ಆಕಸ್ಮಿಕ ಬೆಂಕಿ: ಜಮೀನಿನಲ್ಲಿದ್ದ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿ, ಕಂಗಾಲಾದ ರೈತ

ಸೂಕ್ತ ಪರಿಹಾರಕ್ಕಾಗಿ ರೈತನ ಆಗ್ರಹ

Team Udayavani, Mar 9, 2023, 7:37 PM IST

ಆಕಸ್ಮಿಕ ಬೆಂಕಿ: ಜಮೀನಿನಲ್ಲಿದ್ದ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿ, ಕಂಗಾಲಾದ ರೈತ

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮ ವಾಸಿಯಾದ ರಮೇಶ್ ಎಂ ಎನ್ ಬಿನ್ ನಂಜುಂಡಪ್ಪ ಎನ್ನುವ ಪ್ರಗತಿಪರ ರೈತನ ಜಮೀನಿಗೆ ಬೆಂಕಿ ಬಿದ್ದು ಅಪಾರ ಹಾನಿಯಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 7 ರಲ್ಲಿ ತೆಂಗಿನ ತೋಟವಿದ್ದು ತೋಟದಲ್ಲಿದ್ದ ಗುಡಿಸಲಿನಲ್ಲಿ ವ್ಯವಸಾಯಕ್ಕಾಗಿ ಬಳಸುತ್ತಿದ್ದ ಪರಿಕರಗಳಾದ ಮೋಟಾರ್ ಸ್ಟಾರ್ಟರ್ ಪೈಪ್ ಕೇಬಲ್ ವೈರ್ ಕಂಪ್ರೆಸರ್, ಕೇಬಲ್ ಪೈಪ್ ಪವರ್ ಸ್ಟ್ರೈಯರ್ ಮತ್ತು ಇತ್ಯಾದಿ ಬೆಲೆ ಬಾಳುವ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ಈ ಕುರಿತು ಮಾತನಾಡಿದ ರೈತ ರಮೇಶ್, ಮರೇನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 7 ರಲ್ಲಿ ನಾನು  ಜಮೀನು ಹೊಂದಿದ್ದು ಮಧ್ಯಾಹ್ನ ಸುಮಾರು 3 : 00 ಗಂಟೆಯ ಸುಮಾರಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಮೂರು ಸ್ಟಾರ್ಟರ್, ಮೋಟಾರ್ ಗಳು, ಒಂದು 5 ಎಚ್ ಪಿ ಮೋಟಾರ್, ಒಂದು ಏರ್ ಕಂಪ್ರೆಸರ್, ಎರಡು ಪವರ್ ಸ್ಪೇಯರ್, 30 ಮೀಟರ್ ನಷ್ಟು ಕೇಬಲ್ ಬೆಂಕಿಯಿಂದ ಸುಟ್ಟು ಹೋಗಿರುತ್ತವೆ ಇದಕ್ಕೆ ಸಂಬಂಧಪಟ್ಟಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಹಾಗೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಘಟನೆ ನಡೆದು 24 ಗಂಟೆ ಕಳೆದರೂ ಕೂಡ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ಕೊಡದೇ ಇರುವುದು ಬೇಸರದ ಸಂಗತಿಯಾಗಿದೆ.ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಾಢ ನಿದ್ರೆಯಿಂದ ಎದ್ದು 85 ಸಾವಿರಕ್ಕೂ ಅಧಿಕ ಬೆಲೆ ಬಾಳುವ ವಸ್ತುಗಳನ್ನು ಪರಿಶೀಲಿಸಿ ಹಾಗೂ ಸ್ಥಳ ಪರಿಶೀಲನೆ ಮಾಡಿ ವ್ಯವಸಾಯವನ್ನೆ ನಂಬಿ ಜೀವನ ನಡೆಸುತ್ತಿದ್ದ ಪ್ರಗತಿಪರ ರೈತನ ಕುಟುಂಬಕ್ಕೆ ಸರ್ಕಾರದಿಂದ ನೀಡುವಂತಹ ಪರಿಹಾರದ ಹಣವನ್ನು ನೀಡಬೇಕಾಗಿದೆ.

ಇದನ್ನೂ ಓದಿ: ಸಲಿಂಗಿ ದಂಪತಿಗಳ ಮಗುವಿನ ನಾಮಕರಣ ಸಮಾರಂಭ; ಹಿತೈಷಿಗಳು ಭಾಗಿ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.