ಕುಣಿಗಲ್ ನಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ: ಐವರು ಪ್ರಾಣಾಪಾಯದಿಂದ ಪಾರು
Team Udayavani, Feb 7, 2023, 7:48 PM IST
ಕುಣಿಗಲ್ : ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ಐವರು ಆಶ್ಚರ್ಯ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ತಾಲೂಕಿನ ರಾಷ್ಟಿçÃಯ ಹೆದ್ದಾರಿ ೭೫ ಅಂಚೇಪಾಳ್ಯ ಸಮೀಪ ಮಂಗಳವಾರ ನಡೆದಿದೆ.
ತಾಲೂಕಿನ ಹುತ್ರಿದುರ್ಗ ಹೋಬಳಿ ಗ್ರಾಮದ ಮನು ಕೆಲಸದ ನಿಮತ ಬೈಕ್‌ನಲ್ಲಿ ಅಂಚೇಪಾಳ್ಯಕ್ಕೆ ಬಂದು ಹೋಟೆಲ್ ಮುಂಭಾದದ ರಸ್ತೆ ಬದಿಯಲ್ಲಿ ಬೈಕ್ ಮೇಲೆ ಕುಳಿತುಕೊಂಡಿದ್ದನ್ನು, ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಎಡ ಬದಿಗೆ ಕ್ಯಾಂಟರ್ ಅತಿ ವೇಗವಾಗಿ ನುಗ್ಗಿತು, ಇದನ್ನು ಗಮನಿಸಿದ ಮನು ಕ್ಷರ್ಣಾದದಲ್ಲಿ ಬೈಕ್ ಅನ್ನು ಬಿಟ್ಟು ಹೋಡಿ ಹೊದನ್ನು ಆದರೆ ಬೈಕ್ ಸಂಪೂರ್ಣ ನಜ್ಜು ನುಜ್ಜಾಯಿತು, ಮನು ಎಚ್ಚರಗೊಳ್ಳದಿದ್ದಲ್ಲಿ ಆತನ ಸಾವು ಕಟ್ಟಿಟ್ಟ ಬುತ್ತಿಯಾಗಿತ್ತು, ಕ್ಷಣಾರ್ಧಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಪಲ್ಟಿಯಾದ ಕಾರು: ಮತ್ತೋಂದು ಘಟನೆಯಲ್ಲಿ ಬೆಂಗಳೂರು ಹೆಗ್ಗನಹಳ್ಳಿಯಿಂದ ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿ ಬೆಟ್ಟಹಳ್ಳಿ ಗ್ರಾಮಕ್ಕೆ ಹಬ್ಬಕೆಂದು ಹೋಗುತ್ತಿದ್ದ ಇನೋವ ಕಾರು ಚಾಲಕನ ರಸ್ತೆ ಉಬ್ಬು ಇರುವುದನ್ನು ಅರಿಯದೇ ವೇಗವಾಗಿ ಬಂದಿದ್ದಾನೆ, ಆದರೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಉಬ್ಬು ಹಾರಿ, ಸುಮಾರು ಎರಡು ಅಡಿ ಕಾರು ಎತ್ತರಕ್ಕೆ ಹಾರಿ, ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ ಸ್ಕಾರಪಿಯೋ ಕಾರಿಗೆ ಡಿಕ್ಕಿ ಹೊಡೆದಿದೆ, ಕಾರು ವೇಗದ ರಬಸಕ್ಕೆ ಕಾರು ಪಲ್ಟಿಯಾಗಿದೆ, ಕಾರಿನಲ್ಲಿ ಹೆಗ್ಗನಹಳ್ಳಿಯ ಶ್ರೀನಿವಾಸ್ ಸೇರಿದಂತೆ ನಾಲ್ವರು ಇದ್ದರು ಎನ್ನಲಾಗಿದ್ದು, ಹಲವರಿಗೆ ಸಣ್ಣಪುಟ್ಟಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಶಿರ್ವ: ಬಚ್ಚಲು ಮನೆಗೆ ಬೆಂಕಿ… ಅಪಾರ ಹಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ
ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ