Udayavni Special

ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ

Team Udayavani, Jul 15, 2019, 4:44 PM IST

tk-tdy-3..

ಶಿರಾ ನಗರದ ಪ್ರವಾಸಿಮಂದಿರದಲ್ಲಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ, ಶಿರಾ ಜಿಲ್ಲಾ ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಮುಖಂಡರು.

ಶಿರಾ: ತಾಲೂಕು ಎಆರ್‌ಟಿಒ ಕಚೇರಿಯನ್ನು ಮಧುಗಿರಿಗೆ ವರ್ಗಾಯಿಸಿ ರುವುದು ಸರಿಯಲ್ಲ. ಆದೇಶ ಹಿಂಪಡೆ ಯಬೇಕು ಎಂದು ದಲಿತ ಮುಖಂಡ ರಾಜಸಿಂಹ ಆಗ್ರಹಿಸಿದರು.

ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತು ಶಿರಾ ಜಿಲ್ಲಾ ಹೋರಾಟ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಶಿರಾ ತಾಲೂಕು ತುಮಕೂರು ಜಿಲ್ಲೆಯಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ರಾಜಧಾನಿಗೆ ಸಮೀಪವಾಗಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಲಕ್ಷಣಗಳಿದ್ದು, ತಾಲೂಕಿನ ಆದಾಯದ ಮೇಲೆ ಕಣ್ಣಿಟ್ಟು ಮಧುಗಿರಿ ಎಆರ್‌ಟಿಒ ಕಚೇರಿ ವ್ಯಾಪ್ತಿಗೆ ಒಳಪಡಿಸಲಾಗಿದೆ. ಒಂದು ವೇಳೆ ಈ ಆದೇಶ ಹಿಂಪಡೆಯದಿದ್ದರೆ ತಾಲೂಕಿನ ಎಲ್ಲಾ ಕನ್ನಡಪರ ಸಂಘಟನೆಗಳು, ರಾಜಕೀಯ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸೇರಿ ಉಗ್ರ ಪ್ರತಿ ಭಟನೆ ಮಾಡಬೇಕಾ ಗುತ್ತದೆ ಎಂದು ಎಚ್ಚರಿಸಿದರು. ಶಿರಾ ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ಸಿದ್ದೇಶ್‌ ಯಾದವ್‌, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವಿನಯ್‌ (ಕಿಶೋರ್‌), ಶಿರಾ ಅಭಿವೃದ್ಧಿ ವೇದಿಕೆ ರಘುರಾವ್‌, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ನಿಂಗಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ಬಾಬು, ದಾದು, ಜಲೀಲ್, ಪತಿ, ರಮೇಶ್‌ ಇತರರಿದ್ದರು.

ಟಾಪ್ ನ್ಯೂಸ್

ಕೋವಿಡ್ ನಿಯಂತ್ರಣ: ಎನ್‌ಎಸ್‌ಎಸ್‌ ಸಕ್ರಿಯ

ಕೋವಿಡ್ ನಿಯಂತ್ರಣ: ಎನ್‌ಎಸ್‌ಎಸ್‌ ಸಕ್ರಿಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Take action

ಸಿಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಿ

ಕೋವಿಡ್ ನಿಯಂತ್ರಣ ‌; ಸೋಂಕಿತರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ರಾಕೇಶ್ ಸಿಂಗ್ ಸೂಚನೆ

ಕೋವಿಡ್ ನಿಯಂತ್ರಣ ‌; ಸೋಂಕಿತರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ರಾಕೇಶ್ ಸಿಂಗ್ ಸೂಚನೆ

hjkukuui

ಕೋವಿಡ್ ಮಹಾಮಾರಿಗೆ ತುಮಕೂರು ಜಿಲ್ಲಾ ವಾರ್ತಾಧಿಕಾರಿ ಡಿ.ಮಂಜುನಾಥ್ ಬಲಿ

Request for biometric cancellation

ಬಯೋಮೆಟ್ರಿಕ್‌ ರದ್ದತಿಗೆ  ಆಗ್ರಹ

Opening of covid Care Center

ಕೋವಿಡ್‌ ಕೇರ್‌ ಸೆಂಟರ್‌ ತೆರೆದರೆ ಅನುಕೂಲ

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

ಕೋವಿಡ್ ನಿಯಂತ್ರಣ: ಎನ್‌ಎಸ್‌ಎಸ್‌ ಸಕ್ರಿಯ

ಕೋವಿಡ್ ನಿಯಂತ್ರಣ: ಎನ್‌ಎಸ್‌ಎಸ್‌ ಸಕ್ರಿಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.