ಕುಣಿಗಲ್; ಬಾಲಕಿಯ ಅಪಹರಿಸಿ ವಿವಾಹ, ದೇಹ ಸಂಪರ್ಕ: ಯುವಕನ ಬಂಧನ


Team Udayavani, Jun 11, 2022, 7:32 PM IST

rape

ಕುಣಿಗಲ್ : ಅಪ್ರಾಪ್ತ ವಯಸ್ಕಳನ್ನು ಅಪಹರಿಸಿ, ವಿವಾಹವಾದ ಆರೋಪಿಯನ್ನು ಹುಲಿಯೂರು ದುರ್ಗ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಲಿಯೂರುದುರ್ಗ ಟೌನ್ ನಿವಾಸಿ ಪವನ್ (22) ಬಂಧಿತ ಆರೋಪಿ. ಬಾಲಕಿ ಹುಲಿಯೂರುದುರ್ಗ ಪಟ್ಟಣದವಳಾಗಿದ್ದು, ಮೇ 22 ರಂದು  ಪವನ್  ಇಬ್ಬರು ಸಹಚರ ರೊಂದಿಗೆ ಸೇರಿ ಬಾಲಕಿಯನ್ನು ಅಪಹರಿಸಿಕೊಂಡು ಹೋದ ಎಂದು ಬಾಲಕಿಯ ತಂದೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಪವನ್ ಹಾಗೂ ಬಾಲಕಿಯನ್ನು ಪತ್ತೆ ಹಚ್ಚಿ ಠಾಣೆಗೆ ಕರೆ ತಂದು ಬಾಲಕಿಯನ್ನು ವಿಚಾರಿಸಿದಾಗ, ಆರೋಪಿಯು ನನ್ನನ್ನು ಆಂಧ್ರಪ್ರದೇಶದ ಆನಂತಪುರಕ್ಕೆ ಕರೆದುಕೊಂಡು ಹೋಗಿ ಬಳಿಕ ತುಮಕೂರು ಜಿಲ್ಲೆ ಪಾವಗಡಕ್ಕೆ ಕರೆ ತಂದು ಇಲ್ಲಿನ ದೇವಸ್ಥಾನದಲ್ಲಿ ಮದುವೆಯಾಗಿ, ನನ್ನೊಂದಿಗೆ ದೇಹ ಸಂಪರ್ಕ ಮಾಡಿದ್ದಾನೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದು , ಅದರ ಅನ್ವಯ ಪವನ್ ವಿರುದ್ದ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.