ಯೂರಿಯಾ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ

Team Udayavani, Sep 13, 2020, 4:45 PM IST

ಯೂರಿಯಾ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ

ತುರುವೇಕೆರೆ: ತಾಲೂಕಿನಲ್ಲಿ ಯೂರಿಯಾ, ಗೊಬ್ಬರದ ಅಭಾವ ಇದ್ದು, ಅಷ್ಟಿಷ್ಟು ದಾಸ್ತಾನು ಮಾಡಿಕೊಂಡಿರುವ ಪಟ್ಟಣದ ಅಂಗಡಿಯ ಮುಂದೆ ರೈತರು ಮುಗಿಬಿದ್ದ ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು.

ತಾಲೂಕಾದ್ಯಂತ ಉತ್ತಮ ಮಳೆ ಸುರಿಯುತ್ತಿರುವುದರಿಂದ ರಾಗಿ, ಅವರೆ, ತೊಗರಿ ಸೇರಿದಂತೆ ಇತರೆ ಬೆಳೆಗಳಿಗೆ ಯೂರಿಯಾ, ಗೊಬ್ಬರದ ಅಗತ್ಯತೆ ಹೆಚ್ಚಿದೆ. ಆದ್ದರಿಂದ ರೈತರು ತಮ್ಮ ಬೆಳೆಗಳಿಗೆ ಯೂರಿಯಾ ಸಿಗುವುದಿಲ್ಲ ಎಂಬ ಆತಂಕದಲ್ಲಿ ಬೆಳಗ್ಗೆ ಪಟ್ಟಣಕ್ಕೆ ಆಗಮಿಸಿ, ಗೊಬ್ಬರದ ಅಂಗಡಿ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಯೂರಿಯಾ, ಗೊಬ್ಬರ ಸಿಕ್ಕಂತಹರೈತರು ತಮ್ಮ ಬೈಕ್‌ನಲ್ಲಿ ಎರಡು ಮೂರು ಮೂಟೆ ತೆಗೆದುಕೊಂಡು ತೆರಳುತ್ತಿದ್ದು, ಕೆಲವರಿಗೆ ಸಿಗದಂತಾಗಿದೆ.

ಗೊಬ್ಬರ ಅಂಗಡಿ ಮಾಲಿಕರು ಅಂಗಡಿ ಮುಂದೆಜಮಾವಣೆಯಾದ ರೈತರಿಗೆ ಹಣ ಪಡೆದು ಚೀಟಿ ನೀಡಿ ಗೋಡೌನ್‌ಗಳಲ್ಲಿ ತೆಗೆದುಕೊಳ್ಳುವಂತೆ ಹೇಳಿ ಕಳುಹಿಸುತ್ತಿದ್ದರು.270 ರೂ.ನ ಒಂದು ಮೂಟೆಗೆ 300 ರೂ. ತೆಗೆದುಕೊಳ್ಳುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

ಎಲ್ಲಿ ಎಷ್ಟು ಗೊಬ್ಬರ ಲಭ್ಯ: ತಾಲೂಕಿನ ದಂಡಿನಶಿವರ, ಸಂಪಿಗೆ ಸಹಕಾರ ಸಂಘ ತಲಾ 25 ಮೆಟ್ರಿಕ್‌ ಟನ್‌, ಪಟ್ಟಣದ ಟಿಎಪಿಸಿಎಂಎಸ್‌ 54 ಮೆಟ್ರಿಕ್‌ ಟನ್‌, ಅಯ್ಯಪ್ಪ ಸ್ವಾಮಿ ಪರ್ಟಿಲೈಸರ್‌ 49.9 ಎಂ.ಟಿ., ಜವರೇಗೌಡ ಫ‌ರ್ಟಿಲೈಸರ್‌ 20 ಎಂ.ಟಿ., ಮಾಯಸಂದ್ರ ಸಹಕಾರ ಸಂಘ 19.80 ಮೆಟ್ರಿಕ್‌ಟನ್‌ ಸೇರಿ ತಾಲೂಕಿನಲ್ಲಿ ಒಟ್ಟು 169 ಮೆಟ್ರಿಕ್‌ ಟನ್‌ ಗೊಬ್ಬರ ಲಭ್ಯವಿದೆ.

ತಾಲೂಕಿನಲ್ಲಿ ಯೂರಿಯಾ ಅಭಾವ ಇಲ್ಲ, ರೈತರು ಆತಂಕ ಪಡುವ ಅಗತ್ಯವಿಲ್ಲ. ಯೂರಿಯಾ ಸಿಗುವುದಿಲ್ಲ ಎಂದು ರೈತರು ಹೆಚ್ಚು ಬೆಲೆ ಕೊಟ್ಟು ಕೊಳ್ಳಬೇಡಿ, ಒಂದು ಮೂಟೆಗೆ 270 ರೂ.ಮಾತ್ರ ನೀಡಬೇಕು. ರೈತರು ಹೆಚ್ಚು ಹಣ ಪಡೆಯುವ ಅಂಗಡಿ ಬಗ್ಗೆ ದೂರು ನೀಡಿದ್ರೆ ಕ್ರಮಕೈಗೊಳ್ಳುತ್ತೇವೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ್‌ ಹೇಳಿದ್ದಾರೆ.

ಟಾಪ್ ನ್ಯೂಸ್

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal ಶ್ರೀ ಕ್ಷೇತ್ರ ಎಡೆಯೂರು ದೇವಾಲಯದ ಆನೆ ಗಂಗಾ ಇನ್ನಿಲ್ಲ!

Kunigal ಶ್ರೀ ಕ್ಷೇತ್ರ ಎಡೆಯೂರು ದೇವಾಲಯದ ಆನೆ ಗಂಗಾ ಇನ್ನಿಲ್ಲ!

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.