಶ್ಯಕತೆ ಬಗ್ಗೆ ಬೇಡಿಕೆ ಇಟ್ಟರೂ ಸರ್ಕಾರ, ಶಾಸಕರು ಸ್ಪಂದಿಸುತ್ತಿಲ್ಲ ಎಂದು ದೂರಿದರು. ರೈತರು ಸಾವಿರಾರು ಅಡಿ ಬೋರ್‌ವೆಲ್‌ ಕೊರೆಸಿದರೂ ಒಂದು ಹನಿ ನೀರು ಬರುತ್ತಿಲ್ಲ. ಇದರಿಂದ ಪ್ರಮುಖ ವಾಣಿಜ್ಯ ಹಾಗೂ ರೈತರ ಜೀವನಾಧಾರ ಬೆಳೆಗಳಾದ ಅಡಕೆ, ತೆಂಗು ನೀರಿಲ್ಲದೆ ಒಣಗಿ ಹೋಗುತ್ತಾ ವಿನಾಶದಂಚಿಗೆ ತಲುಪುತ್ತಿವೆ. ಅಲ್ಲದೆ ಎತ್ತಿನಹೊಳೆ ಯೋಜನೆ ಯಿಂದ ರೈತರು ಜಮೀನು ಕಳೆದುಕೊಳ್ಳುತ್ತಿದ್ದು ಸರ್ಕಾರ ಅಥವಾ ಸಂಬಂಧಪಟ್ಟ ಅಧಿಕಾರಿಗಳು ರೈತರ ಜಮೀನುಗಳಿಗೆ ವೈಜಾnನಿಕ ಬೆಲೆ ನಿಗದಿ ಮಾಡದೆ ಮೋಸ ಮಾಡುತ್ತಿದ್ದಾರೆ ಎಂದರು.

ಎತ್ತಿನಹೊಳೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಸ್ವಾಮಿ, ಸಮಿತಿಯ ಸಹ ಕಾರ್ಯದರ್ಶಿ ಬೈರನಾಯ್ಕನಹಳ್ಳಿ ಲೋಕೇಶ್‌, ಮುಖಂಡರಾದ ಬೆನ್ನಾಯಕನಹಳ್ಳಿ ಶಿವಣ್ಣ, ಅಯ್ಯಣ್ಣ ಇದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.