ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿರಿಧಾನ್ಯ ಬಳಕೆಗೆ ಚಿಂತನೆ

Team Udayavani, Jan 6, 2019, 12:50 AM IST

190105kpn87.jpg

ತುಮಕೂರು: ಮಧ್ಯಾಹ್ನದ ಬಿಸಿಯೂಟ ಹಾಗೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ವಾರದಲ್ಲಿ ಒಂದು ದಿನ ಸಿರಿಧಾನ್ಯಗಳ ಆಹಾರ ಪದಾರ್ಥ ವಿತರಿಸಲು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. 

ನಗರದಲ್ಲಿ ನಡೆಯುತ್ತಿರುವ ಸಾವಯವ ಹಾಗೂ ಸಿರಿಧಾನ್ಯಗಳ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಿರಂತರ ಬರಗಾಲ ಕಾಡುತ್ತಿದ್ದು, ಒಣ ಪ್ರದೇಶದಲ್ಲಿ ಚೆನ್ನಾಗಿ ಬೆಳೆಯುವ ಸಿರಿಧಾನ್ಯಗಳನ್ನು ರೈತರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ
ಬೆಳೆಯುತ್ತಿದ್ದಾರೆ. ಅವರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಸಿಗುತ್ತಿಲ್ಲ. ಹೀಗಾಗಿ, ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 50 ರಿಂದ 60 ಲಕ್ಷ ಮಕ್ಕಳು ಸೌಲಭ್ಯ ಪಡೆಯುತ್ತಿದ್ದು, ವಾರದಲ್ಲಿ ಒಂದು ದಿನ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯದ ಆಹಾರ ಪದಾರ್ಥ ವಿತರಣೆ ಹಾಗೂ ಬೆಂಗಳೂರು ನಗರ ಸೇರಿ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ವಾರದಲ್ಲಿ ಒಂದು ದಿನ ಸಿರಿಧಾನ್ಯಗಳ ಆಹಾರ ಪದಾರ್ಥವನ್ನು ವಿತರಿಸಿದರೆ ಆರೋಗ್ಯ ವೃದ್ಧಿಯಾಗುವುದರ ಜತೆಗೆ ರೈತರಿಗೆ ಸಿರಿಧಾನ್ಯ ಬೆಳೆಯಲು ಉತ್ತೇಜನ ನೀಡಿದಂತಾಗುತ್ತದೆ ಎಂದರು.

ಟಾಪ್ ನ್ಯೂಸ್

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.