ಭೂಜಲ ಯೋಜನೆಗೆ ಜೆ.ಸಿ.ಪುರ ಗ್ರಾಪಂ ಸಿದ್ಧ

Team Udayavani, Jan 30, 2021, 6:58 PM IST

JCPura grama panchayath ready for groundwater project

ಚಿಕ್ಕನಾಯಕನಹಳ್ಳಿ: ಅಟಲ್‌ ಭೂಜಲ ಯೋಜನೆ ಇಡೀ ರಾಷ್ಟ್ರದಲ್ಲಿ ಮೊದಲ ಭಾರಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ ಪುರ ಗ್ರಾಪಂ ವ್ಯಾಪ್ತಿಯಲ್ಲಿ ಯಶಸ್ವಿ ಯಾಗಿ ಅನುಷ್ಠಾನಗೊಳಿಸಲು ಸಚಿವ ಜೆ.ಸಿ ಮಾಧು ಸ್ವಾಮಿಯವರು ಕಾರ್ಯೋನ್ಮುಖರಾಗಿದ್ದು, ಯೋಜ ನೆಯ ಮಾಹಿತಿ ಪಡೆಯಲು ಕೇಂದ್ರದ ತಂಡ ಜೆ.ಸಿ ಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜ ನೆಯಾದ ಆಟಲ್‌ ಭೂಜಲ ಯೋಜನೆ ಕೆಲವೇ ರಾಜ್ಯ ದಲ್ಲಿ ಅನುಷ್ಠಾನಗೊಳಲ್ಲಿದ್ದು, ಇವುಗಳ ಪೈಕಿ ಕರ್ನಾಟಕ ರಾಜ್ಯವೂ ಸೇರಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ತುಮಕೂರು ಜಿಲ್ಲೆಯ ಚಿಕ್ಕ ನಾಯ ಕನಹಳ್ಳಿ ತಾಲೂಕಿನ ಜಯಚಾಮರಾಜೇಂದ್ರಪುರ ಗ್ರಾಪಂನಲ್ಲಿ ಅನುಷ್ಠಾನಗೊಳ್ಳುತ್ತಿರುವುದು ವಿಶೇಷ.

ಐದು ವರ್ಷ ಯೋಜನೆ: ಇಡೀ ದೇಶದಲ್ಲಿ ಮೊದಲ ಬಾರಿಗೆ ಚಿಕ್ಕನಾಯಕನಹಳ್ಳಿ ಜೆ.ಸಿ ಪುರ ಗ್ರಾಪಂನಲ್ಲಿ ಅಟಲ್‌ ಭೂಜಲ ಯೋಜನೆ ಪ್ರಾಯೋಗಿಕವಾಗಿಅನುಷ್ಠಾನಗೊಳಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಂಐ, ಗ್ರಾಪಂ, ಕೃಷಿ , ಆರಣ್ಯ ಇಲಾಖೆಯ ಸಹ ಯೋಗದಲ್ಲಿ ಯೋಜನ ಅನುಷ್ಠಾನವಾಗಲಿದೆ. ಜೆ.ಸಿ. ಪುರ ಗ್ರಾಪಂನಲ್ಲಿ 370 ಕೃಷಿ ಹೊಂಡ, 450 ಕಂದಕ ಬದುಗಳು , ಆರಣ್ಯ ಇಲಾಖೆಯಿಂದ 223 ಜನ ಫ‌ಲಾ ನುಭವಿಗಳಿಗೆ ಸಸಿ ವಿತರಣೆ ಸೇರಿದಂತೆ 1,043 ಕಾರ್ಯಯೋಜನೆ ಪ್ಯಾಕೇಜ್‌ನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗೆ ಗ್ರಾಪಂನಿಂದ 4ಕೋಟಿ 86 ಲಕ್ಷ ಹಣ ಮೀಸಲಿಡಲಾಗಿದೆ. ಎಲ್ಲಾ ಇಲಾಖೆಯೂ ಸೇರಿ 9.14 ಕೋಟಿ ರೂ. ಬಿಡುಗಡೆಯಾಗಲಿದೆ.

ಇದನ್ನೂ ಓದಿ:ಕೃಷಿ ಕಾರ್ಮಿಕ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಕೇಂದ್ರ ತಂಡ ಭೇಟಿ: ದೇಶದಲ್ಲಿ ಮೋದಿ ಕನಸು ನನಸು ಮಾಡಲು ಹೊರಟಿರುವ ಜೆ.ಸಿ. ಪುರ ಗ್ರಾಪಂಗೆ ಕೇಂದ್ರ ತಂಡ ಭೇಟಿ ನೀಡಿ ಕಾರ್ಯಕ್ರಮದ ಯೋಜನೆಯ ಅನುಷ್ಠಾನದ ಸ್ವರೂಪ ಕುರಿತು ಮಾಹಿತಿ ಪಡೆಯಿತು. ಖುದ್ದು ಸಚಿವ ಜೆ.ಸಿ ಮಾಧುಸ್ವಾಮಿ ಕೇಂದ್ರ ತಂಡಕ್ಕೆ ಯೋಜನೆಯ ಕಾರ್ಯ ಕ್ರಮಗಳ ಬಗ್ಗೆ ಹಾಗೂ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳಿಂದ ಶ್ರಮ: ಅಟಲ್‌ ಭೂಜಲ ಯೋಜನೆಯನ್ನು ಯಶಸ್ವಿಗೊಳಿಸಲು, ಗ್ರಾಪಂ, ಕೃಷಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಆರಣ್ಯ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳು ಈ ಯೋಜ  ನೆಯ ಯಶಸ್ವಿಗೆ ಶ್ರಮ ಹಾಕಬೇಕಾಗಿದೆ. ಹನಿ ನೀರಾವರಿ ಹಿಂಗು ಗುಂಡಿಗಳಿಂದ ಪ್ರದೇಶದಲ್ಲಿ ಜಲಭದ್ರತೆ ಯೋಜನೆಯ ಉದ್ದೇಶವಾಗಿರುತ್ತದೆ ಎಂದರು.

ಚೇತನ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.