ಕೆ.ಎಸ್ ಈಶ್ವರಪ್ಪ ಸಂಬಂಧಿ ಮನೆಯಲ್ಲಿ ವಿದೇಶಿ ಡಾಲರ್, ಲಕ್ಷಾಂತರ ರೂ. ನಗ-ನಗದು ಕಳವು

ಹಲವು ದೇಶಗಳ ನಗದು ಕಳ್ಳರ ಪಾಲು!

Team Udayavani, Jun 17, 2022, 5:49 PM IST

18theft

ಕುಣಿಗಲ್: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಸಂಬಂಧಿಕರೊಬ್ಬರ  ಮನೆಯ ಬಾಗಿಲು ಮುರಿದು ನಗದು, ವಿದೇಶಿ ಕರೆನ್ಸಿ ಸೇರಿದಂತೆ ಲಕ್ಷಾಂತರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದಲ್ಲಿ ನಡೆದಿದೆ.

ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದ ನಿವಾಸಿ ಪದ್ಮಾ ಸಿದ್ದೇಶ ಹಣ, ಒಡವೆ ಕಳೆದುಕೊಂಡ ಮಹಿಳೆಯಾಗಿದ್ದಾರೆ.

ಪದ್ಮಾ ಸಿದ್ದೇಶ ಅವರ ಪತಿ ಕೊಬ್ಬರಿ ವ್ಯಾಪಾರಿಯಾಗಿದ್ದಾರೆ.  ಇಬ್ಬರು ಮಕ್ಕಳಿದ್ದಾರೆ. ಕಳೆದ ಸುಮಾರು ಐದು ವರ್ಷದಿಂದ ಬಿಳಿದೇವಾಲಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದರು ಪದ್ಮಾ ಅವರು ತನ್ನ ಮಕ್ಕಳೊಂದಿಗೆ ಮೇ 23 ರಂದು ಶಿವಮೊಗ್ಗಕ್ಕೆ ಹೋಗಿದ್ದರು. ಶುಕ್ರವಾರ (ಜೂ.17)ದಂದು ಮನೆಗೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಬಾಡಿಗೆಗೆ ಕಾರು ಪಡೆದು ಬೀಚ್‌ನಲ್ಲಿ ಹುಚ್ಚಾಟ: ಪೇಚಿಗೆ ಸಿಲುಕಿದ ಚಾಲಕ

ಮನೆಯ ಬಾಗಿಲು ಮುರಿದಿದ್ದನ್ನು ನೋಡಿ ಪದ್ಮಾ ಮನೆ ಒಳಗೆ ಹೋಗಿ ನೋಡಿದ್ದಾಗ ರೂಂ ನಲ್ಲಿ ಇದ್ದ ಕಪಾಟು ತೆರೆದಿತ್ತು. ಅದರಲ್ಲಿ ಇದ್ದ ಬಟ್ಟೆಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದವು. ಕಪಾಟಿನಲ್ಲಿ ಇಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಡೈಮಂಡ್‌ ಹಾಗೂ ಚಿನ್ನಾಭರಣ, ಒಂದು ಸಾವಿರ ಅಮೇರಿಕ ಡಾಲರ್, 5800 ಹಾಕಾಂಗ್ ಡಾಲರ್, ದುಬೈ ಜೀರಂ 3200 ಹಾಗೂ ಮೂರು ಲಕ್ಷ ರೂ. ನಗದು ಕಳವುಗೈದಿದ್ದಾರೆ.

ಪ್ರಕರಣ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.