ಲಾರಿ ಚಾಲಕ ಈಗ ಹಾಲು ಉತ್ಪಾದಕ


Team Udayavani, Apr 28, 2021, 7:37 PM IST

inspirational story

ಚಿಕ್ಕನಾಯಕನಹಳ್ಳಿ: ಆಲ್‌ ಇಂಡಿಯಾಗೂಡ್ಸ್‌ ಲಾರಿ ಚಾಲಕನಾಗಿ ರಾಜ್ಯಗಳನ್ನು ಸುತ್ತುತ್ತಿದ್ದ ಗೌತಮ್‌, ಈಗ ತಮ್ಮ ತೋಟದಲ್ಲಿ 8 ಹಸು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿದ್ದಾರೆ.

ಡ್ರೈವಿಂಗ್‌ ಬ್ರೇಕ್‌ ಹಾಕಿ ಪ್ರತಿನಿತ್ಯ 100ಕ್ಕೂ ಅಧಿಕ ಲೀ. ಹಾಲು ಉತ್ಪಾದನೆ ಮಾಡುತ್ತಿದ್ದು, ಸಾವಿರಾರು ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. 2015ರಲ್ಲಿ ಹೈನುಗಾರಿಕೆ ಮಾಡಿ ಕೊಂಡು ಸುಖ ಜೀವನ ನಡೆಸುತ್ತಿದ್ದ ಚಿಕನಾ‌ಯಕನಹಳ್ಳಿಪಟ್ಟಣದ ಗೌತಮ್‌, ತಾಲೂಕಿನಲ್ಲಿ ಭೀಕರ ಬರಗಾಲದಿಂದ ತೋಟದಲ್ಲಿದ್ದ ಬೋರ್‌ವೆಲ್‌ಗಳು ನೀರಿಲ್ಲದೆ ಬತ್ತಿ ಹೋದವು.

ಹೈನುಗಾರಿಕೆಯಲ್ಲಿ ದುಡಿದ ಹಣ ಕೊಳವೆ ಬಾವಿಕೊರೆಯಲು ವಿನಿಯೋಗಿಸಿ ಕೈಸುಟ್ಟು ಕೊಂಡು, ಬೆಂಗ ಳೂರಿನಲ್ಲಿ ಟಿಟಿ ಚಾಲಕನಾಗಿ ನಂತರ 2018ರಲ್ಲಿ ಆಲ್‌ ಇಂಡಿಯಾ ಗೂಡ್ಸ್‌ ಲಾರಿಚಾಲಕನಾಗಿ ಪ್ರತಿ ತಿಂಗಳು 30 ಸಾವಿರ ರೂ.ಸಂಬಳ ಪಡೆಯುತ್ತಿದ್ದರು. ಖರ್ಚು ಕಳೆದು ಕನಿಷ್ಠ 15ರಿಂದ 18 ಸಾವಿರರೂ. ಹಣ ಉಳಿತಾಯ ಮಾಡುತ್ತಿ ದ್ದರು.ಆದರೂ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗುತ್ತಿರಲಿಲ್ಲ.ಕಳೆದ ವರ್ಷ 2020ರಲ್ಲಿ ಲಾಕ್‌ಡೌನ್‌ನಿಂದಲಾರಿಗಳು ಲಾಕ್‌ ಆದವು. ಅನಿವಾರ್ಯವಾಗಿ ಊರಿಗೆ ಬರಬೇಕಾದ ಪರಿಸ್ಥಿತಿ ಉಂಟಾಯಿತು.

ತಂದೆಯ ಸಹಕಾರ: ಚಿಕ್ಕನಾಯಕನ ಹಳ್ಳಿಗೆಬಂದ ಗೌತಮ್‌ ತನ್ನ 8 ಎಕರೆ ತೋಟದಲ್ಲಿ ಏನಾದರೂ ಮಾಡಬೇಕು ನಮ್ಮ ಊರಿನಲ್ಲಿಯೇ ದುಡಿಯಬೇಕು ಎಂಬ ಛಲಕ್ಕೆ ನಿಂತ, ಹೈನುಗಾರಿಕೆಯಲ್ಲಿ ಅನುಭವವಿದ್ದ ಕಾರಣ ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯೂ ಆಗಿದ್ದರಿಂದ ತೋಟದ ಬೋರ್‌ವೆಲ್‌ನಲ್ಲಿ ನೀರು ಬರುತ್ತಿತ್ತು. ಇದನ್ನುಸದುಪಯೋಗಪಡಿಸಿಕೊಂಡ ಗೌತಮ್‌, ತನ್ನತಂದೆಯ ಸಹಕಾರದಿಂದ 8 ಹಸು ಖರೀದಿಮಾಡಿ ಹೈನುಗಾರಿಕೆ ಪ್ರಾರಂಭ ಮಾಡಿದ್ದಾರೆ.

ತಿಂಗಳಿಗೆ 45 ಸಾವಿರ ರೂ.ಸಂಪಾದನೆ

8 ಹಸುಗಳ ಪೈಕಿ ಆರು 6 ಹಸು ಹಾಲು ನೀಡುತ್ತಿದ್ದು, ಇವುಗಳಲ್ಲಿ ಒಂದು ದಿನಕ್ಕೆ 100 ಲೀ.ಹಾಲು ಉತ್ಪಾದನೆ ಆಗುತ್ತಿದೆ. ಇದರಿಂದ ಪ್ರತಿನಿತ್ಯ 2,500 ರೂ.ಹಣ ಸಿಗುತ್ತಿದೆ.

ಹಸುಗಳ ಖಚ್ಚು ವೆಚ್ಚ ಕಳೆದು ತಿಂಗಳಿಗೆ 40 ರಿಂದ 45 ಸಾವಿರ ರೂ.ಹಣ ಉಳಿಯುತ್ತಿದೆ. ಕೆಲವೇ ದಿನಗಳಲ್ಲಿ ಇನ್ನು 3 ಹಸು ಕರು ಹಾಕಲಿದ್ದು, ಒಟ್ಟು ಸೇರಿ ಪ್ರತಿದಿನ 140 ಲೀ. ಹಾಲು ಸಿಗುತ್ತದೆ. ಇವುಗಳಿಂದ ತಿಂಗಳಿಗೆ 50 ಸಾವಿರ ರೂ. ಹಣ ಉಳಿಸಬಹುದು ಎನ್ನುತ್ತಾರೆ ಗೌತಮ್‌.

ಚೇತನ್‌

ಟಾಪ್ ನ್ಯೂಸ್

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ, ಮುಂದುವರಿದ ಶೋಧಕಾರ್ಯ

ಕುಣಿಗಲ್: ನೀರಿನಲ್ಲಿ ನಾಲ್ವರು ಕೊಚ್ಚಿಹೋದ ಪ್ರಕರಣ; 2 ಮೃತದೇಹ ಪತ್ತೆ, ಮುಂದುವರಿದ ಶೋಧಕಾರ್ಯ

ಕುರಿ ಸಾಕಾಣೆ

ರೈತರಿಗಾಗಿ ಅನುಗ್ರಹ ಯೋಜನೆ ಜಾರಿ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ    

ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ    

MUST WATCH

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

udayavani youtube

Side effects ಇಲ್ಲ ಎಂದು ಖುದ್ದು DC ಬರೆದುಕೊಟ್ಟರು !

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

ಹೊಸ ಸೇರ್ಪಡೆ

ಆಹಾರದ ಕೊರತೆ ಇಲ್ಲ

ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ಎಲ್ಲರಿಗೂ ಪ್ರಥಮ ಚಿಕಿತ್ಸೆ ಮಾಹಿತಿ ಅಗತ್ಯ

ಎಲ್ಲರಿಗೂ ಪ್ರಥಮ ಚಿಕಿತ್ಸೆ ಮಾಹಿತಿ ಅಗತ್ಯ

ಅಪ್ಪು ನೆನಪು

ಗುಡ್ಡೇನಹಳ್ಳಿಯಲ್ಲಿ ಅಪ್ಪು ನೆನಪಿನಲ್ಲಿ ಆರೋಗ್ಯ ಶಿಬಿರ

ಕೊರೊನಾ ಅಪಾಯ ಭತ್ಯೆ ನೀಡಲು ಒತ್ತಾಯ

ಕೊರೊನಾ ಅಪಾಯ ಭತ್ಯೆ ನೀಡಲು ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.