ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಬೆಂಬಲ

Team Udayavani, Jul 27, 2020, 9:23 AM IST

ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಬೆಂಬಲ

ತುಮಕೂರು: ಕಲ್ಪತರು ನಾಡಿನಲ್ಲಿ ಈ ವಾರ ಕೋವಿಡ್ ಆರ್ಭಟ ಹೆಚ್ಚಿ ಸೋಂಕಿತರ ಸಂಖ್ಯೆ ಒಂದು ಸಾವಿರ ದಾಟಿದ್ದು ಆತಂಕದಲ್ಲಿರುವ ಜನರು ಕೋವಿಡ್ ಗೆ ಹೆದರಿ ಸೋಂಕು ಹರಡದಂತೆ ಸರ್ಕಾರ ಘೋಷಿಸಿರುವ ಭಾನುವಾರದ ಲಾಕ್‌ಡೌನ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೋವಿಡ್ ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ನೀಡಿರುವ ಭಾನುವಾರದ ಲಾಕ್‌ ಡೌನ್‌ ಆದೇಶಕ್ಕೆ ಇಡೀ ಜಿಲ್ಲೆಯ ಜನರು ಸ್ಪಂದಿಸಿದ್ದು ಎಲ್ಲಾ ಕಡೆ ಜನರು ಮನೆಯಿಂದ ಹೊರ ಬರದೇ ಕೋವಿಡ್ ವೈರಸ್‌ ಹರಡ ದಂತೆ ತಡೆಯಲು ಜನರು ಜಾಗೃತಿ ವಹಿಸಿರುವುದು ಕಂಡುಬಂದಿದ್ದರೂ ಚಿಕನ್‌, ಮಟನ್‌ ಮತ್ತು ಮೀನು ಮಾರಾಟದ ಅಂಗಡಿ ಗಳ ಮುಂದೆ ಜನರು ಸಾಮಾಜಿಕ ಅಂತರವನ್ನು ಮರೆತು ಕ್ಯೂ ನಿಂತಿರುವುದು ಎಲ್ಲಾ ಕಡೆ ಕಂಡು ಬಂದಿತು.

ರಸ್ತೆಗಳು ಖಾಲಿ ಖಾಲಿ: ಕೋವಿಡ್ ಸೋಂಕು ಈಗ ಜಿಲ್ಲೆಯ ಗ್ರಾಮಗಳಲ್ಲಿ ಹೆಚ್ಚು ಕಂಡು ಬರುತ್ತಿರುವಂತೆಯೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಕಡೆ ಭಾನುವಾರ ಲಾಕ್‌ಡೌನ್‌ಗೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಕಲ್ಪತರು ನಾಡಿನಲ್ಲಿ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿ ಜನ ಸಂಚಾರ ಸಂಪೂರ್ಣ ಸ್ತಬ್ಧಗೊಂಡ ಪರಿಣಾಮ ಇಡೀ ತುಮಕೂರು ಬಿಕೋ ಎನ್ನುತ್ತಿತ್ತು.

ಲಾಕ್‌ಡೌನ್‌ಗೆ ಸ್ಪಂದಿನೆ: ಲಾಕ್‌ಡೌನ್‌ ಸಡಿಲಿಕೆ ಗೊಂಡ ನಂತರ ಎಲ್ಲಾ ಕಡೆ ಜನಸಂಚಾರ ಹೆಚ್ಚಿ ಇಡೀ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಪರಿಣಾಮ ಸರ್ಕಾರ ಕರೆ ನೀಡಿರುವ ಭಾನುವಾರದ ಲಾಕ್‌ಡೌನ್‌ಗೆ ಕಲ್ಪತರು ನಾಡಿನ ಜನರು ಲಾಕ್‌ಡೌನ್‌ಗೆ ಸ್ಪಂದಿಸಿದ್ದಾರೆ. ಇಡೀ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಗೊಳಿಸಿದ ಪರಿಣಾಮ ಜಿಲ್ಲಾದ್ಯಂತ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಲಾಕ್‌ಡೌನ್‌ಗೆ ಬೆಂಬಲಿಸಿ ಸರ್ಕಾರ ಘೋಷಿಸಿರುವ ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಕೈ ಜೋಡಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.