ಜಗ್ಗೇಶ್ ರಾಜ್ಯಸಭೆಗೆ: ಕೊರಟಗೆರೆಯಲ್ಲಿ ಅಭಿಮಾನಿಗಳ ಸಂಭ್ರಮ

Team Udayavani, Jun 3, 2022, 7:32 PM IST

1-afdsd

ಕೊರಟಗೆರೆ: ನವರಸ ನಾಯಕ ಜಗ್ಗೇಶ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೊರಟಗೆರೆಯ ಅವರ ಅಭಿಮಾನಿ ಬಳಗ ದಿಂದ ಶುಭಾಶಯ ಕೋರಿ ಸಾವಿರಾರು ಅಭಿಮಾನಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಜಗ್ಗೇಶ್ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಮಲ್ಲಣ್ಣ ಮಲ್ಲಮ್ಮ ಮಾತನಾಡಿ, ನಮ್ಮೆಲ್ಲರ ನಮ್ಮೆಲ್ಲರ ನೆಚ್ಚಿನ ನಾಯಕ ಹೃದಯವಂತ ಬಡವರ ಆಶಾಕಿರಣ ಜಗ್ಗೇಶ್ ಅವರು ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ನಮ್ಮ ತಾಲೂಕಿನ ಎಲ್ಲಾ ಅಭಿಮಾನಿ ಬಳಗದ ವತಿಯಿಂದ ತುಂಬು ಹೃದಯದ ಶುಭಾಶಯಗಳು ಎಂದರು.

ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಜಗ್ಗೇಶ್ ಅವರ ಸರಳತೆ ಅವರು ಜನಸಾಮಾನ್ಯರ ಜೊತೆ ಬೆರೆಯುವುದೇ ನಮ್ಮೆಲ್ಲರಿಗೂ ಖುಷಿ. ಅವರ ರಾಜಕೀಯ ಜೀವನ ರಾಜಕೀಯ ಜೀವನವು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂಬುದು ನಮ್ಮ ಆಶಯ. ಇಂತಹ ವ್ಯಕ್ತಿಗಳು ರಾಜಕೀಯಕ್ಕೆ ಬರುವುದಿಲ್ಲ, ಗ್ರಾಮೀಣ ಪ್ರದೇಶಗಳಿಗೆ ಅತಿ ಹೆಚ್ಚು ಒತ್ತನ್ನು ಕೊಡುತ್ತಾರೆ. ಬಡವರ ಪರ ಚಿಂತನೆಗಳನ್ನು ಮಾಡುತ್ತಾರೆ ಎಂದು ಶುಭಹಾರೈಸಿದರು.

ಅಭಿಮಾನಿ ಬಳಗದ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಅಪಾರ ಅಭಿಮಾನಿಗಳನ್ನು ಹೊಂದಿರುವ ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ ಜಗ್ಗೇಶ್ ಅವರು ರಾಜ್ಯಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಅವರಿಗೆ ರಾಘವೇಂದ್ರ ಸ್ವಾಮಿ ಮತ್ತು ನಾಡಿನ ಜನತೆಯ ಆಶೀರ್ವಾದ ಅವರ ಮೇಲೆ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಜಗ್ಗೇಶ್ ಅಭಿಮಾನಿ ಬಳಗದ ಸದಸ್ಯರು ಅಧ್ಯಕ್ಷರು ಮತ್ತು ಅಪಾರ ಅಭಿಮಾನಿಗಳ ಬಳಗವೇ ಪಟ್ಟಣದ ಹೆಸರು ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.