
ಗಣಪತಿ ಮೆರವಣಿಗೆಯ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ; ಮಹಿಳೆ ಸಾವು, ಓರ್ವ ಗಂಭೀರ
Team Udayavani, Sep 4, 2022, 9:01 PM IST

ಮಧುಗಿರಿ: ತಾಲೂಕಿನ ಹೊಸಕೆರೆ ಕೆರೆಗೆ ಗಣಪತಿ ಬಿಡಲು ಮೆರವಣಿಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಗಣಪತಿ ಮೆರವಣಿಗೆ ಹೋಗುತ್ತಿದ್ದಟ್ರ್ಯಾಕ್ಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತವಾದ ರಭಸಕ್ಕೆ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು ಒರ್ವ ಪುರುಷ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆ ಉಮಾದೇವಿ (27) ಎಂದು ತಿಳಿದು ಬಂದಿದೆ. ಗಾಯಗೊಂಡವರು ತಿಪ್ಪೆಸ್ವಾಮಿ (36) ಇವರಿಗೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕಾರಿನಲ್ಲಿದ್ದವರು ಮಡಕಶಿರಾ ತಾಲೂಕಿನ ಜಂಬಲಬಂಡೆ ಗ್ರಾಮದವರೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
