ಶುದ್ಧ ಕುಡಿಯುವ ನೀರಿಗೆ ಮೊದಲ ಆದ್ಯತೆ: ಶಾಸಕ

Team Udayavani, May 2, 2021, 7:03 PM IST

First priority for clean drinking water

ತುಮಕೂರು: ಜನರಿಗೆ ಕುಡಿಯುವ ನೀರಿನಸಮಸ್ಯೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆಎಂದು ಗ್ರಾಮಾಂತರ ಕ್ಷೇತ್ರದ ಶಾಸಕಡಿ.ಸಿ.ಗೌರಿಶಂಕರ್‌ ತಿಳಿಸಿದರು.

ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗಳಿಗೇನಹಳ್ಳಿ,ದೊಮ್ಮನಕುಪ್ಪೆ ಹಾಗೂ ಅರೆಯೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಾಕನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆನೀಡಿ ಮಾತನಾಡಿದ ಅವರು, ಕೊರೊನಾಎರಡನೇ ಅಲೆ ಜಾಸ್ತಿಯಾಗುತ್ತಿದೆ.

ಈ ಮಧ್ಯೆಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆ ಎಂದುಗಳಿಗೇನಹಳ್ಳಿ, ದೊಮ್ಮನಕುಪ್ಪೆ ಹಾಗೂಮಾಕನಹಳ್ಳಿ ಗ್ರಾಮಸ್ಥರು ನನಗೆ ಮನವಿ ಮಾಡಿದಮೇರೆಗೆ ಈ ಗ್ರಾಮಗಳಿಗೆ ತುರ್ತಾಗಿ ಶುದ್ಧ ನೀರಿನಘಟಕ ನಿರ್ಮಿಸಿ ಜನರ ಕುಡಿಯುವ ನೀರಿನಬವಣೆ ನೀಗಿಸಿರುವುದಾಗಿ ತಿಳಿಸಿದರು. 2ನೇಹಂತದಲ್ಲಿ ಮಾರಣಾಂತಿಕವಾದ ಕೊರೊನಾ ಅಲೆಎದ್ದಿದೆ.

ಜನತೆ ಜಾಗರೂಕರಾಗಿರ ಬೇಕು.ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದರು.

ಮಾಸ್ಕ್ ವಿತರಣೆ: ತಾಲೂಕಿನ ವೈದ್ಯಾಧಿಕಾರಿ,ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂಕೊರೊನಾ ವಾರಿಯರ್ಸ್‌ಗೆ 1ಸಾವಿರ ಪಿಪಿಇ ಕಿಟ್‌ಹಾಗೂ 5ಸಾವಿರ ಒ- 95 ಮಾÓR… ವಿತರಿಸಲಾಗಿದೆ.ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಕ್ಷೇತ್ರದಜನರಿಗೆ 80 ಸಾವಿರ ಆಹಾರ ಕಿಟ್‌ ಹಾಗೂ 2 ಲಕ್ಷ ಮಾಸ್ಕ್ ವಿತರಿಸಲಾಗಿತ್ತು. ಈ ಬಾರಿಯೂ ಸಹಅತೀ ಅಗತ್ಯವಿರುವ ಬಡವರಿಗೆ, ನಿರ್ಗತಿಕರಿಗೆಹಾಗೂ ಕಾರ್ಮಿಕರಿಗೆ ಮೇ 5ರ ನಂತರ ಆಹಾರಕಿಟ್‌ ವಿತರಿಸಲು ನಿರ್ಧರಿಸುವುದಾಗಿ ತಿಳಿಸಿದರು.ಹೊನ್ನುಡಿಕೆ ಜಿಲ್ಲಾ ಪಂಚಾಯ್ತಿ ಉಸ್ತುವಾರಿಪಾಲ ನೇತ್ರಯ್ಯ, ಗಳಿಗೇನಹಳ್ಳಿ ಗ್ರಾಪಂ ಅಧ್ಯಕ್ಷರವಿಕುಮಾರ್‌, ಸದಸ್ಯ ವಿನೋದ್‌ ಕುಮಾರ್‌,ಸಿದ್ದರಾಜು, ಮಾಕನಹಳ್ಳಿ ಗ್ರಾಪಂ ಸದಸ್ಯ ರುದ್ರೇಶ,ಶಂಕರ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿ

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೋಟರಿ ಸಹಾಯಹಸ್ತ

ರೋಟರಿಯಿಂದ ನಿರ್ಗತಿಕರಿಗೆ ಸಹಾಯಹಸ್ತ

17theft

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಕೊರಟಗೆರೆ: ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕೊರಟಗೆರೆ: ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ

Untitled-1

ಕೊರಟಗೆರೆ: ದಶಕಗಳ ನಂತರ ಕೋಡಿ ಬಿದ್ದ ತೀತಾ ಜಲಾಶಯ

33bilding

ಕುಣಿಗಲ್ ಪುರಸಭೆ ಜಾಗದಲ್ಲಿ ಆಕ್ರಮ ಕಟ್ಟಡ: ಮಾಲೀಕ ಪೊಲೀಸರ ವಶಕ್ಕೆ 

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.