ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಮಗುವಿನ ಶವ ಪತ್ತೆ

Team Udayavani, Feb 24, 2022, 8:00 PM IST

ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಕೊರಟಗೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವ ಹೆಣ್ಣು ಮಗುವಿನ ಶವ ಪತ್ತೆಯಾಗಿದ್ದು ಕೊರಟಗೆರೆ  ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅನುಮಾನಸ್ಪಾದವಾಗಿ ಹೆಣ್ಣು ಮಗು ಬೇಡ ಎನ್ನುವ ದೃಷ್ಟಿಯಿಂದ ಶೌಚಾಲಯದಲ್ಲಿ ಹಾಕಿರುವುದೂ ಅಥವಾ ಯಾವುದೋ ಅನೈತಿಕ ಸಂಭಂದದಿಂದ ಜನಿಸಿರುವ ಮಗುವೂ ಎನ್ನುವುದು ಪೋಲಿಸ್ ತನಿಖೆಯಿಂದ ಹೊರಬರಬೇಕಿದೆ.

ಸರ್ಕಾರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ, ಇದರಲ್ಲಿ ಎದ್ದು ಕಾಣುತ್ತಿದೆ. ಏಕೆಂದರೆ ರಾತ್ರಿ ಸಮಯದಲ್ಲಿ ಒಬ್ಬರೂ ಅಥವಾ ಇಬ್ಬರೂ ವೈದ್ಯರೂ ಇರುತ್ತಾರೆ. ರಾತ್ರಿ ಸಮಯದಲ್ಲಿ ಆಸ್ಪತ್ರೆಗೆ ಬರುವಂತಹ ರೋಗಿಗಳ ಸಂಖ್ಯೆಯು ಕಡಿಮೆ ಇರುತ್ತದೆ.ಅದರಲ್ಲಿ ಸಿ.ಸಿ.ಟಿ.ವಿ  ಕ್ಯಾಮೆರಾಗಳ ಪೂಟೇಜ್ ಮೂಲಕ ತನಿಖೆ ಹೊರಬರಬಹುದೇ ಎಂದು ಕಾದು ನೋಡಬೇಕಿದೆ.

ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಪುಷ್ಷಪಲತಾ ಮಾತನಾಡಿ ಆಸ್ಪತ್ರೆಯ ಸಿಬ್ಬಂದಿಗಳು ಶೌಚಾಲಯವನ್ನು ಶುಚಿಗೊಳಿಸಲು ಹೋದಂತಹ ಸಮಯದಲ್ಲಿ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವಂತಹ ಹೆಣ್ಣು ಮಗುವಿನ ಶವ ಪತ್ತೆಯಾಗಿದ್ದು, ಕೂಡಲೇ ಕೊರಟಗೆರೆ ಪೋಲಿಸ್ ಠಾಣೆಗೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ತಿಳಿಸಿದ್ದೇನೆ. ಅವರ ಆದೇಶದ ಮೇರೆಗೆ ಆಸ್ಪತ್ರೆಯಲ್ಲಿರುವ  ಸಿ.ಸಿ ಟಿವಿ ಯನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಪಿರ್ಯಾದಿ ಡಾ.ಶೃತಿ ಎಎಂ ರವರು  ಪರೀಕ್ಷೆ ಮಾಡಿ ಮೃತ ಪಟ್ಟಿರುವುದನ್ನು ಖಚಿತ ಪಡಿಸಿಕೊಂಡು ನವ ಜಾತ ಶಿಶುವಿನ ಮರಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು, ಈ ಸಂಭಂಧ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ಪಿಎಸ್ಐ ಮಂಜುಳ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.