
ಕುಣಿಗಲ್: ಲಾರಿ ಢಿಕ್ಕಿ ಹೊಡೆದು ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಸ್ಥಳದಲ್ಲೇ ಸಾವು
Team Udayavani, Mar 15, 2023, 9:46 PM IST

ಕುಣಿಗಲ್: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಟಿ.ಎಂ ರಸ್ತೆ 33 ಸಂತೇ ಮಾವತ್ತೂರು ಬಳಿ ಸಂಭವಿಸಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ತಂಗಚ್ಚಹಳ್ಳಿ ಗ್ರಾಮದ ಟಿ.ಟಿ ಗೋವಿಂದರಾಜು ( 23) ಮೃತ ಯುವಕ,
ಗೋವಿಂದರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದು ತನ್ನ ಸ್ವಗ್ರಾಮ ತಂಗಚ್ಚಹಳ್ಳಿ ಗ್ರಾಮಕ್ಕೆ ಬಂದಿದ್ದನ್ನು ಎನ್ನಲಾಗಿದು, ಶೆಟ್ಟೆಹಳ್ಳಿ ಗ್ರಾಮದ ತನ್ನ ಸ್ನೇಹಿತನ ಮನೆಗೆ ಊರ ಹಬ್ಬಕ್ಕೆ ಹೋಗಿ ತನ್ನ ಗ್ರಾಮಕ್ಕೆ ವಾಪಸ್ಸ್ ಆಗುತ್ತಿದ್ದ ವೇಳೆ ಸಂತೇಮಾವತ್ತೂರು ಬಳಿ ಈ ಅವಘಡ ಸಂಬವಿಸಿದೆ ಎನ್ನಲಾಗಿದ್ದು ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರದಿಂದ ಗುಂಡಿ ಭಾಗ್ಯ: ನಿರ್ಮಾಣವಾಗಿ ವರ್ಷದೊಳಗೆ ಕಿತ್ತುಹೋದ ರಸ್ತೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್”

IT-BT ಸಹಭಾಗಿತ್ವದಲ್ಲಿ ಸೈಬರ್ ಕೇಂದ್ರ: ಪರಮೇಶ್ವರ್

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

KVG ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ- ಸಹೋದರ ಸೇರಿ 6 ಮಂದಿ ದೋಷಿ

NICE: ನೈಸ್ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್ ಹೋರಾಟ:ಕುಮಾರಸ್ವಾಮಿ