ಚಿ.ನಾ.ಹಳ್ಳಿ: ಪ್ರಭಾವಿ ಸಚಿವರನ್ನೇ ಸೋಲಿಸಿದ ಸುರೇಶ್‌ಬಾಬು


Team Udayavani, May 14, 2023, 4:32 PM IST

tdy-16

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವ ಎಂದೇ ಬಿಂಬಿತವಾಗಿದ್ದ ಜೆ.ಸಿ.ಮಾಧುಸ್ವಾಮಿ ಅವರನ್ನೇ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸಿ.ಬಿ.ಸುರೇಶ್‌ ಬಾಬು ಸೋಲಿಸಿದ್ದಾರೆ.

ರಾಜ್ಯದಲ್ಲಿ ಪ್ರತಿಷ್ಠಿತ ಕ್ಷೇತ್ರವಾಗಿದ್ದ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆಯೇ ತೀವ್ರ ಪೈಪೋಟಿ ಇತ್ತು. ಆದರೆ ಜೆಡಿಎಸ್‌ ಅಭ್ಯರ್ಥಿ ಸಿ.ಬಿ.ಸುರೇಶ್‌ ಬಾಬು ಅವರಿಗೆ ಜನರೇ ಚುನಾವಣಾ ಖರ್ಚಿಗೆ ಹಣ ನೀಡಿ ಪ್ರಚಾರ ಮಾಡಿದ್ದರು. ಅವರಿಗೆ ಮೊದಲಿನಿಂದಲೂ ಜನರಲ್ಲಿ ಎದ್ದಿದ್ದ ಸಿಂಪತಿ ಹೆಚ್ಚು ಕೆಲಸ ಮಾಡಿದ ಪರಿಣಾಮ ಸಚಿವರು ಸೋಲು ಕಾಣಬೇಕಾಗಿದೆ.

4ನೇ ಬಾರಿ ವಿಧಾನಸಭೆ ಪ್ರವೇಶಿಸಿದ ಸಿಬಿಎಸ್‌: ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸಿ.ಬಿ.ಸುರೇಶ್‌ ಬಾಬು 10042 ಮತಗಳ ಅಂತರದಿಂದ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಸೋಲಿಸಿ 4ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಸಿ.ಬಿ.ಸುರೇಶ್‌ ಬಾಬು 71036 ಮತ ಪಡೆದು ಜಯಗಳಿಸಿದರೆ, ಬಿಜೆಪಿಯ ಜೆ.ಸಿ.ಮಾಧುಸ್ವಾಮಿ 60994 ಮತ ಹಾಗೂ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕೆ.ಎಸ್‌. ಕಿರಣ್‌ ಕುಮಾರ್‌ 50996 ಮತ ಪಡೆದು ಸೋಲು ಅನುಭವಿಸಿದ್ದಾರೆ.

ಚಿಕ್ಕನಾಯಕನಹಳ್ಳಿಯ ಜೆಡಿಎಸ್‌ ಅಭ್ಯರ್ಥಿ ಸಿ.ಬಿ.ಸುರೇಶ್‌ ಬಾಬು ಗೆಲುವು ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಅವರ ಬೆಂಬಲಿಗರು, ಅಭಿಮಾನಿಗಳು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಮುಂದೆ ಜಮಾಯಿಸಿ ವಿಜಯೋತ್ಸವ ಮಾಡಿದರು.

ಚಿಕ್ಕನಾಯಕನಹಳ್ಳಿ ಮತದಾರರ ಋಣ ತೀರಿಸುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಜನರೊಂದಿಗೆ ಬೆರೆತು ಕೆಲಸ ಮಾಡುತ್ತೇನೆ. ಈ ಅಭೂತ ಪೂರ್ವವಾದ ಗೆಲುವಿಗೆ ಕಾರಣರಾದ ನನ್ನ ಕ್ಷೇತ್ರದ ಎಲ್ಲಾ ತಾಯಂದಿರು, ಕಾರ್ಯಕರ್ತರು ಅಭಿಮಾನಿಗಳಿಗೆ ನನ್ನ ಹೃದಯ ಪೂರ್ವಕ ವಂದನೆಗಳು. ಸಿ.ಬಿ.ಸುರೇಶ್‌ಬಾಬು, ಶಾಸಕರು ಚಿಕ್ಕನಾಯಕನಹಳ್ಳಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.