ಹುತ್ರಿದುರ್ಗ ಬೆಟ್ಟ ಸ್ವಚ್ಛಗೊಳಿಸಿದ ಪೊಲೀಸರು

Team Udayavani, Jan 4, 2021, 3:00 PM IST

ಹುತ್ರಿದುರ್ಗ ಬೆಟ್ಟ ಸ್ವಚ್ಛಗೊಳಿಸಿದ ಪೊಲೀಸರು

ಕುಣಿಗಲ್‌: ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಡಾ. ಕೆ.ವಂಶಿಕೃಷ್ಣ ಅವರ ಪೊಲೀಸ್‌ ತಂಡವು ಪ್ರಸಿದ್ಧ ನಾಡ ಪ್ರಭು ಕೆಂಪೇಗೌಡ ಆಳ್ವಿಕೆಯ ಹುತ್ರಿದುರ್ಗ ಬೆಟ್ಟದಲ್ಲಿ ಚಾರಣ ನಡೆಸಿ ಬೆಟ್ಟದ ಅವರಣವನ್ನು ಸ್ವಚ್ಛಗೊಳಿಸಿದರು.

ಪಿಟ್‌ನೆಸ್‌ ಹಾಗೂ ದೈಹಿಕ ಚೈತನ್ಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಿಂಗಳಿಗೊಮ್ಮೆ ಟ್ರಕಿಂಗ್‌ ಹಮ್ಮಿಕೊಳ್ಳುವ ಜಿಲ್ಲಾ ಪೋಲಿಸರು ಇದೇ ವೇಳೆ ಪ್ಲಾಸ್ಟಿಕ್‌ ಸ್ವತ್ಛಗೊಳಿಸುವ ಮೂಲಕ ಪರಿಸರ ಕಾಳಜಿ ಮೆರೆದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

 ತ್ಯಾಜ್ಯ ಸಂಗ್ರಹ ಸ್ವಚ್ಛತೆ: ಹೌದು ತುಮಕೂರು ಜಿಲ್ಲಾ ಪೊಲೀಸರು ತಿಂಗಳಿಗೊಮ್ಮೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಟ್ರಕಿಂಗ್‌ ಕೈಗೊಂಡಿದ್ದು, ಈಸಂಬಂಧ ಭಾನುವಾರ ಕುಣಿಗಲ್‌ ತಾಲೂಕಿನ ನಾಡಪ್ರಭು ಕೆಂಪೇಗೌಡ ಆಳ್ವಿಕೆಯ ಇತಿಹಾಸ ಪ್ರಸಿದ್ಧ ಹುತ್ರಿದುರ್ಗ ಬೆಟ್ಟಕ್ಕೆ ಜಿಲ್ಲಾ ಪೋಲಿಸ್‌ ಸಿಬ್ಬಂದಿ ಟ್ರಕಿಂಗ್‌ ಹಮ್ಮಿಕೊಂಡಿದ್ದರು. ಟ್ರಕಿಂಗ್‌ ಮಾತ್ರ ನಡೆಸದೇ ಟ್ರಕಿಂಗ್‌ ನಡೆಸುವ ದಾರಿಯಲ್ಲಿ ಪ್ರವಾಸಿಗರು ಬೀಸಾಡಿ ಹೋಗಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು.

ಇದರ ಜೊತೆಗೆ ಕುಣಿಗಲ್‌, ಅಮೃತೂರು, ಹುಲಿಯೂರುದುರ್ಗ, ತುರುವೇಕೆರೆ, ದಂಡಿನಶಿರಾಪೊಲೀಸ್‌ ಠಾಣಾ ಸಿಬ್ಬಂದಿ ಹಾಗೂ 80 ಮಹಿಳಾ ಪೊಲೀಸ್‌ ತರಬೇತಿದಾರರು ಸೇರಿದಂತೆ 200 ಕ್ಕೂಅಧಿಕ ಮಂದಿ ಭಾಗವಹಿಸಿದರು, ಇದಕ್ಕೆ ಉಪವಿಭಾಗದ ಸಿಪಿಐಗಳಾದ ಗುರುಪ್ರಸಾದ್‌, ನವೀನ್‌, ಪಿಎಸ್‌ಐಗಳಾದ ಎಸ್‌.ವಿಕಾಸ್‌ಗೌಡ, ವೆಂಕಟೇಶ್‌,ಬಿ.ಪಿ.ಮಂಜು, ಪ್ರೀತಮ್‌ ಸಾಥ್‌ ನೀಡಿದರು.

ಬೆಟ್ಟ ಹತ್ತುವಾಗ ದಾರಿಯಲ್ಲಿ ಸಿಕ್ಕ ಪ್ಲಾಸ್ಟಿಕ್‌ ತ್ಯಾಜ್ಯದ ಜತೆಗೆ ಕಸವನ್ನು ಸಹ ಸಂಗ್ರಹ ಮಾಡಿಕೊಂಡು ಚೀಲದಲ್ಲಿ ತುಂಬಿಕೊಂಡು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಳಹಿಸಿಕೊಟ್ಟರು. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್ಪಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ಬೆಟ್ಟಗುಡ್ಡಗಳು, ಮರಗಿಡಗಳು, ಮೋಡವನ್ನು ತಡೆದು ಮಳೆ ಸುರಿಸಿ, ಪರಿಸರ ಸಂರಕ್ಷಿಸಿಮಾನವನು ಸೇರಿದಂತೆ ಪಕ್ಷಿ ಪ್ರಾಣಿಗಳಿಗೆಅಗತ್ಯವಿರುವ ಎಲ್ಲಾ ಸೌಲಭ್ಯಗಳು ನೀಡುತ್ತಿವೆ. ಈಸ್ಥಳಗಳಲ್ಲಿ ಪ್ಲಾಸ್ಟಿಕ್‌ ಘನ ತಾಜ್ಯ ವಸ್ತುಗಳು ಹಾಗೂ ಮಧ್ಯಪಾನ ಸೇವನೆ ನಿಷೇಧಿಸಿದೆ. ಇದು ಕಾನೂನಿಗೆವಿರುದ್ಧವಾಗಿದೆ ಇದನ್ನು ಉಲ್ಲಂಘನೆ ಮಾಡುವ ವ್ಯಕ್ತಿಗಳಿಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಎಎಸ್‌ಪಿ ಉದ್ದೇಶ ಅವರ ನೇತೃತ್ವದಲ್ಲಿ ಪ್ರೋಬೆಷನರಿ ಐಪಿಎಸ್‌ ಅಧಿಕಾರಿ ಕನ್ನಿಕಾ ಸಗರವಾಲ್‌, ಕುಣಿಗಲ್‌ ಡಿವೈಎಸ್‌ಪಿ ಜಗದೀಶ್‌ ಟ್ರಕ್ಕಿಂಗ್‌ ಹೋಗಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.